ಧಮ್ ಇದ್ರೆ ಮಿಲಾದ್ ಮೆರವಣಿಗೆ ತಡಿ: ಶರಣ್ ಪಂಪ್ವೆಲ್’ಗೆ ಚಾಲೆಂಜ್ ಹಾಕಿದ ಮುಸ್ಲಿಂ ಮುಖಂಡನ ವಿರುದ್ಧ ದೂರು!

ಮಂಗಳೂರು: ಬಜರಂಗದಳದ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಮೊಬೈಲ್ ಸಂದೇಶದಲ್ಲಿ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ವಿರುದ್ಧ ನಗರ[more...]

ಹುಲಿ ಕಾರ್ತಿಕ್’ಗೆ ಗಿಚ್ಚಿ ಗಿಲಿಗಿಲಿ ವಿನ್ನರ್ ಪಟ್ಟ! ರನ್ನರ್-ಅಪ್ ಯಾರು..? ಸಿಕ್ಕ ಹಣವೆಷ್ಟು ಗೊತ್ತಾ..?

ಬಿಗ್‌ಬಾಸ್‌ ಕನ್ನಡ ಸೀಸನ್ 10ರ ನಂತರ ಗಿಚ್ಚಿಗಿಲಿ ಗಿಲಿ ಆರಂಭವಾಗಿ ಬರೋಬ್ಬರಿ 8 ತಿಂಗಳ ಕಾಲ ಕಲರ್ಸ್ ಕನ್ನಡದಲ್ಲಿ ಈ ಶೋ ಸುದೀರ್ಘವಾಗಿ ಮೂಡಿಬಂದಿತ್ತು. ಮತ್ತು ಜನ ಮನ್ನಣೆ ಗಳಿಸಿತ್ತು.  ನಟ ಹುಲಿ ಕಾರ್ತಿಕ್ ಅವರು[more...]

Bigg Boss Kannada 11: ಬಿಗ್ ಬಾಸ್ ಕನ್ನಡ 11 ಡೇಟ್ ಅನೌನ್ಸ್! ಸುದೀಪ್ ಆ್ಯಂಕರ್, ಇದು ಹೊಸ ಅಧ್ಯಾಯ

ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್​ 29ಕ್ಕೆ ಬಿಗ್​ ಬಾಸ್​ ಹೊಸ ಸೀಸನ್​ ಆರಂಭವಾಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್​ ಅವರೇ ನಿರೂಪಕರಾಗಿ ಮುಂದುವರಿಯುತ್ತಿದ್ದಾರೆ. ಈ ಬಗ್ಗೆ[more...]

ಇಂದಿಗೆ ಮುನಿರತ್ನ ಕಸ್ಟಡಿ ಅಂತ್ಯ: ಪೊಲೀಸರ ಮುಂದೆ ಶಾಸಕ ತೋಡಿಕೊಂಡ ಅಳಲೇನು ಗೊತ್ತಾ..?

ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈ ಮಧ್ಯೆ ಇಂದು ಮುನಿರತ್ನ[more...]

ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಸರಪಳಿಯನ್ನ ಗಟ್ಟಿಗೊಳಿಸಿ: ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು;[more...]

ಅನ್ನಭಾಗ್ಯ ಫಲಾನುಭವಿಗಳಿಗೆ ಸಡನ್ ಶಾಕ್: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಿಗದ ತಾಂತ್ರಿಕ ಸಹಾಯ ಒಂದೆಡೆಯಾದರೆ ಜಿಲ್ಲಾ ಕೇಂದ್ರದಲ್ಲಿನ ಕರ್ನಾಟಕ 1 ಕೇಂದ್ರದಲ್ಲಿ ಸಿಗುವ ಸಹಾಯಕ ಸೌಲಭ್ಯಗಳಲ್ಲಿನ ಗೊಂದಲದಿಂದ ಫಲಾನುಭವಿಗಳು ಅತಂತ್ರಗೊಂಡು ಪರದಾಡುವಂತಾಗಿದೆ. ಉಚಿತ ಅಕ್ಕಿ ನೀಡುವ[more...]

HSRP Number Plate: HSRP ನಂಬರ್‌ ಪ್ಲೇಟ್‌ ಬೇಗ ಹಾಕಿಸಿ, ದಂಡ ತಪ್ಪಿಸಿ! 1 ದಿನ ಮಾತ್ರ ಬಾಕಿ

ಬೆಂಗಳೂರು: ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್​​ಲೈನ್ ನಾಳೆ ಕೊನೆಗೊಳ್ಳಲಿದೆ. ಆದಾಗ್ಯೂ, ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ[more...]

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು!

ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ಜರುಗಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಆತನ ಕಿರುಕುಳದಿಂದ ಹೆದರಿದ ಬಾಲಕಿ ಕೂಡಲೇ ಕುಟುಂಬಸ್ಥರಿಗೆ ದೂರು[more...]

Diamond League: ಡೈಮಂಡ್ ಲೀಗ್ ಟ್ರೋಫಿ ಗೆಲ್ತಾರಾ ನೀರಜ್ ಚೋಪ್ರಾ!? ಅಂತಿಮ ಹಣಾಹಣಿ ಯಾವಾಗ!? ಇಲ್ಲಿದೆ ಡೀಟೈಲ್ಸ್!

ಭಾರತ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಡೈಮಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ಭರ್ಜಿ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್ ಈ ಬಾರಿಯ ಡೈಮಂಡ್ ಲೀಗ್​ನಲ್ಲಿ ದ್ವಿತೀಯ ಸ್ಥಾನ[more...]

ಬಿಜೆಪಿಗೆ ನೈತಿಕತೆ ಇದ್ರೆ ಡಿಕೆ ಸುರೇಶ್ ರನ್ನು ಪಕ್ಷದಿಂದ ವಜಾ ಮಾಡಲಿ: ಡಿಕೆ ಸುರೇಶ್ ಸವಾಲ್!

ಬೆಂಗಳೂರು:- ಬಿಜೆಪಿಗೆ ನೈತಿಕತೆ ಇದ್ರೆ ಡಿಕೆ ಸುರೇಶ್ ರನ್ನು ಪಕ್ಷದಿಂದ ವಜಾ ಮಾಡಲಿ ಎಂದು ಡಿಕೆ ಸುರೇಶ್ ಸವಾಲ್ ಹಾಕಿದ್ದಾರೆ. ಗುತ್ತಿಗೆದಾರ ಚಲುವರಾಜು ಮಾಡಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಸುರೇಶ್, ಶಾಸಕ ಮುನಿರತ್ನ[more...]