Author: Udaya Varthe
Karnataka Politics: ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಅರ್ಚಕನ ಕಾರ್ಣಿಕ ನುಡಿ! ಸಿಎಂ ಆಗ್ತಾರೆ ಡಿ.ಕೆ.ಶಿವಕುಮಾರ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರನ್ನು ಆಧರಿಸಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ತನಿಖೆಯ ವ್ಯಾಪ್ತಿ, ಯಾವ ಸಂಸ್ಥೆ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಇನ್ನೂ[more...]
Lausanne Diamond League: ಫೈನಲ್ ಪ್ರವೇಶಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ!
ಈ ವರ್ಷದ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಡೈಮಂಡ್ ಲೀಗ್ ಫೈನಲ್ ಪ್ರವೇಶಿಸಿದ್ದಾರೆ. ಡೈಮಂಡ್ ಲೀಗ್ನಲ್ಲಿ 89.49 ಮೀ. ಜಾವೆಲಿನ್ ಎಸೆಯುವ ಮೂಲಕ ಋತುವಿನ ಅತ್ಯುತ್ತಮ ಎಸೆತದೊಂದಿಗೆ 2 ನೇ[more...]
ನಾನು 5 ಮಕ್ಕಳ ತಾಯಿಯಂದ್ರೂ ಬಿಡದೇ ಅತ್ಯಾಚಾರ: ರಾಜಕೀಯ ಮುಖಂಡನ ಮಗನಿಂದ ಕೃತ್ಯ!
ಗಾಜಿಯಾಬಾದ್:- ಉತ್ತರ ಪ್ರದೇಶದ ಗಾಜಿಯಾಬಾದ್ ನಗರದ ರಸ್ತೆ ಬಳಿ ಮಹಿಳೆಯೊಬ್ಬರು ಅರೆನಗ್ನವಾಗಿ ಕುಳಿತಿರುವ ವಿಡಿಯೋ ವೈರಲ್ ಆಗುತ್ತಿದೆ. ಅರೆನಗ್ನವಾಗಿ ಕುಳಿತ ಮಹಿಳೆ ರಾಜಕೀಯ ಮುಖಂಡನೋರ್ವನ ಮಗನ ವಿರುದ್ಧ ಅತ್ಯಾಚಾರದ ಆರೋಪವನ್ನು ಮಾಡಿದ್ದಾರೆ. ಆರೋಪಿ ನನ್ನನ್ನು ಪೊದೆಯೊಳಗೆ[more...]
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಪ್ರಕರಣದಲ್ಲಿ A2 ಆಗಿರೋ ದರ್ಶನ್ ಅವರು ಆರೋಪಿ ನಂ.1 ಆಗೋ ಸಾಧ್ಯತೆ ಹೆಚ್ಚಾಗಿದೆ. ಪೊಲೀಸರ ತನಿಖೆ ವೇಳೆ ಕೊಲೆ[more...]
ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ವರ್ಗಾವಣೆ: ರಾತ್ರೋ ರಾತ್ರಿ ಕೈಗೊಂಡ ನಿರ್ಧಾರಕ್ಕೆ ಕಾರಣ ಏನು!?
ಬೆಂಗಳೂರು:- ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದ್ದು, ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ವರ್ಗಾವಣೆ ಆದವರಲ್ಲಿ ಹಲವರಿಗೆ ಮುಂಬಡ್ತಿ ನೀಡಲಾಗಿದ್ದು, ಕೆಲವರಿಗೆ ಡಬಲ್ ಪೋಸ್ಟಿಂಗ್ ಕೊಟ್ಟು ಯಡವಟ್ಟು ಮಾಡಲಾಗಿದೆ. ಹೀಗಾಗಿ, ಇದರ ಹಿಂದೆ ಲಕ್ಷ[more...]
ಆತಂಕಕಾರಿ ಸುದ್ದಿ: ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆ!
ಮೈಸೂರು:- ಆತಂಕಕಾರಿ ಸುದ್ದಿ ಒಂದು ಹೊರ ಬಿದ್ದಿದ್ದು, ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆಯಾಗಿದೆ. ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು[more...]
ಇವರೇನು ಮನುಷ್ಯರಾ ಅಥವಾ ನರರೂಪದ ರಾಕ್ಷಸರಾ..? ಬೈಕ್ ಟಚ್ ಆಗಿದ್ದಕ್ಕೆ ಕಾರ್’ನಲ್ಲಿ ಚೇಸ್ ಮಾಡಿ ಕೊಂದ ಕಿರಾತರು..!
ಬೆಂಗಳೂರು: ಕಳೆದೊಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಈ ರೋಡ್ ರೇಜ್ ಕೇಸ್ಗಳ ಹಾವಳಿ ಜಾಸ್ತಿಯಾಗಿದೆ. ವಾಹನ ಸವಾರರು ಸಣ್ಣಪುಟ್ಟ ವಿಚಾರಕ್ಕೆ ಕಿರಿಕ್ ಮಾಡ್ಕೊಂಡು ಗಲಾಟೆ ಮಾಡ್ಕೋತಿರುವ ಕೇಸ್ಗಳು ಒಂದಾ ಎರಡಾ? ದಿನಕ್ಕೊಂದ್ರಂತೆ ಒಂದಿಲ್ಲೊಂದು ರೋಡ್ ರೇಜ್[more...]
ನಿಮ್ಮ ಮನೆಯ ಪ್ರೆಶರ್ ಕುಕ್ಕರ್ ವಿಜಲ್ ಕೂಗಿದ್ರೆ ನೀರು ಸೋರುತ್ತಾ..? ಈ ಟ್ರಿಕ್ ನೋಡಿ..!
ಆಧುನಿಕ ಕಾಲದಲ್ಲಿ ಪ್ರೆಷರ್ ಕುಕ್ಕರ್ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಪ್ರೆಷರ್ ಕುಕ್ಕರ್ ಕೇವಲ ಸಮಯವನ್ನು ಉಳಿಸುವುದಿಲ್ಲ,ಇದು ಪೌಷ್ಟಿಕಾಂಶದ ಮೌಲ್ಯವನ್ನು ಮತ್ತು ರುಚಿಯನ್ನು ಹಾಗೆ ಉಳಿಸುತ್ತದೆ ಎಂಬ ಅಂಶವನ್ನು ನಿಯಮಿತವಾಗಿ ಇದನ್ನು ಬಳಸುವವರೆಲ್ಲರೂ ಒಪ್ಪುತ್ತಾರೆ.[more...]
ದರ್ಶನ್ ಜೈಲಿಗೆ ಸೇರಿ 2 ತಿಂಗಳ ಬಳಿಕ ಭೇಟಿಗೆ ಬಂದ ರಚಿತಾ ರಾಮ್!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಪ್ರಕರಣದಲ್ಲಿ A2 ಆಗಿರೋ ದರ್ಶನ್ ಅವರು ಆರೋಪಿ ನಂ.1 ಆಗೋ ಸಾಧ್ಯತೆ ಹೆಚ್ಚಾಗಿದೆ. ಪೊಲೀಸರ ತನಿಖೆ ವೇಳೆ ಕೊಲೆ[more...]
ನಾನು ಲವ್ ಮಾಡ್ತಿದ್ದೀನಿ, ನಿರಾಕರಿಸಿದ್ರೆ ನೇಹಾ ರೀತಿ ಕೊಲೆ ಗ್ಯಾರಂಟಿ: ಬಾಲಕಿಗೆ ಬೆದರಿಸಿದ್ದ ಆರೋಪಿ ಅರೆಸ್ಟ್!
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣದಂತೆ ಮತ್ತೊಂದು ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಮನೆ ಬಳಿ ಹೋಗಿ ನೇಹಾ ಹಿರೇಮಠನಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ[more...]