11 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ! ಟಿವಿ ನೋಡುತ್ತಿದ್ದ ಬಾಲಕ ಅಲ್ಲೇ ಉಸಿರು ನಿಲ್ಲಿಸಿದ

ಹಾಸನ: ಮೊದಲೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಈ ಹಾರ್ಟ್‌ ಅಟ್ಯಾಕ್‌ ಅನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ಅಂದರೆ ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ[more...]

Tirupati Laddu Row: ಕ್ಷೇತ್ರವನ್ನು ಗೋಮೂತ್ರದಿಂದ ಶುದ್ಧ ಮಾಡ್ಬೇಕು: ಪ್ರಮೋದ್ ಮುತಾಲಿಕ್

ಧಾರವಾಡ: ಚಂದ್ರಬಾಬು ನಾಯ್ಡು, ಪವನ ಕಲ್ಯಾಣ, ಮತಾಂತರ, ಇಸ್ಲಾಮೀಕರಣ ಶುದ್ಧೀಕರಣ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತಾಣಡಿದ ಅವರು, ಚಂದ್ರಬಾಬು ನಾಯ್ಡು, ಪವನ ಕಲ್ಯಾಣ, ಮತಾಂತರ, ಇಸ್ಲಾಮೀಕರಣ[more...]

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪ: ಮಹತ್ವದ ನಿರ್ಣಯ ತೆಗೆದುಕೊಂಡ ಜಗನ್‌ ರೆಡ್ಡಿ!

ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದವಾದ ಲಡ್ಡುಗೆ ತನ್ನದೇ ಆದ ವಿಶೇಷ ರುಚಿಯಿದೆ. ಬೇರೆಲ್ಲೂ ಲಡ್ಡುಗೆ ಈ ರುಚಿ ಇರುವುದಿಲ್ಲ ಎಂಬ ಕಾರಣಕ್ಕೆ ಇಲ್ಲಿಗೆ ತೆರಳುವ ಭಕ್ತರ ಪೈಕಿ ಹಲವರು ಈ ಪ್ರಸಾದಕ್ಕಾಗಿಯೇ ಕ್ಯೂನಲ್ಲಿ[more...]

Yashasvi Jaiswal: 147 ವರ್ಷಗಳಲ್ಲೇ ಮೊದಲ ಬಾರಿ ಈ ಐತಿಹಾಸಿಕ ದಾಖಲೆ ಮಾಡಿದ ಜೈಸ್ವಾಲ್!

147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಅದರಲ್ಲೂ ತವರು ನೆಲದಲ್ಲಿ ತಮ್ಮ ಮೊದಲ 10 ಇನ್ನಿಂಗ್ಸ್‌ಗಳಲ್ಲಿ 750 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ  ಯಶಸ್ವಿ ಜೈಸ್ವಾಲ್‌ ಪಾತ್ರರಾಗಿದ್ದಾರೆ. ಹೌದು[more...]

ಸುಪ್ರೀಂ ಕೋರ್ಟ್ʼಗೇ ಶಾಕ್ ಕೊಟ್ಟ ಹ್ಯಾಕರ್ಸ್! ಯೂಟ್ಯೂಬ್ ಹ್ಯಾಕ್ ಮಾಡಿ ಏನನ್ನು ಅಪ್ಲೋಡ್ ಮಾಡಿದ್ದಾರೆ ಗೊತ್ತಾ..?

ನವದೆಹಲಿ:  ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಖದೀಮರು ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿ ಇಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು[more...]

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ!

ಮೈಸೂರು: ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಚಿನ್ನದ ಅಂಬಾರಿ ಹೊರಲಿರುವ ಆನೆ[more...]

ತಿರುಪತಿ ಲಡ್ಡುಗಳಲ್ಲಿ ದನದ ಕೊಬ್ಬು ಪತ್ತೆಯಾಗಿದ್ದು ನಿಜ: ರಾಮಜನ್ಮಭೂಮಿ ಪ್ರಧಾನ ಅರ್ಚಕ

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು[more...]

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ ರೂ.75,000

ಬೆಂಗಳೂರು: ತನ್ನಲ್ಲಿ ಖಾಲಿ ಇರುವ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಹೊಂದಿರುವ, ಅರ್ಹ ಅಭ್ಯರ್ಥಿಗಳು ತಕ್ಷಣದಿಂದ ಆನ್​​ಲೈನ್​[more...]

ಮುನಿರತ್ನ ವಿರುದ್ದ ಅಚ್ಯಾಚಾರದ ಉರುಳು: ಬಿಜೆಪಿ ಶಾಸಕ ಮತ್ತೆ ಅರೆಸ್ಟ್‌!

ಬೆಂಗಳೂರು: ಜಾತಿನಿಂದನೆ ಹಾಗು ಜೀವಬೆದರಿಕೆ ಕೇಸ್ನಲ್ಲಿ ಜೈಲು ಕಂಬಿ ಎಣಿಸುತ್ತಿರುವ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ರಿಲೀಫ್ ಕೊಟ್ಟಿದೆ. ಆದ್ರೆ ಮುನಿರತ್ನ ಗ್ರಹಚಾರಕ್ಕೆ ಮತ್ತೊಂದು ಕೇಸ್ ಬಿದ್ದಿದೆ. ಇದೀಗ ಮುನಿರತ್ನ[more...]

ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ

ದಾವಣಗೆರೆ: ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹೌದು ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ[more...]