Author: Udaya Varthe
ಡ್ಯಾನ್ಸ್ ಕೊರಿಯೋಗ್ರಾಫರ್ ಕೊಲೆ ಕೇಸ್ʼಗೆ ಹೊಸ ಟ್ವಿಸ್ಟ್: ಮುದ್ದಾದ ಹೆಂಡತಿ ಮುಗಿಸಲು ಮನೆಯೊಳಗೆ ಅಡಗಿ ಕೂತಿದ್ದ!
ಈ ಫೋಟೋದಲ್ಲಿ ಇರೋರು ನವ್ಯಾ ಹಾಗೂ ಕಿರಣ್.. ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ರು. ಕೆಂಗೇರಿ ಉಪನಗರದ ಎಸ್.ಎಂ.ವಿ ಲೇಔಟ್ನ 1ನೇ ಬ್ಲಾಕ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು.ಮದುವೆಯಾದ ಹೊಸತರಲ್ಲಿ ಸುಖವಾಗಿ ಇಬ್ಬರು ಸಂಸಾರ ನಡೆಸ್ತಿದ್ದರು.[more...]
ಅಕ್ರಮ ಆಸ್ತಿಗಳಿಕೆ ಪ್ರಕರಣ: ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ʼಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತ್ತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ತೀರ್ಪು ಇಂದು ಪ್ರಕಟಗೊಳಿಸಿದೆ. ಪ್ರಕರಣ[more...]
CM Siddaramaiah: ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್; ಆ.31ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಸಂಕಷ್ಟ ತಂದೊಡ್ಡುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಇಂದು ವಿಚಾಋಣೆ[more...]
ಅಯ್ಯೋ ಎಂಥಾ ಕಾಲ ಗುರು: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ರೇಪ್ ಯತ್ನ!
ಉಡುಪಿ:- ಮಣಿಪಾಲ ಪೊಲೀಸರು ತನಿಖೆ ಚುರುಕುಗೊಳಿಸಿ ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಅರೆಸ್ಟ್ ಮಾಡಿದ್ದಾರೆ. 22 ವರ್ಷದ ಮೊಹಮ್ಮದ್ ಶುರೈಮ್ ಬಂಧಿತ ಆರೋಪಿ ಎನ್ನಲಾಗಿದೆ. ಭಾನುವಾರ ಬೆಳಗ್ಗೆ[more...]
ಪತ್ನಿ ಜತೆ ಅನೈತಿಕ ಸಂಬಂಧ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬರ್ಬರ ಕೊಲೆ!
ಬೆಂಗಳೂರು:- ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ ನಡೆದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ[more...]
ಕತ್ತಲ್ಲಿ ಕೂಲಿಂಗ್ ಗ್ಲಾಸ್, ಮುಖದಲ್ಲಿ ಸ್ಮೈಲು – ಬಳ್ಳಾರಿಗೆ ಬಂದ ಭೂಪತಿ..! ಮತ್ತೊಂದು ವಿವಾದದಲ್ಲಿ ದರ್ಶನ್
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ನಿಯಮದ ಪ್ರಕಾರ ರಾತ್ರಿ ವೇಳೆ[more...]
ಕೊರಿಯೋಗ್ರಾಫರ್ ಪತ್ನಿ ಮೇಲೆ ಅನುಮಾನ: ಪಾಪಿ ಗಂಡ ಮುಂದೆ ಏನ್ಮಾಡ್ದ ಗೊತ್ತಾ..?
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಗಂಡನಿಂದಲೇ ಸಿನಿಮಾ ಕೋರಿಯೋಗ್ರಾಫರ್ನ ಬರ್ಬರ ಕೊಲೆ ನಡೆದಿದೆ. ತೀರ್ಥಹಳ್ಳಿ ಮೂಲದವರಾದ ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದ್ದು, ನವ್ಯಾ ಹಾಗೂ ಕಿರಣ್ ಇಬ್ಬರು ಪ್ರೀತಿಸಿ[more...]
ದರ್ಶನ್ ಭೇಟಿ ಮಾಡಿ ತಪ್ಪು ಮಾಡಿದ್ರಾ ಚಿಕ್ಕಣ್ಣ! ಸಂಕಷ್ಟದಲ್ಲಿ ಸಿಲುಕಿಕೊಂಡ ಕಾಮಿಡಿ ನಟ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ನಟ ಚಿಕ್ಕಣ್ಣಗೆ ಮತ್ತೊಮ್ಮೆ[more...]
ರೇಣುಕಾಸ್ವಾಮಿ ಕೊಲೆ ಕೇಸ್: ಕೊನೆಗೂ ಬಳ್ಳಾರಿ ಜೈಲು ಸೇರಿದ ನಟ ದರ್ಶನ್!
ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪದ ಮೇಲೆ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುವಾಸ ಅನುಭವಿಸುತ್ತಿತ್ತು. ಆದರೆ ಜೈಲು ಸೇರಿರೋ ದರ್ಶನ್ ರಾಜ್ಯಾತಿಥ್ಯದ ವೈರಲ್ ಫೋಟೋಗಳು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಕೇಸ್ಗೆ ಸಂಬಂಧಪಟ್ಟಂತೆ ಕೋರ್ಟ್[more...]
ಪಂಕ್ಚರ್ ಮಾಫಿಯಾಗೆ ಇಲ್ವಾ ಕಡಿವಾಣ!? 6 ತಿಂಗಳಲ್ಲಿ 482 BMTC ಬಸ್ʼಗಳ ಟೈರ್ ಪಂಕ್ಚರ್!
ಬೆಂಗಳೂರು:- ಬಿಎಂಟಿಸಿಗೆ ಬೆಂಗಳೂರು ಪಂಕ್ಚರ್ ಮಾಫಿಯ ತಲೆನೋವಾಗಿ ಪರಿಣಮಿಸಿದ್ದು, 6 ತಿಂಗಳಲ್ಲಿ 482 ಬಿಎಂಟಿಸಿ ಬಸ್ಗಳ ಟೈರ್ ಪಂಕ್ಚರ್ ಮಾಡಿರುವ ವರದಿ ಬಹಿರಂಗವಾಗಿದೆ. ಇದರಿಂದ ನಡು ರೋಡಲ್ಲಿ ಬಿಎಂಟಿಸಿ ಬಸ್ಗಳು ಪಂಕ್ಚರ್ ಆಗಿ ಕೈ[more...]