Author: Udaya Varthe
ಪರ್ತ್ನಲ್ಲಿ ಬೂಮ್ರಾ ಆರ್ಭಟ: ಹಿರಿಯರ ಶ್ರೇಷ್ಟ ದಾಖಲೆಗಳೆಲ್ಲಾ ಉಡೀಸ್!
ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಬೂಮ್ರಾ ಆರ್ಭಟ ತೋರಿದ್ದು, ಹಿರಿಯರ ಶ್ರೇಷ್ಟ ದಾಖಲೆಗಳೆಲ್ಲಾ ಉಡೀಸ್ ಆಗಿದೆ. ಆಸ್ಟ್ರೇಲಿಯಾ ತಂಡ ಮೊದಲ ದಿನದಾಟದಲ್ಲೇ 7 ವಿಕೆಟ್ಗಳನ್ನು ಕಳೆದುಕೊಂಡು ಇವತ್ತಿಗೆ ಬ್ಯಾಟಿಂಗ್ ಕಾಯ್ದುಕೊಂಡಿತ್ತು.[more...]
BBK11: ಇಂದು ಕಿಚ್ಚನ ಪಂಚಾಯಿತಿ: ಈ ವಾರ ಬಿಗ್ ಮನೆಯಿಂದ ಗೇಟ್ ಪಾಸ್ ಯಾರಿಗೆ!?
ಬಿಗ್ ಬಾಸ್ ಸೀಸನ್ 10 ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ. ಇಂದು ಕಿಚ್ಚನ ಪಂಚಾಯಿತಿ ಇದ್ದು 7 ಮಂದಿಯ ತಲೆಯ ಮೇಲೆ ಎಲಿಮಿನೇಷನ್ ತೂಗು ಕತ್ತಿ ಇದೆ. ಇಂದು ಮನೆಯಿಂದ ಹೊರಗೆ ಹೋಗೋದು ಯಾರು ಮನೆಯಲ್ಲಿ[more...]
ಹ್ಯಾಟ್ರಿಕ್ ಸೋಲು: ಚನ್ನಪಟ್ಟಣದ ಮತದಾರ ತೀರ್ಪಿನ ಬಗ್ಗೆ ನಿಖಿಲ್ ಹೇಳಿದ್ದೇನು?
ಬೆಂಗಳೂರು:- ಹಿಂದೆ ಮಂಡ್ಯ, ರಾಮನಗರದಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿಗೆ ಮತ್ತೆ ಆಘಾತ ಎದುರಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದುಕೊಂಡಿದ್ದ ದೋಸ್ತಿ ನಾಯಕರಿಗೆ ಶಾಕ್ ಆಗಿದ್ದು, ನಿಖಿಲ್ ತಮ್ಮ[more...]
By Election Result Announce: ಕೈ ಹಿಡಿದ ಗ್ಯಾರಂಟಿ, 3 ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು; ಬಿಜೆಪಿಗೆ ಮುಖಭಂಗ!
ಬೆಂಗಳೂರು:- ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದ ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಆರಂಭದಲ್ಲಿ ಜಿದ್ದಾಜಿದ್ದಿನ ಕಣವಾಗಿದ್ದ[more...]
ಚನ್ನಪಟ್ಟಣ ಗೆದ್ದ ಸಿಪಿ ಯೋಗೇಶ್ವರ್! ನಿಖಿಲ್ ಹಿಂದಿಕ್ಕಿ ಭಾರೀ ಅಂತರದಿಂದ ಗೆದ್ದ ಸೈನಿಕ
ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ರಿಸಲ್ಟ್ ಕ್ಷಣ, ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿತ್ತು. ಚನ್ನಪಟ್ಟಣದ ಮತಎಣಿಕೆಯ ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. ಆದರೆ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ[more...]
ByPolls Result: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು!
ಸಂಡೂರು: ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅನ್ನಪೂರ್ಣ ಅವರು 9[more...]
ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಭಾರೀ ಮುನ್ನಡೆ: ನಿಖಿಲ್ ಕುಮಾರಸ್ವಾಮಿಗೆ ಶಾಕ್!
ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದಲ್ಲಿ ನಿಜಕ್ಕೂ ಹಾವು-ಏಣಿ ಆಟವೇ ನಡೆಯುತ್ತಿದೆ. ಆರಂಭದ ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. ಆದರೆ 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ[more...]
ವಯನಾಡ್ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!
ಕೇರಳ: ಲೋಕಸಭೆಯ ವಿಪಕ್ಷನಾಯಕ ನಾಯಕ ರಾಹುಲ್ ಗಾಂಧಿಯಿಂದ ತೆರೆವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರಕ್ಕೂ ಕೂಡ ಚುನಾವಣೆ ನಡೆದಿದ್ದು, ಇಂದೇ ಫಲಿತಾಂಶ ಹೊರಬೀಳಲಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್ ಉಪಚುನಾವಣಾ ಕಣದಲ್ಲಿದ್ದಾರೆ.[more...]
ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆ ಮತ ಎಣಿಕೆ: ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ?
ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ[more...]
ಐಪಿಎಲ್ ಮೆಗಾ ಹರಾಜಿಗೆ ದಿನಗಣನೆ: ಮಾರ್ಚ್ 14 ರಿಂದ ಐಪಿಎಲ್ ಆರಂಭ, ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ!
IPL ಮೆಗಾ ಹರಾಜಿಗೆ ಕೌಂಟ್ ಡೌನ್ ಶುರುವಾಗಿದ್ದು, ಮಾರ್ಚ್ 14 ರಿಂದ ಐಪಿಎಲ್ ಆರಂಭವಾಗಲಿದೆ. ಇನ್ನೂ IPL ಆರಂಭಕ್ಕೆ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಇದು ಒಂದು ರೀತಿಯ ಹಬ್ಬ ಅಂತಾನೇ ಹೇಳಬಹುದು. ಮುಂದಿನ ಆವೃತ್ತಿಯ[more...]