Author: Udaya Varthe
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ: FIR ದಾಖಲಾದ್ರೆ ರಾಜೀನಾಮೆ ಅನಿವಾರ್ಯ..!?
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು[more...]
ಸಿಎಂ ಸಿದ್ದರಾಮಯ್ಯಗೆ ಇಲ್ಲ ರಿಲೀಫ್: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.[more...]
ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಭವಿಷ್ಯಕ್ಕೆ ಕ್ಷಣಗಣನೆ: ಮುಡಾ ಕೇಸ್ ತೀರ್ಪು ಪ್ರಕಟಿಸಲಿರೋ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ[more...]
Israel Attack: ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ದಾಳಿ: 21 ಮಕ್ಕಳು ಸೇರಿ 492 ಜನರ ಸಾವು
ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್ ಪ್ರತಿ ದಾಳಿ ನಡೆಸಿದೆ. ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್, ವಾಕಿಟಾಕಿ ಸ್ಫೋಟಕ್ಕೆ ಸೇಡು[more...]
ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ʼಗೆ ಯತ್ನ: ಆರೋಪಿ ಮೇಲೆ ಪೊಲೀಸರ ಫೈರಿಂಗ್
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ 17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ವಿನೋದ್ ಗುಡಿಹಾಳ ಎಂಬಾತನ[more...]
ರೇಣುಕಾಸ್ವಾಮಿ ಕೊಲೆ ಕೇಸ್: ಕೊನೆಗೂ ದರ್ಶನ್ ಗ್ಯಾಂಗ್ʼಗೆ ಸಿಕ್ತು ಮೊದಲ ಬೇಲ್!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು [more...]
ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ ನಿರಂಜನ್: `ಕಣ್ಣು ದಾನ’ ಮಾಡಿದ ಪೋಷಕರು!
ಬೆಂಗಳೂರು: ಬಿಬಿಎಂಪಿ ಆಟದ ಮೈದಾನದ ಗೇಟ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿತ್ತು. ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಮಾನವೀಯತೆ ಮೆರೆದಿದ್ದಾರೆ. ಹೌದು ಮೃತ[more...]
ವ್ಯಾಪಾರದಲ್ಲಿ ಬಾರ್ಗಿಂಗ್: ಸಿಡಿದೆದ್ದ ಮಾಲೀಕ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ!
ಮೈಸೂರು:- ವ್ಯಾಪಾರ ಅಂದಮೇಲೆ ಗ್ರಾಹಕರು ಬಾರ್ಗಿಂಗ್ ಮಾಡೋದು ಸಹಜ. ಅದರಂತೆ ಕಡಿಮೆ ಮಾಡೋದು, ಬಿಡೋದು ಮಾಲೀಕರಿಗೆ ಬಿಟ್ಟ ವಿಚಾರ. ಆದ್ರೆ ವ್ಯಾಪಾರದಲ್ಲಿ ಶಾಂತಿ ಕಳೆದುಕೊಂಡ್ರೆ ನಿಜಕ್ಕೂ ವ್ಯಾಪಾರ ಮಾಡೋಕಾಗುತ್ತಾ!? ಇಷ್ಟೆಲ್ಲಾ ಯಾಕೆ ಹೇಳ್ತಿದ್ದೀವಿ ಎನ್ನುವುದನ್ನು[more...]
ರಸ್ತೆಯಲ್ಲಿ ಚೆಲ್ಲಿದ್ದ ಮದ್ಯವನ್ನು ನಾಲಿಗೆಯಿಂದ ನೆಕ್ಕಿದ ಕುಡುಕ! ವಿಡಿಯೋ ಭಾರೀ ವೈರಲ್!
ಪೊಲೀಸರು ಮದ್ಯ ನಾಶ ಮಾಡುವುದನ್ನು ಕಣ್ಣಾರೆ ಕಂಡ ಕುಡುಕನೊಬ್ಬ ಅಯ್ಯೋ ಎಣ್ಣೆ ಸುಮ್ನೆ ವೇಸ್ಟ್ ಆಯ್ತಲ್ಲಾ ಎಂದು ಹೊಟ್ಟೆ ಉರಿ ತಾಳಲಾರದೆ ಅಲ್ಲೇ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನು ನೆಕ್ಕಿ ಕುಡಿದಿದ್ದಾನೆ. ಈ ವಿಡಿಯೋ ಇದೀಗ[more...]
ನಡುರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ: ಕೊಲೆಯೋ, ಆತ್ಮಹತ್ಯೆಯೋ!?
ಚಾಮರಾಜನಗರ:- ಅದೊಂದು ಕಾರು ಒಂಟಿಯಾಗಿ ನಿಂತಿತ್ತು. ಸಾಕಷ್ಟು ಸಮಯ ನಿಂತಲ್ಲೇ ನಿಂತ ಕಾರು ನೋಡಿ ಅನುಮಾನಗೊಂಡ ಜನರು ಹೋಗಿ ನೋಡಿದಾಗ ಶಾಕ್ ಕಾದಿತ್ತು. ಎಸ್, ಕಾರಿನ ಹಿಂಭಾಗದ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ[more...]