ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ: ಕೆ ಮರಿಗೌಡ

ಬೆಂಗಳೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.ಇದೀಗ ಸಿಎಂ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಇಂದು ರಾಜೀನಾಮೆ[more...]

ಬಿಗ್ ಬಾಸ್ʼನಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು: ದೊಡ್ಮನೆಯಿಂದ ಜಗದೀಶ್ ಮತ್ತು ರಂಜಿತ್ ಔಟ್!

ಬಿಗ್​​ಬಾಸ್ ಮನೆಯಿಂದ ಲಾಯರ್ ಜಗದೀಶ್ ಹಾಗೂ ರಂಜಿತ್ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಮನೆಯಲ್ಲಿ ಸಾಕಷ್ಟು[more...]

Kodimatha Swamiji: ನಟ ದರ್ಶನ್‌ ಬಗ್ಗೆ ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್ ಅವರಿಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿಲ್ಲ. ಇದು ಅವರನ್ನು ಮತ್ತಷ್ಟು ಕಂಗೆಡಿಸಿದೆ. ದರ್ಶನ್ ಅವರು ಜಾಮೀನಿಗಾಗಿ ಸಾಕಷ್ಟು ಚಡಪಡಿಸಿದ್ದರು. ಈಗ ಅವರು ಮತ್ತಷ್ಟು ದಿನ ಜೈಲಿನಲ್ಲೇ ಕಳೆಯಬೇಕಿದೆ.[more...]

India vs New Zealand: ಬೆಂಗಳೂರಿನಲ್ಲಿ ಇಂದಿನಿಂದ ಟೆಸ್ಟ್ ಪಂದ್ಯ; ಪ್ಲೇಯಿಂಗ್ 11 ಹೀಗಿರಲಿದೆ!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಶುರುವಾಗಲಿದೆ. ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.ಏಕೆಂದರೆ ಈ ಮೂರು ಮ್ಯಾಚ್​ಗಳಲ್ಲಿ ಭಾರತ ತಂಡ ಗೆಲುವು[more...]

ನೋವಿನಲ್ಲಿದ್ದ ರೇಣುಕಾ ಸ್ವಾಮಿ ಮನೆಯಲ್ಲೀಗ ಸಂತಸ: ಪತ್ನಿ ಸಹನಾಗೆ ಗಂಡು ಮಗು ಜನನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು[more...]

ಆನ್ಲೈನ್ ನಗದು ಹಗರಣ: ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ!

ಚಿಕ್ಕಮಗಳೂರು:- ಆನ್ಲೈನ್ ವಂಚಕರ ಬಗ್ಗೆ ನಾವು ಎಷ್ಟು ನಿಗಾ ಇಟ್ಟರೂ ಸಾಲಲ್ಲ. ಮಾತಲ್ಲೇ ಪುಸಲಾಯಿಸಿ ಮರಳು ಮಾಡಿ ನಂಬಿಸಿ ಮೋಸ ಮಾಡ್ತಾರೆ. ಅದರಂತೆ ಚಿಕ್ಕಮಗಳೂರಿನಲ್ಲಿ ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡಿದ್ದಾರೆ.[more...]

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್! ಯಾವಗ ಗೊತ್ತಾ..?

ಬೆಂಗಳೂರು: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚೆನ್ನಪಟ್ಟಣದ ಸ್ಥಾನ ತೆರವಾಗಿದೆ. ಆದ್ದರಿಂದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ[more...]

MLA Munirathna: ಬಿಜೆಪಿ ಶಾಸಕನಿಗೆ ಬಿಗ್‌ ರಿಲೀಫ್:‌ ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆರ್‌.ಆರ್‌.ನಗರದ ಶಾಸಕ ಮುನಿರತ್ನಗೆ ಒಂದು ತಿಂಗಳ ಬಳಿಕ ಜಾಮೀನು ದೊರೆತಿದೆ. ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.[more...]

ಬಿಗ್ ಬಾಸ್ ಮನೆಯಲ್ಲಿ ಟೆಲಿಫೋನ್ ಕಾಲ್: ಭವ್ಯಾಗೆ I Love You ಎಂದ ತುಕಾಲಿ ಸಂತು!

ಬಿಗ್ ಬಾಸ್ ಕನ್ನಡ ಸೀಸನ್ 11 ಮೂರನೇ ವಾರಕ್ಕೆ ಕಾಲಿಟ್ಟಿದ್ದು ಕುತೂಹಲ ಕೆರಳಿಸುತ್ತಿದೆ. ಈ ವಾರ ದೊಡ್ಮನೆಯಲ್ಲಿ ಕೆಲ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಸದ್ಯ ಮನೆಯಲ್ಲಿ ಒಂದು ಫೋನ್ ಬೂತ್ ಇಡಲಾಗಿದ್ದು ಬಿಗ್ ಬಾಸ್[more...]

ಕ್ರೀಡಾ ಪ್ರೇಮಿಗಳಿಗೆ ನಿರಾಸೆ: ಮಳೆ ಕಾಟದಿಂದ ಭಾರತ vs ನ್ಯೂಝಿಲೆಂಡ್ ಪಂದ್ಯ ನಡೆಯೋದು ಡೌಟ್!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಬೆಂಗಳೂರಿನ ಸುತ್ತ ಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ[more...]