Author: Udaya Varthe
ವೈಯಾಲಿಕಾವಲ್ ಮಹಾಲಕ್ಷ್ಮಿ ಕೇಸ್: ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ
ಬೆಂಗಳೂರು: ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಹಾಲಕ್ಷ್ಮಿ ಕೇಸ್ ಗೆ ಸಂಬಧಪಟ್ಟಂತೆ ಆರೋಪಿ ಬಂಧನಕ್ಕೆ ಐದು[more...]
ದೇವಾಲಯ, ಧಾರ್ಮಿಕ ಕೇಂದ್ರಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀ ಮನವಿ
ರಾಯಚೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು[more...]
ಹುಟ್ಟುವಾಗಲೇ ತಂದೆಗೆ ಅದೃಷ್ಟ ತರುವ ಹೆಣ್ಣುಮಕ್ಕಳಿವರು: ಇಲ್ಲಿದೆ ಕಂಪ್ಲೀಟ್ ವರದಿ!
ಸಂಖ್ಯೆ 2 ಹೊಂದಿರುವ ಹುಡುಗಿಯರು ತುಂಬಾ ಅದೃಷ್ಟವಂತರು. ಅವರ ಎಲ್ಲೆಲ್ಲಿ ಓಡಾಡುತ್ತಾರೋ ಅಲ್ಲೆಲ್ಲ ಎಲ್ಲವೂ ಒಳ್ಳೆಯದಾಗಲು ಪ್ರಾರಂಭಿಸುತ್ತದೆ.2, 11, 20 ಮತ್ತು 29ನೇ ತಾರೀಖಿನಂದು ಜನಿಸಿದವರ ರಾಡಿಕ್ಸ್ ಸಂಖ್ಯೆಯನ್ನು ಎರಡು ಎಂದು ಕರೆಯಲಾಗುತ್ತದೆ. ಈ[more...]
ಯುವತಿಯ ಬರ್ಬರ ಹತ್ಯೆ: 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಕೊಲೆ ಜನರು ಬೆಚ್ಚಿಬಿದ್ದಿದ್ದಾರೆ. ಮನೆಯೊಂದರಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದಾನೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ[more...]
Atishi Marlena: ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ನಿವಾಸದಲ್ಲಿ ನೂತನ ಸಿಎಂ ಅತಿಶಿ ಅವರಿಗೆ ಅಧಿಕಾರ[more...]
ಜಗನ್ ಮೋಹನ್ ರೆಡ್ಡಿ ಹಿಂದೂ ಅಲ್ಲ, ಮತಾಂತರ ಕ್ರಿಶ್ಚಿಯನ್: ಶಾಸಕ ಯತ್ನಾಳ್
ವಿಜಯಪುರ: ತಿರುಪತಿ ಲಡ್ಡು ವಿವಾದ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಸಿಎಂ ಚಂದ್ರಬಾಬು ನಾಯ್ಡು ಅವರ ಆರೋಪವನ್ನು ತಳ್ಳಿ ಹಾಕಿರುವ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಈ ಕುರಿತು ಮೌನ ಮುರಿದಿದ್ದು, ಇನ್ನೂ[more...]
ನಾಗಮಂಗಲ ಗಲಭೆ ಪ್ರಕರಣ: ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವು!
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ. ಬ್ರೈನ್ಸ್ಟ್ರೋಕ್ನಿಂದಾಗಿ ಮೃತಪಟ್ಟಿದ್ದಾನೆ. ಸೆ.11 ರ ರಾತ್ರಿ[more...]
30 ಅಡಿ ಎತ್ತರ ಪ್ರದೇಶದಿಂದ ಹಾರಿ ಬಿದ್ದ ಕಾರು: ಆಮೇಲೇನಾಯ್ತು!?
ಚಿಕ್ಕಮಗಳೂರು:- ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 30 ಅಡಿ ಎತ್ತರದ ಪ್ರದೇಶದಿಂದ ಪಂಚಾಯ್ತಿ ಆವರಣದೊಳಗೆ ಬಿದ್ದಿರುವ ಘಟನೆ ಜರುಗಿದೆ. ಬೆಂಗಳೂರಿನಿಂದ[more...]
ಪಾಕ್ ಬ್ಯಾಟರ್’ನಿಂದ ಹೊಸ ರೆಕಾರ್ಡ್! ಶತಕ ಸಿಡಿಸಿ ಕೊಹ್ಲಿ ದಾಖಲೆ ಮುರಿದ ಬಾಬರ್
ಫೈಸಲಾಬಾದ್ನಲ್ಲಿ ನಡೆದ ಚಾಂಪಿಯನ್ಸ್ ಒನ್ ಡೇ ಕಪ್ನ 7ನೇ ಪಂದ್ಯದಲ್ಲಿ ಬಾಬರ್ ಆಝಂ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ.ಶತಕದೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಪಂದ್ಯದಲ್ಲಿ ಟಾಸ್ ಗೆದ್ದ ಸ್ಟಾಲಿನ್ಸ್[more...]
ರೇಪ್ ಕೇಸ್’ನಲ್ಲಿ BJP MLA ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು: ಜಾತಿ ನಿಂದನೆ ಕೇಸ್ನಲ್ಲಿ ಲಾಕ್ ಆಗಿರುವ ಶಾಸಕ ಮುನಿರತ್ನಗೆ ಸಿಹಿ ಸುದ್ದಿಯ ಜೊತೆಗೆ ಕಹಿ ಸುದ್ದಿ ಕೂಡ ಸಿಕ್ಕಿದೆ. ಶುಕ್ರವಾರ ಬಂಧನಕ್ಕೊಳಗಾಗಿದ್ದ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು 14 ದಿನಗಳ[more...]