Author: Udaya Varthe
ಇಂಗ್ಲೆಂಡ್ ಆಟಗಾರನ ಅಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಪುಡಿಪುಡಿ!
ಬ್ರೂಕ್ ಸಿಡಿಲಬ್ಬರಕ್ಕೆ ಭಾರತೀಯ ಆಟಗಾರ ಕೊಹ್ಲಿ ದಾಖಲೆ ಧೂಳೀಪಟವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲೇ[more...]
ಗಂಗಾವತಿ ಶಾಸಕ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್! ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ಈ ಹಿಂದೆ ಬಳ್ಳಾರಿ, ಕಡಪ,[more...]
ಕಂಟೈನರ್ʼಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್! ಡಿಕ್ಕಿ ಹೊಡೆದ ರಭಸಕ್ಕೆ ಕಂಟೈನರ್ ಡ್ಯಾಮೇಜ್
ಮಂಡ್ಯ: ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ[more...]
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿವೈ ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಇದರಿಂದ ಮುಖ್ಯಮಂತ್ರಿ[more...]
ದರ್ಶನ್ ಸೇರಿ 5 ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ! ಇಂದಾದ್ರೂ “ಕಾಟೇರ”ನಿಗೆ ಸಿಗುತ್ತಾ ಬೇಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ನೂರು ದಿನಗಳೇ ಕಳೆದಿವೆ.ಜೂನ್ 22 ರಂದು ಪೋಲಿಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ರು, ಪರಪ್ಪನ ಅಗ್ರಹಾರ ಜೈಲಿನಲ್ಲಿ 68 ದಿನಗಳ ಕಾಲ[more...]
BIGG BOSS 11ಕ್ಕೆ ಯಾವೆಲ್ಲ ಸ್ಟಾರ್ಸ್ ಬರ್ತಿದ್ದಾರೆ!? ಶೋ ಆರಂಭಕ್ಕೂ ಮುನ್ನವೇ ಐವರ ಹೆಸರು ರಿವಿಲ್!
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಹೊಸ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈ ಮುಂಚೆಯೇ ಬಿಗ್ಬಾಸ್ ಸೀಸನ್ 11ಕ್ಕೆ ಹೋಗುವ ಐದು ಸ್ಪರ್ಧಿಗಳು ಹೆಸರನ್ನು ಅಧಿಕೃತವಾಗಿ ಗೊತ್ತಾಗಲಿದೆ.[more...]
Musheer Khan Accident: ಭೀಕರ ರಸ್ತೆ ಅಪಘಾತ: ಯುವ ಆಟಗಾರನಿಗೆ ಗಂಭೀರ ಗಾಯ
ಲಕ್ನೋ: ಪ್ರತಿಭಾನ್ವಿತ ರಣಜಿ ಪ್ಲೇಯರ್ ಆಗಿರುವ 19 ವರ್ಷದ ಮುಶೀರ್ ಖಾನ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮುಶೀರ್ ಖಾನ್ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.[more...]
ಕಾಂಗ್ರೆಸ್ ಸಮಾವೇಶದಲ್ಲಿ ಮಾರಾಮಾರಿ: ಶಾಸಕರುಗಳ ನಡುವೆಯೇ ಕೈ ಕೈ ಮಿಲಾಯಸಿದ ಕಾರ್ಯಕರ್ತರು
ಕೋಲಾರ: ಕೆಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಶಾಸಕರುಗಳ ನಡುವೆಯೇ ಕೈ ಕೈ ಮಿಲಾಯಸಿಕೊಂಡಿರುವ ಘಟನೆ ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ[more...]
ನನ್ನ ಬಳಿ ಇರುವ ದಾಖಲೆ ಏನಾದ್ರು ಬಿಟ್ಟರೆ 5-6 ಸಚಿವರ ರಾಜೀನಾಮೆ ಪಕ್ಕಾ: HDK
ಬೆಂಗಳೂರು: ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ ಎಂದು ವಿಡಿಯೋ ಸಮೇತ ಹೆಚ್ಡಿಕೆ ಸವಾಲ್ ಹಾಕಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಂದ್ರಶೇಖರ ಎಷ್ಟು ಉದ್ಧಟ ಇರಬಹುದು? ರಾಜ್ಯಪಾಲರ ಕಚೇರಿ[more...]
ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ, ಮುಸ್ಲಿಮರ ಸರ್ಕಾರ: ಶಾಸಕ ಯತ್ನಾಳ್
ಬೆಳಗಾವಿ: ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಮುಸ್ಲಿಮರ ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಮುಸ್ಲಿಮರ ಸರ್ಕಾರ.[more...]