ಬೈಕ್ ಮೆಕ್ಯಾನಿಕ್ ಒಲಿದ ಅದೃಷ್ಟ: ಕೇರಳ ಲಾಟರಿಯಲ್ಲಿ ₹25 ಕೋಟಿ ಬಂಪರ್ ಬಹುಮಾನ!

ಮಂಡ್ಯ: ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ಯುವಕ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾದ ಅಲ್ತಾಫ್ ಪಾಷಾ, ಕೇರಳ‌ ರಾಜ್ಯದ ಲಾಟರಿಯಲ್ಲಿ 25 ಕೋಟಿ[more...]

ಮೋಸ, ಮೋಸ: ಬಿಗ್ ಬಾಸ್ ಮನೆಯಲ್ಲಿ ಆಟ ಆಡದಿರಲು ನಿರ್ಧರಿಸಿದ ಗೋಲ್ಡ್ ಸುರೇಶ್! ಅಂತದ್ದೇನಾಯ್ತು!

ಬಿಗ್ ಬಾಸ್ ಸೀಸನ್ 11 ಸಖತ್ ಮನರಂಜನೆಯಿಂದ ಮೂಡಿ ಬರುತ್ತಿದೆ. ಅದರಂತೆ ಪ್ರತಿ ಸೀಸನ್ ನಂತೆಯೇ ಜಗಳ, ಕಿರಿಕ್ ಸಾಮಾನ್ಯವಾಗಿದೆ. ಹಾಗೆ ಬಿಗ್​ ಬಾಸ್​​ ಮನೆಯ ಕ್ಯಾಪ್ಟನ್​ ಹಂಸಾ ಅವರಿಗೆ ಟಾಸ್ಕ್​ವೊಂದನ್ನು ನೀಡಿದ್ದರು. ‘ಗೊಬ್ಬರದ[more...]

ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನ: ಬಾಂಗ್ಲಾ ವಿರುದ್ಧ 86 ರನ್‌ʼಗಳ ಭರ್ಜರಿ ಜಯ!

ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನದಿಂದ ಬಾಂಗ್ಲಾ ವಿರುದ್ಧ ಭಾರತವು 86 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ಬ್ಯಾಟಿಂಗ್‌ ಅಬ್ಬರಕ್ಕೆ ಬಾಂಗ್ಲಾದೇಶ ತಲೆಬಾಗಿದೆ. ಬಾಂಗ್ಲಾ ವಿರುದ್ಧ 86 ರನ್‌ಗಳ[more...]

ತುಪ್ಪದಲ್ಲಿ ನೆನೆಸಿದ ಖರ್ಜೂರ ನಿತ್ಯ ತಿನ್ನುತ್ತಾ ಬನ್ನಿ, ಬಳಿಕ ಚಮತ್ಕಾರ ಗ್ಯಾರಂಟಿ!

ತುಪ್ಪದಲ್ಲಿ ನೆನೆಸಿದ ಖರ್ಜೂರ ನಿತ್ಯ ತಿನ್ನುತ್ತಾ ಬಂದ್ರೆ ಹಲವು ಪ್ರಯೋಜನ ಪಡೆಯಬಹುದು. ತುಪ್ಪವು ಮೆದುಳಿನ ಆರೋಗ್ಯಕ್ಕೆ ಅಗತ್ಯವಾದ ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತದೆ. ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ಖನಿಜಗಳು ಖರ್ಜೂರದಲ್ಲಿ ಕಂಡುಬರುತ್ತವೆ, ಇದು ನಿಮ್ಮ ಅರಿವಿನ[more...]

15 ವರ್ಷದ ಮಗಳ ಜೊತೆ ಸೇರಿಕೊಂಡು ಸೈಕಲ್ ಕಳ್ಳತನ: ಮಲತಂದೆ ಅರೆಸ್ಟ್!

ಬೆಂಗಳೂರು:- ಹುಳಿಮಾವು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಅಪ್ರಾಪ್ತ ಮಗಳ ಜೊತೆ ಸೇರಿಕೊಂಡು ಸೈಕಲ್​ ಕದಿಯುತ್ತಿದ್ದ ಮಲತಂದೆಯನ್ನು ಬಂಧಿಸಿರುವ ಘಟನೆ ಜರುಗಿದೆ. ಮೊಹಮ್ಮದ್ ಫಯಾಜ್ ಉದ್ದೀನ್ ಬಂಧಿತ ಆರೋಪಿ. ಈತ ತನ್ನ ಮಗಳನ್ನು ಜೊತೆಯಾಗಿಸಿಕೊಂಡು[more...]

Ratan Tata: ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ: ಹಲವು ಗಣ್ಯರಿಂದ ಸಂತಾಪ

ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು. ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ[more...]

BREAKING: ನಟ ದರ್ಶನ್‌ʼಗೆ ಮತ್ತೆ ಶಾಕ್‌ ನೀಡಿದ ಕೋರ್ಟ್‌: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ ಅವರಿಗೆ ಇಂದೂ ಕೂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿಲ್ಲ. ಈ ಮೂಲಕ ನಟ ಹಾಗೂ ಅವರ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ[more...]

ಮುಡಾ ಪ್ರಾಸಿಕ್ಯೂಷನ್‌ʼಗೆ ಅನುಮತಿ ನೀಡಿದ ಬಳಿಕ ಮೊದಲ ಬಾರಿಗೆ ಸಿಎಂ-ಗವರ್ನರ್ ಭೇಟಿ!

ಬೆಂಗಳೂರು: ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ. ಹೌದು ಮೈಸೂರು ಮುಡಾ ಹಗರಣ ವಿರುದ್ಧದ[more...]

ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ: ಭಾರತೀಯರದ್ದೆ ಪಾರುಪತ್ಯ, ಹಾರ್ದಿಕ್ ಗೆ ಎಷ್ಟನೇ ಸ್ಥಾನ!?

ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತೀಯರದ್ದೆ ಪಾರುಪತ್ಯ ಪಡೆದಿದ್ದಾರೆ. ಬಾಂಗ್ಲ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 39 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಹಾರ್ದಿಕ್ ಬೌಲಿಂಗ್​ನಲ್ಲೂ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.[more...]

ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಎಂದು RSS ಸಭೆ ನಡೆಸಿದೆ: ಸಂತೋಷ್ ಲಾಡ್ ಹೊಸ ಬಾಂಬ್‌

ಬೀದರ್:‌ ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಎಂದು RSS ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್‌ ಸಿಡಿಸಿದ್ದಾರೆ, ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಹುನ್ನಾರ ಮಾಡಲಾಗುತ್ತಿದೆ. ಈ[more...]