ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​​ ಅನ್ನ ಹೈ ಪ್ರೊಫೈಲ್ ಕೇಸ್​​ ಅಂತ ಪರಿಗಣಿಸಿರೋ ತನಿಖಾಧಿಕಾರಿಗಳು ಒಂದು ಕಡೆ ಅಚ್ಚುಕಟ್ಟಾಗಿ ತನಿಖೆ ಮಾಡುತ್ತಿದ್ದಾರೆ.. ಸಣ್ಣದೊಂದು ವಿಚಾರವೂ ಹೊರಗೆ ಬಾರದಂತೆ ನೋಡಿಕೊಳ್ಳುತ್ತಿದ್ದಾರೆ. ಅಂಥಾದ್ರಲ್ಲಿ ನಟ ದರ್ಶನ್‌ಗೆ ಜೈಲನ್ನೇ ರೆಸಾರ್ಟ್[more...]

ಒಂದು ಕೈಯಲ್ಲಿ ಸಿಗರೇಟ್.. ಮತ್ತೊಂದು ಕೈಯಲ್ಲಿ ಕಾಫಿ: ನಟ ದರ್ಶನ್ ಜೈಲಿನಲ್ಲಿ ಇರುವ ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​​​ ದರ್ಶನ್​ ಜೈಲು ಸೇರಿ ಬರೋಬ್ಬರಿ 2 ತಿಂಗಳು ಕಳೆದಿವೆ. ನಟ ದರ್ಶನ್ ಅರೆಸ್ಟ್ ಆದ ಮೇಲೆ ಅಭಿಮಾನಿಗಳು ಭಾರೀ ಬೇಸರದಲ್ಲಿ ಇದ್ದಾರೆ. ನಿತ್ಯ ದರ್ಶನ್​ ರಿಲೀಸ್​ಗಾಗಿ ಪ್ರಾರ್ಥನೆ[more...]

ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ!

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ತಮ್ಮ ಹಳ್ಳಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಇವರಿಗೆ ಅದೇ ಗ್ರಾಮದ ಇನ್ನಷ್ಟು ವೃದ್ಧೆಯರು ಸಹಕಾರ ನೀಡಿದ್ದಾರೆ. ಹೌದು ಕಳೆದ ವರ್ಷ[more...]

ಪೂಜೆಗಷ್ಟೇ ಅಲ್ಲ ಕರ್ಪೂರದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು!

ಮನೆಯಲ್ಲಿ ಮಾಡುವ ಪ್ರತಿಯೊಂದು ಪೂಜೆಯಲ್ಲಿ ಗಂಧದಕಡ್ಡಿ ಹಾಗೂ ಕರ್ಪೂರ ಬಳಕೆಯಾಗುತ್ತದೆ. ಇವರನ್ನು ಸಹ ದೇವರಿಗೆ ಆರತಿ ಮಾಡಲು ಬಳಸುತ್ತೇವೆ. ಎರಡರಿಂದಲೂ ಅತ್ಯದ್ಭುತ ಸುಗಂಧ ಪರಿಮಳ ಹೊರ ಬಂದು ಇಡೀ ಮನೆ ತುಂಬಾ ಒಂದು ರೀತಿಯ[more...]

ಹುಡುಗರ ಸಹವಾಸ ಮಾಡಿ ನಾನು ಕೆಟ್ಟೆ: ಪೊಲೀಸರ ಮುಂದೆ ಪಶ್ಚಾತಾಪ ಪಟ್ಟಿದ್ರಂತೆ ದರ್ಶನ್!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸದ್ಯ ದರ್ಶನ್ ಅವರು ‘ಎ2’ ಆರೋಪಿ ಆಗಿದ್ದಾರೆ. ಅವರನ್ನು ‘ಎ1’ ಆರೋಪಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದಲ್ಲದೆ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್[more...]

ಬಿಜೆಪಿ ಬ್ರೋಕರ್ʼಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ!

ಮಂಡ್ಯ:- ಬಿಜೆಪಿ ಬ್ರೋಕರ್​ಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡಲಾಗುತ್ತಿದೆ ಎಂದು ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು[more...]

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ! ಏಕೀಕೃತ ಪಿಂಚಣಿ ಯೋಜನೆಗೆ ಪಿಎಂ ಸಂಪುಟ ಅನುಮೋದನೆ

ಸಾಕಷ್ಟು ಸಲಹೆ, ಸಮಾಲೋಚನೆಗಳ ಬಳಿಕ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.  25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ[more...]

ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ!?, ಸಾರಿಗೆ ಸಚಿವರು ಹೇಳಿದ್ದಿಷ್ಟು!

ಬೆಂಗಳೂರು:- ಬಸ್ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂಬ ವಿಪಕ್ಷನಾಯಕ[more...]

ಪ್ರೀತಿಗೆ ಪೋಷಕರ ವಿರೋಧ: ಒಂದೇ ಫ್ಯಾನಿನಲ್ಲಿ ನೇತಾಡುತಿತ್ತು ಇಬ್ಬರು ಯುವ ಪ್ರೇಮಿಗಳ ಶವ!

ಆನೇಕಲ್:- ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ, ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಜರುಗಿದೆ. ಪ್ರಿಯಕರನ ಮನೆಯಲ್ಲಿ ಪ್ಯಾನಿಗೆ ಇಬ್ಬರು ನೇಣು ಬಿಗಿದುಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೌತಾಲಂ[more...]

ಸಿಲಿಕಾನ್ ಸಿಟಿ ಜನರನ್ನು ಬೆಚ್ಚಿ ಬೀಳಿಸಿದ ಡಬಲ್ ಮರ್ಡರ್

ಬೆಂಗಳೂರು:- ಇದು ಸಿಲಿಕಾನ್ ಸಿಟಿ ಜನರನ್ನೇ ಬೆಚ್ಚಿ ಬೀಳಿಸಿದ ಡಬಲ್ ಮರ್ಡರ್ ಕೇಸ್. ದಾಸರಹಳ್ಳಿಯಲ್ಲಿ ಬಾಲಕಿಯರ ಜೋಡಿ ಹತ್ಯೆ ನಡೆದಿದೆ. ಮಲತಂದೆಯೇ ಮಚ್ಚಿನಿಂದ ಇಬ್ಬರು ಹೆಣ್ಣುಮಕ್ಕಳನ್ನು ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.[more...]