Author: Udaya Varthe
Prajwal Revanna: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!
ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ[more...]
ಎಣ್ಣೆ ಪ್ರಿಯರೇ ಗಮನಿಸಿ.. ನಿಮಗೊಂದು ಶಾಕಿಂಗ್ ನ್ಯೂಸ್: ಇನ್ಮುಂದೆ ಈ ರೂಲ್ಸ್ ಕಡ್ಡಾಯ!
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಕೂಡ ಪ್ರಪಂಚದಾದ್ಯಂತ ಮದ್ಯಪ್ರಿಯರ ಸಂಖ್ಯೆ ಏನು ಕಡಿಮೆ ಆಗಿಲ್ಲ. ಅದರಲ್ಲೂ ವಿಶೇಷವಾಗಿ ಭಾರತದಂತಹ ದೇಶದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಾಗಿಯೇ ಇದೆ. ಬೆಲೆ ದಿನೇ ದಿನೇ ಅಧಿಕವಾದರೂ ಕೂಡ[more...]
ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ಜೈಲಿಗೆ ಹೋದ ರಜತ್! ಹೋಗೋ ಮೊದಲು ಗೋಲ್ಡ್ ಸುರೇಶ್ ಗೆ ಬುಜ್ಜಿ ಚಾಲೆಂಜ್!
ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ರಜತ್ ಅವರು ಜೈಲು ಸೇರಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ಕಳಪೆ ಮತ್ತು ಉತ್ತಮ ನೀಡುವ ವಿಚಾರದಲ್ಲಿ ಹೊತ್ತಿ ಉರಿದಿದೆ. ಬಹುತೇಕ ಸ್ಪರ್ಧಿಗಳು ಕಳಪೆಗೆ ರಜತ್ ಕಿಶನ್ ಹೆಸರು ತೆಗೆದುಕೊಂಡಿದ್ದು,[more...]
ಡಿಸೆಂಬರ್ ಬಳಿಕ ಬಿಜೆಪಿಯಲ್ಲಿ ಒಂದೇ ಬಾಗಿಲು ಇರಲಿದೆ: ಪರೋಕ್ಷವಾಗಿ ಯತ್ನಾಳ್ ಗೆ ವಿಜಯೇಂದ್ರ ಟಾಂಗ್!
ನವದೆಹಲಿ:- ಡಿಸೆಂಬರ್ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸೆಂಬರ್ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ. ಆ ಬಳಿಕ ಪಕ್ಷದಲ್ಲಿ[more...]
ಬಸ್ ಸಿಗದಕ್ಕೆ ಸಿಟ್ಟು: ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ! ಆರೋಪಿ ಅಂದರ್!
ರಾಯಚೂರು:- ಬಸ್ ಸಿಗದ ಹಿನ್ನೆಲೆ ಸಿಟ್ಟಿಗೆದ್ದ ಯುವಕನೋರ್ವ ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ಮಾಡಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ[more...]
ರಾಜಕೀಯ ಪುಡಾರಿಗಳ ಪುಂಡಾಟ! ಟೋಲ್ ದುಡ್ಡು ಕಟ್ಟದೇ ಧಿಮಾಕು ಪ್ರದರ್ಶನ – ಮಹಿಳಾ ಸಿಬ್ಬಂದಿ ಮೇಲೆಯೇ ಹಲ್ಲೆ
ಮಂಡ್ಯ: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಭ್ಯರ್ಥಿಗಳಿಗೆ ಎದೆಯಲ್ಲಿ ಡವಡವ ಶುರುವಾಗಿದೆ. ಇದರ ಬೆನ್ನಲ್ಲೇ ಟೋಲ್ ಕಟ್ಟಿ ಎಂದಿದ್ದಕ್ಕೆ ಮೈ-ಬೆಂ ಹೆದ್ದಾರಿಯಲ್ಲಿ ರಾಜಕೀಯ ಪುಡಾರಿಗಳು ಟೋಲ್ ದುಡ್ಡು ಕಟ್ಟದೇ[more...]
ಹಗರಣ, ಹಗರಣ: ರಾಜ್ಯ ಸಚಿವರೊಬ್ಬರ ತಲೆದಂಡ ಫಿಕ್ಸ್!?
ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು ಒಂದುವರೆ ವರ್ಷ ಕಳೆದಿದೆ. ಭಾರೀ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದ ಸರ್ಕಾರ ದಿನಕೊಂದು ವಿವಾದವನ್ನು ಮೈಗೆಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು[more...]
IPL 2025: RCB ಆಟಗಾರನಿಗೆ ಒಲಿದ ನಾಯಕತ್ವ ಪಟ್ಟ! ಅಭಿಮಾನಿಗಳೇ ಕನ್ಫ್ಯೂಸ್ ಆಗ್ಬೇಡಿ
IPL 2025 ರ ಮೆಗಾ ಹರಾಜು ಹಾಗೂ ಟೂರ್ನಿಗೆ ಕ್ರಿಕೆಟ್ ಅಭಿಮಾನಿಗಳು ಒಂದೆಡೆ ಕಾತುರದಿಂದ ಕಾಯುತ್ತಿದ್ದಾರೆ. ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. RCB ಆಟಗಾರ ರಾಜತ್ ಪಟಿದಾರ್ ರಾಜ್ಯದ[more...]
ರೇಣುಕಾಸ್ವಾಮಿ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಮತ್ತೆ ಪವಿತ್ರಾ ಗೌಡಗೆ ಜೈಲೇ ಗತಿ!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯವನ್ನು ಮುಂದೂಡಲಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್ಗೆ ಸಲ್ಲಿಸಲಾಯ್ತು. ಅರ್ಹತೆ[more...]
ಬಿಪಿಎಲ್ ಕಾರ್ಡ್ ರದ್ದಾದವರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆಎಚ್ ಮುನಿಯಪ್ಪ!
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡಗಳ ಆಪರೇಷನ್ ದೊಡ್ಡ ಮಟ್ಟಿಗೆ ನಡೆಯುತ್ತಿದೆ. ಬಿಪಿಲ್ಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಇದರಿಂದ ಬಡಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.[more...]