Author: Udaya Varthe
ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!
ಬೆಂಗಳೂರು:- ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಭೋವಿ[more...]
Tulasi Puja: ತುಳಸಿ ಪೂಜೆ ಮಾಡುವಾಗ ಮರೆತೂ ಕೂಡ ಈ ವಸ್ತುಗಳನ್ನು ಇಡಲೇಬೇಡಿ!
ತುಳಸಿಯ ಮಹಿಮೆ ಹಿರಿದಾಗಿದೆ. ತುಳಸಿಯ ದರ್ಶನದಿಂದ ಪಾಪ ಪರಿಹಾರ, ಸ್ಪರ್ಶದಿಂದ ಪವಿತ್ರತೆ, ನಮಸ್ಕಾರದಿಂದ ರೋಗ ಪರಿಹಾರ, ಪ್ರೋಕ್ಷಿಸಿಕೊಂಡರೆ ಆಯುರ್ವೃದ್ಧಿ, ಸಸಿ ನೆಡುವುದರಿಂದ ಶ್ರೀಕೃಷ್ಣನ ಸಾನಿಧ್ಯ ಪ್ರಾಪ್ತಿ, ಅರ್ಚಿಸಿದರೆ ಮೋಕ್ಷಪ್ರಾಪ್ತಿಯೆಂಬುದು ಸನಾತನ ಸಂಪ್ರದಾಯ. ಇದು ಕೇವಲ[more...]
ಚೆನ್ನೈ ತಂಡಕ್ಕೆ ರೀ ಎಂಟ್ರಿ ಕೊಡ್ತಾರಾ ರವಿಚಂದ್ರನ್ ಅಶ್ವಿನ್!?
ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ ಮುಂಬರುವ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್ ಅನ್ನು ಸಿಎಸ್ಕೆ ಆಟಗಾರರಿಗೆ[more...]
ಸಿದ್ದರಾಮಯ್ಯ ಬಹಳ ಕ್ಲೀನ್ ಅನ್ಕೊಂಡಿದ್ದೆ, ಆದ್ರೆ ಈ ರೀತಿ ಊಹೆ ಮಾಡಿರಲಿಲ್ಲ: ನಟ ಜಗ್ಗೇಶ್!
ಬೆಂಗಳೂರು:- ಸಿದ್ದರಾಮಯ್ಯನವ್ರೆ ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ[more...]
ರೈಲಿನಲ್ಲೇ ಪ್ರಯಾಣಿಸುವಾಗಲೇ ಹೃದಯಾಘಾತ: ಟಿಟಿಇ ಸಮಯ ಪ್ರಜ್ಞೆಯಿಂದ ಪಾರಾದ ಜೀವ!
ಬಿಹಾರ:- ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದು, ತಕ್ಷಣ ಸಿಪಿಆರ್ ನೀಡುವ ಮೂಲಕ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಪ್ರಯಾಣಿಕನ ಪ್ರಾಣವನ್ನು ಉಳಿಸಿದ್ದಾರೆ. ಇವರ ಈ ಸಮಯ ಪ್ರಜ್ಞೆ ಮತ್ತು ಮಾನವೀಯ ಕಾರ್ಯಕ್ಕೆ[more...]
ಸಾಮಾಜಿಕ ಕಾರ್ಯಕರ್ತನಿಗೆ ಹನಿಟ್ರ್ಯಾಪ್ ಯತ್ನ: ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ಧ ದೂರು ದಾಖಲು
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಹೌದು ಬೆದರಿಕೆ[more...]
ಪೊಲೀಸರ ಕೈಗೆ ಸಿಗದೇ ಆತ್ಮಹತ್ಯೆ ಮಾಡಿಕೊಂಡ ಕಿಲ್ಲರ್! ಹಂತಕನ ಡೆತ್ ನೋಟ್ ನಲ್ಲಿ ಸ್ಪೋಟಕ ರಹಸ್ಯ ಬಯಲು!
ಬೆಂಗಳೂರು: ನಗರದ ವೈಯಾಲಿಕಾವಲ್ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಕೊಲೆಗಾರ ಒಡಿಶಾದಲ್ಲಿರುವುದು ಪೊಲೀಸರಿಗೆ ಗೊತ್ತಾಗಿತ್ತು. ಇನ್ನೇನು ಆತನನ್ನು ಬಂಧಿಸಬೇಕು ಎನ್ನುವಾಗಲೇ ಶಂಕಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್[more...]
71 ದಿನಗಳ ಹುಡುಕಾಟ: ನಾಪತ್ತೆಯಾಗಿದ್ದ ಲಾರಿ ಸಮೇತ ಚಾಲಕ ಅರ್ಜುನ್ ಶವ ಪತ್ತೆ..!
ಕಾರವಾರ: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ[more...]
ಬಿಗ್ ಬಾಸ್ ಸೀಸನ್ ಆರಂಭಕ್ಕೆ ಕೌಂಟ್ ಡೌನ್: ಯಾರಿಗೆಲ್ಲಾ ಸಿಗಲಿದೆ ದೊಡ್ಮನೆ ಪ್ರವೇಶ!
ಬಿಗ್ಬಾಸ್ಗೆ ಕೌಂಟ್ ಡೌನ್ ಶುರುವಾಗಿದ್ದು, ಈ ಬಾರಿ ಯಾರೆಲ್ಲಾ ಸ್ಪರ್ಧಿಗಳು ಎಂಟ್ರಿ ಕೊಡಲಿದ್ದಾರೆ ಅಂತ ವೀಕ್ಷಕರು ಕಾಯುತ್ತಿದ್ದಾರೆ. ಬಹುನಿರೀಕ್ಷಿತ ಕನ್ನಡದ ಬಿಗ್ಬಾಸ್ 11 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್ಬಾಸ್ ತಂಡ[more...]
ಕರ್ನಾಟಕದಲ್ಲಷ್ಟೇ ಅಲ್ಲ, ಹರಿಯಾಣದಲ್ಲೂ ಮುಡಾ ಸದ್ದು: ಚುನಾವಣಾ ಪ್ರಚಾರದಲ್ಲಿ ಮೋದಿ ಹೇಳಿದ್ದೇನು!?
ಸೋನಿಪತ್:- ಕರ್ನಾಟಕದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಮೀನು ಹಗರಣದ ಆರೋಪ ಕೇಳಿಬಂದಿದೆ. ಅದರ ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್ಗೆ ಹೋಗಿದ್ದಾರೆ. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ನಿನ್ನೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ[more...]