ವಿಡಿಯೋ ಕಾಲ್ ಮಾಡಿ ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್: FIR ದಾಖಲು

ಬೆಳಗಾವಿ:- ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್,[more...]

IPL 2025ರಲ್ಲಿ RCB ತಂಡದಲ್ಲಿ ಕೆಜಿಎಫ್ ಜೋಡಿಗಳು ಕಾಣಿಸಿಕೊಳ್ಳುವುದಿಲ್ಲ!

RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಫಾಫ್ ಹಾಗೂ ಮ್ಯಾಕ್ಸ್​ವೆಲ್ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF (ಕೊಹ್ಲಿ, ಗ್ಲೆನ್, ಫಾಫ್) ಜೋಡಿ ಬೇರ್ಪಡುವುದು ಬಹುತೇಕ ಖಚಿತವಾದಂತಾಗಿದೆ.[more...]

ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಥಳಿಸಿದ ಯುವಕರು!

ಬೆಂಗಳೂರು:- ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಯುವಕರು ಥಳಿಸಿದ ಘಟನೆ ಜರುಗಿದೆ. ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ನಡೆದಿದೆ. ಹಾಲು ಖರೀದಿಸಲು ಮಹಿಳೆ ಅಂಗಡಿಗೆ[more...]

ದರ್ಶನ್ʼಗೆ ಕುಂತ್ರೂ ಸಮಾಧಾನವಿಲ್ಲ.. ನಿಂತ್ರೂ ಸಮಾಧಾನವಿಲ್ಲ: ‘D’ಗ್ಯಾಂಗ್ ಕ್ರೌರ್ಯಕ್ಕೆ 10 ಗ್ರಾಂ ಮಣ್ಣು ಸಾಕ್ಷ್ಯ!

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟ[more...]

ಆರ್ಮುಗ ರವಿಶಂಕರ್ ಪುತ್ರ ಅದ್ವೈ ನಟನೆಯ ಸುಬ್ರಹ್ಮಣ್ಯ ಫಸ್ಟ್ ಲುಕ್ ಅನಾವರಣ: ಸಾಥ್ ಕೊಟ್ಟ ಕರುನಾಡ ಕಿಂಗ್ ಶಿವಣ್ಣ

ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್[more...]

Darshan: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ 8 ದಿನದಿಂದ ಮಾಡಿದ ಖರ್ಚು ಎಷ್ಟು ಗೊತ್ತಾ..?

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಪಾತ್ರ ಏನು ಎಂಬ ಬಗ್ಗೆ ವಿವರಣೆ ಇಡಲಾಗಿದೆ. ಇತ್ತ ದರ್ಶನ್[more...]

ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷ ಸೇರಿದ ಭಜರಂಗ್‌ ಪೂನಿಯಾ, ವಿನೇಶ್‌ ಪೋಗಟ್‌!

ನವದೆಹಲಿ: ಹರಿಯಾಣ ಚುನಾವಣೆಗೂ ಮುಂಚಿತವಾಗಿ ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್[more...]

ಅವಹೇಳನಕಾರಿ ಹೇಳಿಕೆ: ಠಾಣೆಯೊಳಗೆ ನುಗ್ಗಿ ಹಿಂದೂ ಹುಡುಗನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ಗ್ಯಾಂಗ್!

ಬಾಂಗ್ಲಾದೇಶ:- ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಮೇಲೆ ಗುಂಪೊಂದು ಪೊಲೀಸ್​ ಠಾಣೆಯೊಳಗೆ ಯುವಕನಿಗೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಖುಲ್ನಾದ ಸೋನದಂಗ ವಸತಿ ಪ್ರದೇಶದಲ್ಲಿ ಜರುಗಿದೆ. ಉತ್ಸವ್ ಹಲ್ಲೆಗೊಳಗಾದ ಯುವಕ. ಸೇನಾ[more...]

ದಾವಣಗೆರೆಯಲ್ಲಿ ನಿಜಕ್ಕೂ ಗ್ಯಾಂಗ್ ರೇಪ್ ನಡೆದಿತ್ತಾ!? ಎಸ್ಪಿ ಹೇಳಿದ್ದೇನು!?

ದಾವಣಗೆರೆ:- ಸಾಮೂಹಿಕ ರೇಪ್ ಆಗಿದೆ ಎಂದ ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಅಬ್ಬಿಸಿದ ಸುದ್ದಿಗೆ ಇದೀಗ ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ ಕೊಟ್ಟಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಸುಳ್ಳು ಸುದ್ದಿ ಅಂತ ಸಾಬೀತಾಗಿದೆ. ಬಳಿಕ ಪೊಲೀಸರು ಇನ್​ಸ್ಟಾಗ್ರಾಂನಲ್ಲಿ[more...]

Renukaswamy Case: ಪವಿತ್ರಾ ಗೌಡ ಅಂತಲ್ಲ, ದರ್ಶನ್ ಗೆಳತಿ ಹೆಸರನ್ನು ಹೇಗೆ ಸೇವ್ ಮಾಡ್ಕೊಂಡಿದ್ರು ಗೊತ್ತಾ..?

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ದಿನಗಳಿಂದ ಅನೇಕ ಬೆಳವಣಿಗೆಗಳು ಆಗುತ್ತಿವೆ. ಪೊಲೀಸರು ದರ್ಶನ್ ಮತ್ತು ಗ್ಯಾಂಗ್​ ಕಂಬಿಯಿಂದ ಖಾಯಂ ಆಗಿ ಅಟ್ಟುವ 3991 ಪುಟಗಳ ಬೃಹತ್ ಚಾರ್ಜ್​ಶೀಟ್​ನ್ನೇ ರೆಡಿ ಮಾಡಿ ಕೂತಿದ್ದಾರೆ.[more...]