ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ & ಗ್ಯಾಂಗ್’ಗೆ ಸೆ.9ರವರೆಗೆ ಜೈಲೇ ಗತಿ!

ಬೆಂಗಳೂರು: ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೇರ್​ ಮೇಲೆ ಕುಳಿತುಕೊಂಡು ಸಿಗರೇಟು ಸೇದುವ ಫೋಟೋ ವೈರಲ್​ ಆಗಿದೆ. ರೌಡಿಗಳ ಜೊತೆಗೆ ಕುಳಿತುಕೊಂಡು ಟೀ ಜೊತೆಗೆ ಸಿಗರೇಟು ಸೇದುತ್ತಿರುವ ಸಂಗತಿ ಬಟಾ ಬಯಲಾಗಿದೆ. ವಿಲ್ಸನ್​​ ಗಾರ್ಡನ್​[more...]

Bengaluru Metro: ನಮ್ಮ ಮೆಟ್ರೋದಲ್ಲಿ ನಿಮ್ಮ ವಸ್ತು ಮಿಸ್ ಆದ್ರೆ ಮರಳಿ ಪಡೆಯಲು ಹೀಗೆ ಮಾಡಿ!

ಬೆಂಗಳೂರು:- ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜನರು ಬೆಳೆ ಬಾಳುವ ವಸ್ತುಗಳನ್ನು ಮರೆತು ಹೋಗುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಒಂದು ವೇಳೆ ನಮ್ಮ ಮೆಟ್ರೋದಲ್ಲಿ ವಸ್ತುಗಳನ್ನು ಕಳೆದುಕೊಂಡರೆ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.[more...]

ಬಳ್ಳಾರಿ ಸೆಂಟ್ರಲ್ ಜೈಲು ಇತಿಹಾಸವೇ ರೋಚಕ! ಇಲ್ಲಿನ ಒಂದೊಂದು ಕಂಬಿ ಹಿಂದೆ ಕಥೆಯಲ್ಲ, ಚರಿತ್ರೆಯೇ ಇದೆ!

ಬೆಂಗಳೂರಿನ ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ. ರೇಣುಕಾಸ್ವಾಮಿ ಕೇಸ್​ನಲ್ಲಿ[more...]

ಪ್ರಿಯಕರನೊಂದಿಗೆ ಓಡಿ ಹೋಗಲು 3 ವರ್ಷದ ಮುದ್ದು ಮಗುವನ್ನು ಕೊಂದ ತಾಯಿ!

ಪಾಟ್ನಾ: ಟಿವಿಯಲ್ಲಿ ಬರುವ ಕ್ರೈಮ್ ಸೀರೀಸ್ ನೋಡಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಬಳಿ ಹೋಗಲು ಅಡ್ಡಿಯಾಗಿದ್ದ 3 ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದು ಸೂಟ್‍ಕೇಸ್‍ಗೆ ತುಂಬಿ ಪೊದೆಗೆ ಎಸೆದ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ.[more...]

ನಿತ್ಯ ಹೊಟ್ಟೆ ಉಬ್ಬರ, ಗ್ಯಾಸ್ ಸಮಸ್ಯೆ ಕಾಡುತ್ತಿದೆಯೇ? ಸಿಂಪಲ್ ಮನೆಮದ್ದು ಇಲ್ಲಿದೆ

ಸಾಮಾನ್ಯವಾಗಿ ಹೆಚ್ಚಾಗಿ ಊಟ ಮಾಡಿದ ನಂತರ ಸಾಮಾನ್ಯವಾಗಿ ಎದುರಾಗುವ ಸಮಸ್ಯೆಯೆಂದರೆ ಅದು ಹೊಟ್ಟೆ ಉಬ್ಬರ. ಊಟದ ನಂತರ ಹೊಟ್ಟೆಯಲ್ಲಿ ಅತೀವವಾದ ಅನಿಲ ಉತ್ಪಾದನೆ ಅಥವಾ ಜೀರ್ಣಾಂಗದ ಮಾಂಸ - ಖಂಡಗಳ ಅನಿಯಮಿತವಾದ ಚಲನೆ ಸಹಜವಾಗಿಯೇ[more...]

ಗೃಹಲಕ್ಷ್ಮಿ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್‌ ಹಾಕಿಸಿಕೊಟ್ಟ ಅತ್ತೆ!

ಹಾವೇರಿ:  ಬೆಳಗಾವಿಯಲ್ಲಿ ಅಜ್ಜಿಯೊಬ್ಬರು ತಾವು ಕೂಡಿಟ್ಟ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿ ಊರ ಜನರ ಮನಸ್ಸುಗೆದ್ದಿದ್ದರು. ಇದೀಗ ಗೃಹ ಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಸ್ಟೋರ್[more...]

Get Rid of Lizards: ಹಲ್ಲಿ ಕಾಟ ತಪ್ಪಿಸಲು ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ!

ಪುರಾಣದ ಪ್ರಕಾರ, ಶಾಸ್ತ್ರಗಳಲ್ಲಿ ಹಲ್ಲಿಗಳು ಮನೆಯಲ್ಲಿ ಲೊಚಗುಟ್ಟಿದ್ರೆ ಅವುಗಳು ಲೊಚಗುಟ್ಟಿದರ ಸಮಯ ಹಾಗೂ ಸಂದರ್ಭಕ್ಕೆ ಅದು ಶುಭ ಎಂದು ಪರಿಗಣಿಸಲಾಗುತ್ತದೆ. ಆದರೆ ನಿಜಜೀವನದಲ್ಲಿ ಮನೆಯಲ್ಲಿ ಹಲ್ಲಿ ಇರುವುದರಿಂದ ಆರೋಗ್ಯಯುತ ಜೀವನಕ್ಕೆ ಸಂಚಕಾರಿ.. ಹಲ್ಲಿಯ ಮಲ[more...]

ನೀವು ಪಿಯುಸಿಯನ್ನು ಮುಗಿಸಿದ್ದೀರಾ? ಗ್ರಾಮ ಪಂಚಾಯಿತಿಯಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಇಲಾಖೆಯಡಿಯ ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯ ಇರುವ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ[more...]

ನಟ ದರ್ಶನ್ ಬೆನ್ನಿಗೆ ನಿಂತು ಶಾಕಿಂಗ್ ಹೇಳಿಕೆ ಕೊಟ್ಟ ಸುಮಲತಾ ಅಂಬರೀಶ್.!

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ವಿಚಾರ ಹಿನ್ನೆಲೆಯಲ್ಲಿ ಬೇರೆ ಜೈಲಿಗೆ ಶಿಫ್ಟ್​ ಮಾಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ದರ್ಶನ್​ರನ್ನ ಬೆಂಗಳೂರು ಸೆಂಟ್ರಲ್​ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ[more...]

ಪ್ರತಿಷ್ಠಿತ ಮಹಿಳಾ ಟಿ20 ವಿಶ್ವಕಪ್ ತಂಡ ಪ್ರಕಟ: ಫಿಟ್​ನೆಸ್​ ಪಾಸ್​ ಆದರೆ ಕನ್ನಡತಿ ಶ್ರೇಯಾಂಕಾಗೆ ಚಾನ್ಸ್!

ಪ್ರತಿಷ್ಠಿತ ಮಹಿಳಾ ಟಿ20 ವಿಶ್ವಕಪ್ ತಂಡ ಪ್ರಕಟವಾಗಿದ್ದು, ಫಿಟ್​ನೆಸ್​ ಪಾಸ್​ ಆದರೆ ಕನ್ನಡತಿ ಶ್ರೇಯಾಂಕಾಗೆ ಚಾನ್ಸ್ ಸಿಗಲಿದೆ. ಒಂಬತ್ತನೇ ಆವೃತ್ತಿಯ ಈ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಅಕ್ಟೋಬರ್ 3 ರಿಂದ 20[more...]