Author: Udaya Varthe
Physical Abuse: 5 ವರ್ಷದ ಬಾಲಕಿ ಮೇಲೆ ಎರಗಿ ಅತ್ಯಾಚಾರವೆಸಗಿದ 70 ವರ್ಷದ ಅರ್ಚಕ!
ಚೆನ್ನೈ:- ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ಜರುಗಿದೆ. ಘಟನೆ ಸಂಬಂಧ 70 ವರ್ಷದ ಅರ್ಚಕನನ್ನು ಬಂಧಿಸಲಾಗಿದೆ. ಪ್ರಸಾದ ನೀಡುವ ನೆಪದಲ್ಲಿ ಅರ್ಚಕ 5 ವರ್ಷದ ಮಗು[more...]
ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ! ಯುವತಿ ಸಾವು
ಬೆಂಗಳೂರು: ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ[more...]
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಆದೇಶ! ಯಾಕೆ ಗೊತ್ತಾ..?
ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ. ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಲಾಗಿದೆ.[more...]
ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು: ಯಾವ್ಯಾವ ಸೆಕ್ಷನ್ ಹಾಕಲಾಗಿದೆ ಗೊತ್ತಾ..?
ಮುಡಾ ಹಗರಣ ವಿಚಾರವಾಗಿ ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು[more...]
ರೇಣುಕಸ್ವಾಮಿ ಹತ್ಯೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ನಟ ದರ್ಶನ್ ಜಾಮೀನು ಕೋರಿ 57ನೇ ಎಸಿಎಂಎಂ ಕೋರ್ಟ್ ಗೆ[more...]
CM ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ.? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಜಟಾಪಟಿ ಜೋರಾಗುತ್ತಿದೆ. ಬೀದಿ ಹೋರಾಟವೇ ನಡೆದಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷಗಳು ರಣಕಹಳೆ ಮೊಳಗಿಸಿವೆ. ಮುಖ್ಯಮಂತ್ರಿ ಪರ ಸಾಲು ಸಾಲು ಸಚಿವರು ಅಖಾಡಕ್ಕಿಳಿದಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ[more...]
ಬೇರೊಂದು ಮಹಿಳೆ ಜೊತೆ ಸಂಬಂಧ: ಮನನೊಂದು ಡಿವೋರ್ಸ್ ಕೇಳಿದ ಹೆಂಡ್ತಿಗೆ ಆ್ಯಸಿಡ್ ಎರಚಿದ ಗಂಡ!
ಮುಂಬೈ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಪತಿ ಆ್ಯಸಿಡ್ ಎರಚಿದ ಘಟನೆ ಮುಂಬೈನಲ್ಲಿ ಜರುಗಿದೆ. 27 ವರ್ಷದ ಮಹಿಳೆ ಮಲಾಡ್ನಲ್ಲಿರುವ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಬುಧವಾರ ಬೆಳಗ್ಗೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ.[more...]
ಸರ್ ಬೇಗ ಬಂದು ಗಲಾಟೆ ನಿಲ್ಲಿಸಿ ಎಂದು 112 ಕ್ಕೆ ಕರೆ ಮಾಡಿದ ಭೂಪ: ಪೊಲೀಸರು ಬಂದಾಗ ಕಾದಿತ್ತು ಶಾಕ್!
ಚಿಕ್ಕ ಮಂಗಳೂರು:- ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವಕನೊಬ್ಬನ ಅವಾಂತರಕ್ಕೆ ಪೊಲೀಸರೇ ಬೇಸ್ತುಬಿದ್ದ ಘಟನೆ ಜರುಗಿದೆ. ಅಶೋಕ್ ಎಂಬಾತ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ, ಜಗಳವಾಗುತ್ತಿದೆ ಸರ್, ಬೇಗ ಬನ್ನಿ ಎಂದು ಗೋಗರೆದಿದ್ದ.[more...]
ರಾತ್ರಿ ಮಲಗಿದ್ದಾಗ ಸೊಳ್ಳೆ ಕಾಟವೇ!? ದಿಂಬಿನ ಕೆಳಗಡೆ ಈ ಹಣ್ಣಿನ ಸಿಪ್ಪೆ ಇಡಿ, ಓಡಿಹೋಗುತ್ತೆ!
ಸಂಜೆಯಾದರೆ ಸಾಕು ಸೊಳ್ಳೆಗಳ ಸೈನ್ಯವೇ ಮನೆ ಸೇರುತ್ತದೆ. 2 ನಿಮಿಷ ಬಾಗಿಲು ತೆರೆದ ತಕ್ಷಣ ನೂರಾರು ಸೊಳ್ಳೆಗಳು ಮನೆಯೊಳಗೆ ನುಗ್ಗುತ್ತವೆ. ಹೀಗಿರುವಾಗ ಸೊಳ್ಳೆ ಬತ್ತಿಗಳ ಮೊರೆ ಹೋಗುತ್ತೇವೆ. ಆದರೆ ರಾಸಾಯನಿಕಗಳ ಬಳಕೆಯಿಂದ ಅನೇಕರಿಗೆ ಉಸಿರುಗಟ್ಟುವಿಕೆ[more...]
ಗುವಾಹಟಿಯಲ್ಲಿ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದಿದ್ದ ಶಂಕಿತ ಉಗ್ರ ಅರೆಸ್ಟ್.!
ಕಳೆದ ಆಗಸ್ಟ್.31 ರಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧಿಸಲಾಗಿದೆ. ಬಂಧಿತ ಶಂಕಿತ[more...]