Author: Udaya Varthe
Money fraud: ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಹಣ ಪಂಗನಾಮ!
ವಿಜಯಪುರ:- ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ತಾಂಡಾದಲ್ಲಿ ಪೂಜೆ ಹೆಸರಲ್ಲಿ ಖದೀಮರ ತಂಡದಿಂದ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಹಣ ಪಂಗನಾಮ ಹಾಕಿರುವ ಘಟನೆ ಜರುಗಿದೆ. ಒಂದಲ್ಲ ಎರಡಲ್ಲ ಹತ್ತು ಪಟ್ಟು ಅಂದರೆ 1[more...]
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ನಾಯಕನ ಇಂಟ್ರೂಡಕ್ಷನ್ ಟೀಸರ್ ರಿಲೀಸ್!
'ಫೈರ್ ಫ್ಲೈ' ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ[more...]
MI ಅಭಿಮಾನಿಗಳಿಗೆ ಖುಷಿ ವಿಚಾರ: ತಂಡ ಬಿಟ್ಟು ಹೋಗಲ್ಲ ಸೂರ್ಯಕುಮಾರ್ ಯಾದವ್!
ಸೂರ್ಯನನ್ನು ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಸರತ್ತು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಸೀಸನ್ನಲ್ಲೂ ಸ್ಕೈ ಎಂಐ ತಂಡದ ಪರವೇ ಆಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ MI ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದೆ.[more...]
ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ ಆರೋಪಿ ದರ್ಶನ್! ಯಾಕೆ ಗೊತ್ತಾ..?
ಬೆಂಗಳೂರು: ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನದ ಅವದಿ ಇಂದಿಗೆ ಪೂರ್ಣಗೊಳ್ಳಲಿದೆ. ಕೋರ್ಟ್ನಲ್ಲಿ ಇದರ ವಿಚಾರಣೆ ಇಂದು ನಡೆಯಲಿದೆ. ಕೆಲವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ದರ್ಶನ್ ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ.[more...]
ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ವಿಧಿವಶ!
ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ (59) ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ್ ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ[more...]
ಚಿತ್ರರಂಗಕ್ಕೆ ಬಾಲಯ್ಯ ಪುತ್ರ ಎಂಟ್ರಿ: ಮೋಕ್ಷಜ್ಞ ಮೊದಲ ಚಿತ್ರಕ್ಕೆ ಹನುಮಾನ್ ಡೈರೆಕ್ಷರ್ ಆಕ್ಷನ್ ಕಟ್
ತೆಲುಗು ಚಿತ್ರರಂಗದ ನಂದಮೂರಿ ಕುಟುಂಬದಿಂದ ಮತ್ತೊಂದು ಕುಡಿ ಸಿನಿರಂಗ ಪ್ರವೇಶಿಸಿದೆ. ನಂದಮೂರಿ ತಾರಕ್ ರಾಮ್ ಮೊಮ್ಮಗ ಹಾಗೂ ಬಾಲಕೃಷ್ಣ ಅವರ ಪುತ್ರ ಮೋಕ್ಷಜ್ಞ ತಾತ-ತಂದೆಯಂತೆ ಚಿತ್ರರಂಗದಲ್ಲಿ ಹೆಸರು ಮಾಡುವ ಉತ್ಸಾಹದಿಂದ ಬಣ್ಣ ಹಚ್ಚಿದ್ದಾರೆ.ನಂದಮೂರಿ ಬಾಲಕೃಷ್ಣ[more...]
ಬಾಳೆಹಣ್ಣು ಬೇಗ ಹಾಳಾಗದಂತೆ ಸಂರಕ್ಷಿಸಿಡುವುದು ಹೇಗೆ?: ಇಲ್ಲಿವೆ ಟಿಪ್ಸ್!
ದಿನಕ್ಕೆ ಒಂದಾದರು ಹಣ್ಣು ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೀಗಾಗಿ ಆರೋಗ್ಯವು ಉತ್ತಮವಾಗಿರುವಲ್ಲಿ ಹಣ್ಣುಗಳ ಪಾತ್ರ ದೊಡ್ಡದು ಎಂದೇ ಹೇಳಬಹುದು. ಬೇರೆ ಹಣ್ಣುಗಳಿಗೆ ಹೋಲಿಕೆ ಮಾಡಿದರೆ ಬಾಳೆಹಣ್ಣು ಅಗ್ಗದ ಬೆಲೆಯಲ್ಲಿ ದೊರೆಯುತ್ತದೆ. ವರ್ಷವಿಡೀ ಲಭ್ಯವಾಗುವಂತಹ ಹಣ್ಣಾಗಿದ್ದು,[more...]
Darshan: ಡಿ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ! ನಾಳೆ ನಿರ್ಧಾರವಾಗಲಿದೆ ದಾಸನ ಜೈಲು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳಾಗಿದೆ. ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.. ತಮ್ಮ ಪ್ರಕರಣದ ಚಾರ್ಜ್ ಶೀಟ್ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ದರ್ಶನ್[more...]
ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ ಹುಡುಗನಿಗೆ ಬಸ್ ಡಿಕ್ಕಿ! ಭೀಕರ ಅಪಘಾತ ದೃಶ್ಯ CCTVಯಲ್ಲಿ ಸೆರೆ
ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಬಂಡರಗರ್ (10 ವರ್ಷ) ಮೃತ[more...]
Deepika Padukone: ಫ್ಯಾನ್ಸ್ʼಗೆ ಗುಡ್ ನ್ಯೂಸ್: ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ!
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಹೌದು ನಟಿ ದೀಪಿಕಾ ಪಡುಕೋಣೆ ಇಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ[more...]