Author: Udaya Varthe
ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ,[more...]
ನೀವು ಪ್ರತಿನಿತ್ಯ ಬಾದಾಮಿ ಸೇವಿಸುತ್ತಿದ್ದೀರಾ: ಹುಷಾರ್ ಕಿಡ್ನಿಯಲ್ಲಿ ಕಲ್ಲು ಬರುತ್ತಂತೆ!
ಬಾದಾಮಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳಿದ್ದು, ಅದು ನಮಗೆ ಶಕ್ತಿಯನ್ನು ತುಂಬುತ್ತದೆ. ಆರೋಗ್ಯಕರ ಕೊಬ್ಬು, ಫೈಬರ್, ಪ್ರೋಟಿನ್, ಮೆಗ್ನೇಸಿಯಂ ಇತ್ಯಾದಿ ಅಂಶಗಳು ಇದರಲ್ಲಿರುವ ಕಾರಣ ಬಾದಮಿಯ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ[more...]
ಸಿನಿಮಾ ಹೆಸರಲ್ಲಿ ಹನಿಟ್ರ್ಯಾಪ್: ಬ್ಲಾಕ್ʼಮೇಲ್ ಮಾಡಿ ಉದ್ಯಮಿಯಿಂದ 40 ಲಕ್ಷ ರೂ. ಸುಲಿಗೆ ಮಾಡಿದ ಗ್ಯಾಂಗ್
ಸಿನಿಮಾ ಹೆಸ್ರಲ್ಲಿ ಆ ಸುಂದರಿ ಬ್ಯುಸಿನೆಸ್ ಮೆನ್ ಹನಿಗಾಳ ಬೀಸಿದ್ದಾಳೆ. ಸಿನಿಮಾ ಮಾಡೋಣ, ನಾನು ಅದೇ ಫೀಲ್ಡ್ ನಲ್ಲಿದ್ದೇನೆ ಅಂತ ಕಲರ್ ಕಲರ್ ಕತೆ ಕಟ್ಟಿದ್ದಾಳೆ ಸುಂದರಿ ಮಾತು ನಂದಿ ಆ ಬ್ಯುಸಿನೆಸ್ ಮನೆ[more...]
ಇವನೆಂಥಾ ಸಾಹಸಿ: ಕಡಿದ ಹಾವಿನ ತಲೆ ಜಜ್ಜಿ ಆಸ್ಪತ್ರೆಗೆ ಬಂದ; ಆಮೇಲೇನಾಯ್ತು!?
ಹುಬ್ಬಳ್ಳಿ: ವ್ಯಕ್ತಿಯೋರ್ವ ಕಡಿದ ಹಾವಿನ ತಲೆ ಜಜ್ಜಿ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ಜರುಗಿದೆ. ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ ತನ್ನ ತಂದೆ ಜೊತೆ ಶೇಂಗಾ[more...]
ಧರ್ಮಸ್ಥಳ ಸಂಘದಲ್ಲಿ ಸಾಲ ಪಡೆದಿದ್ದ ಮಹಿಳೆ ನೇಣಿಗೆ ಶರಣು!
ಮಂಡ್ಯ:- ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲಿಯೂರು ಗ್ರಾಮದಲ್ಲಿ ಸಾಲದವರ ಕಿರುಕುಳ ತಾಳಲಾರದೆ ಮನೆಯಲ್ಲೇ ನೇಣು ಬಿಗಿದುಕೊಂಡು ಮಹಿಳೆ ನೇಣಿಗೆ ಶರಣಾದ ಘಟನೆ ಜರುಗಿದೆ. 38 ವರ್ಷದ ಇದೇ ಗ್ರಾಮದ ಮಹಾಲಕ್ಷ್ಮಿ ಮೃತ ಮಹಿಳೆ[more...]
ಅಮ್ಮನಿಗಾಗಿ ಕಾದು ಕೂತ “ಕಾಟೇರ”: ಕೊನೆಗೂ ಮಗನನ್ನು ನೋಡಲು ಜೈಲಿಗೆ ಬಂದ ಮೀನಾ ತೂಗುದೀಪ!
ಬಳ್ಳಾರಿ: ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಸದ್ಯ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಆಗಿದೆ. ಜೈಲಿನಲ್ಲಿ ಸಖತ್ ಹಿಂಸೆ ಆಗುತ್ತಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ. ಅದಲ್ಲದೆ ದರ್ಶನ್ ತಾಯಿ ಮೀನಾ[more...]
ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ!
ಬೆಂಗಳೂರು: ಕರ್ನಾಟಕದಾದ್ಯಂತ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40[more...]
ಇಂದಿನಿಂದ ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಶುರು! ಹೊಸ ಭರವಸೆಯಲ್ಲಿ ಇಂಡಿಯಾ..!
ಇಂದಿನಿಂದ ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಶುರುವಾಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಉಭಯ ತಂಡಗಳಿಗೆ ಈ ಸರಣಿಯು ತುಂಬಾ ಮಹತ್ವದ್ದು. ಅದರಲ್ಲೂ ಭಾರತ ತಂಡವು[more...]
ಜೈಲಿನಲ್ಲಿರೋ ಮುನಿರತ್ನಗೆ ಬಿಗ್ ಶಾಕ್; ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲು
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುನಿರತ್ನ ವಿರುದ್ಧ[more...]
ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು[more...]