Author: Udaya Varthe
ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಗಾಂಧಿ!
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭಾ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ[more...]
ಪ್ರೀತಿ ನಿರಾಕರಿಸಿದ ನರ್ಸ್: ಆಸ್ಪತ್ರೆಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿದ ಪಾಗಲ್ ಪ್ರೇಮಿ!
ಬೆಳಗಾವಿ:- ನಗರದ ಖಾಸಗಿ ಆಸ್ಪತ್ರೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ನರ್ಸ್ ಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ.ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್ ಎಂಬಾತ ಕೃತ್ಯ ಎಸಗಿದ್ದಾನೆ. ಅಕ್ಟೋಬರ್ 30ರಂದು ಘಟನೆ[more...]
ಎಂದಾದ್ರೂ ಅರಿಶಿನ ಬೆರೆಸಿದ ಕಾಫಿ ಕುಡಿದಿದ್ದೀರಾ!? ಇದರಿಂದಾಗುವ ಅದ್ಭುತ ಪ್ರಯೋಜನ ತಿಳಿಯಿರಿ!
ಅರಿಶಿನ ಕಾಫಿ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ.ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕಗಳಿಂದ ಸಮೃದ್ಧವಾಗಿದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗುಣಗಳು ಯಕೃತ್ತನ್ನು ನಿರ್ವಿಷಗೊಳಿಸುವ ಕೆಲಸ ಮಾಡುತ್ತದೆ. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆ ಪ್ರಕ್ರಿಯೆ ಸುಧಾರಿಸುತ್ತದೆ. ಇದರೊಂದಿಗೆ ದೇಹವನ್ನು[more...]
ಕುಸ್ತಿಪಟು ಬಜರಂಗ್ ಪುನಿಯಾ 4 ವರ್ಷ ಬ್ಯಾನ್! ಒಲಿಂಪಿಕ್ಸ್ ಪದಕ ವಿಜೇತ ಮಾಡಿದ ತಪ್ಪೇನು!?
ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ 4 ವರ್ಷ ಬ್ಯಾನ್ ಮಾಡಲಾಗಿದೆ. ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯು, ಮೂತ್ರದ ಮಾದರಿ ಪರೀಕ್ಷೆಗೆ ಕೊಡದ ಅವರನ್ನು ಬ್ಯಾನ್ ಮಾಡಿದೆ.ಮಾರ್ಚ್ 10 ರಂದು ಸೋನೆಪತ್ನಲ್ಲಿ[more...]
ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ: JDS ಕಾರ್ಯಕರ್ತರಿಗೆ ನಿಖಿಲ್ ಪತ್ರ
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಈ ಸೋಲು ಸಾಕಷ್ಟು ಚರ್ಚೆಗೆ ಗುರಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ಸೋಲಿನ ಬಳಿಕ ಕಾರ್ಯಕರ್ತರಿಗೆ ಸುದೀರ್ಘ ಪತ್ರ[more...]
ಭೀಕರ ಅಪಘಾತ: ಟ್ರಕ್ ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್ಯುವಿ, ಐವರು ಡಾಕ್ಟರ್ಸ್ ದುರ್ಮರಣ!
ಲಕ್ನೋದಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ವೈದ್ಯರು ದುರ್ಮರಣ ಹೊಂದಿದ ಘಟನೆ ಜರುಗಿದೆ. ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಸ್ಕಾರ್ಪಿಯೋ ಎಸ್ಯುವಿವೊಂದು ಟ್ರಕ್ಗೆ ಡಿಕ್ಕಿ[more...]
ನಿನ್ನನ್ನು ಮನೆಗೆ ಕಳುಹಿಸಿಯೇ ನಾನು ಹೊರಗೆ ಹೋಗೋದು: ಚೈತ್ರಾಗೆ ರಜತ್ ಟಕ್ಕರ್!
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿರುವ ರಜತ್ ಬುಜ್ಜಿ ಅವರು ಸಕ್ಕತ್ತಾಗೆ ಆಟ ಆಡುತ್ತಿದ್ದಾರೆ. ಅವರ ಆಟದ ಶೈಲಿ, ಮಾತು ಪ್ರೇಕ್ಷಕರನ್ನು ರಂಜಿಸುತ್ತಿದೆ. ಈ ಮಧ್ಯೆಯೇ ನಿನ್ನೆ ನಾಮಿನೇಷನ್ ಪ್ರಕ್ರಿಯೆ ನಡೆದಿದ್ದು,[more...]
ಸಿಎಂ ಸುತ್ತಾ ಸುತ್ತಿಕೊಳ್ತಿದೆ ಮುಡಾ ಸಂಕಷ್ಟ: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿತ್ತು ಮತ್ತೊಂದು ಕೇಸ್
ಬೆಂಗಳೂರು: ರಾಜ್ಯದಲ್ಲಿ ಮೂಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಸದ್ಯ ಹಗರಣದ ಉರುಳು ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೂ ಸುತ್ತಿಕೊಂಡಿದ್ದು, ಇದೀಗ ಸಿಎಂ ಪತ್ನಿ ಹಾಗೂ ಸಿಎಂ ಭಾಮೈದ ಸೇರಿ ಒಟ್ಟು 10 ಜನರ ಮೇಲೆ[more...]
ಇಡೀ ಜಗತ್ತಲ್ಲೇ ನಿಮ್ಮಂತ ಅಭಿಮಾನಿಗಳಿಲ್ಲ: RCB ಫ್ಯಾನ್ಸ್ ನೆನೆದು ಸಿರಾಜ್ ಭಾವುಕ!
ಏಳು ವರ್ಷಗಳಿಂದ ಆರ್ಸಿಬಿ ತಂಡದ ಭಾಗವಾಗಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಪ್ರಾಂಚೈಸಿ ಕೈ ಬಿಟ್ಟಿದ್ದು, ಇನ್ನು ಗುಜರಾತ್ ಟೈಟನ್ಸ್ ಪರ ಆಡಲಿದ್ದಾರೆ. ಸೌದಿಯಲ್ಲಿ ನಡೆದ ಮೆಗಾ ಹರಾಜಿನಲ್ಲಿ ಸಿರಾಜ್ ಅವರಿಗೆ ಗುಜರಾತ್ ಟೈಟಾನ್ಸ್ 12.25[more...]
ಪ್ಯಾನ್ ಕಾರ್ಡ್ ಕುರಿತಂತೆ ಕೇಂದ್ರ ಸರ್ಕಾರದ ಮಹತ್ವದ ಆದೇಶ ! 2.0 ಪ್ಯಾನ್ ಕಾರ್ಡ್ ಅಸ್ತಿತ್ವಕ್ಕೆ
ನವದೆಹಲಿ : ಪ್ಯಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಪರ್ಮನೆಂಟ್ ಅಕೌಂಟ್ ನಂಬರ್ ಅಂತಹ ಒಂದು ಡಾಕ್ಯುಮೆಂಟ್ ಆಗಿದ್ದು ಅದು ಯಾವುದೇ ಹಣಕಾಸಿನ ವಹಿವಾಟಿಗೆ ಒದಗಿಸಲು ಬಹಳ ಮುಖ್ಯವಾಗಿದೆ. ಬ್ಯಾಂಕ್ ಖಾತೆ ತೆರೆಯಲು ಅಥವಾ ಎಲ್ಲಿಯಾದರೂ[more...]