Author: Udaya Varthe
ಆಘಾತಕಾರಿ ಘಟನೆ: ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್!
ಮುಂಬೈ:- ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ[more...]
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 16 ವರ್ಷ ಪೂರೈಸಿದ ವಿರಾಟ್: ವಿಶ್ವ ಮೆಚ್ಚಿದ ವಿಕ್ರಮನ ಸಾಧನೆ ಅಮರ!
ವಿಶ್ವ ಮೆಚ್ಚಿದ ವಿಕ್ರಮ. ಮನೋಜ್ಞ ಆಟದ ಮಾಯಾವಿ. ಕ್ರಿಕೆಟ್ ರಣರಂಗದ ರಣಚತುರ. ಬೌಲರ್ಸ್ ಪಾಲಿಗೆ ದುಸ್ವಪ್ನಕಾರ. ಬ್ಯಾಟ್ ಇರೋದು ಘರ್ಜಿಸೋಕೆ, ಸೆಂಚುರಿಗಳ ಸರಮಾಲೆ ಕಟ್ಟೋಕೆ ಅನ್ನೋದನ್ನ ತೋರಿಸಿಕೊಟ್ಟ ತ್ರಿವಿಕ್ರಮ. ಇವರು ಬೇರೆ ಯಾರು ಅಲ್ಲ[more...]
ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಕತ್ತರಿಯಿಂದ ಚುಚ್ಚಿ ದಲಿತ ಯುವಕನನ್ನು ಕೊಂದ ಕ್ಷೌರಿಕ!
ಕೊಪ್ಪಳ:-ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಕತ್ತರಿಯಿಂದ ಚುಚ್ಚಿ ದಲಿತ ಯುವಕನನ್ನು ಕ್ಷೌರಿಕ ಕೊಂದಿರುವ ಘಟನೆ ಜರುಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಸ್ವಾಮಿ ಬಂಡಿಹಾಳ ಎಂಬುವವನನ್ನು ಕಟಿಂಗ್ ಮಾಡುವ ಕತ್ತರಿಯಿಂದ[more...]
ಬೆಚ್ಚಿಬೀಳಿಸುವ ಕೃತ್ಯ: ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಹೌದು ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ತಲೆ ತಗ್ಗಿಸುವಂತೆ ಮಾಡಿದೆ. ವಿದ್ಯಾರ್ಥಿಯ ಕೊಲೆ[more...]
ಶೃಂಗೇರಿ ಭಕ್ತರ ಗಮನಕ್ಕೆ: ಕ್ಷೇತ್ರದ ದರ್ಶನ ಪಡೆಯಲು ಈ ನಿಯಮ ಪಾಲಿಸಲೇ ಬೇಕು!?
ಚಿಕ್ಕಮಗಳೂರು:- ಶೃಂಗೇರಿ ಶಾರದಾಂಬಾ ದೇಗುಲದಲ್ಲಿ ಆಗಸ್ಟ್ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಿದ್ದು, ಇನ್ನೂ ಮುಂದೆ ದೇವರು, ಗುರುಗಳ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರುವಂತೆ ಬರುವಂತೆ ದೇಗುಲದ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆ. ಈ ಕಾರಣ[more...]
ಒಗ್ಗರಣೆಗೆ ಮಾತ್ರ ಸೀಮಿತವಲ್ಲ ಜೀರಿಗೆ: ಅನೇಕ ರೋಗಗಳಿಗೆ ರಾಮಬಾಣ ಈ ಸಣ್ಣ ಕಾಳುಗಳು!
ಭಾರತದಲ್ಲಿ ಜೀರಿಗೆಯನ್ನು ಒಗ್ಗರಣೆ ತಯಾರಿಕೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಮಜ್ಜಿಗೆ, ಸಲಾಡ್, ಪಲ್ಯಗಳನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ. ಅವು ಸಾಮಾನ್ಯವಾಗಿ ಪರಿಮಳವನ್ನು ಬಿಡುಗಡೆ ಮಾಡುವವರೆಗೆ ಹುರಿಯುತ್ತಾರೆ. ಇದರ ಆರೋಗ್ಯ ಪ್ರಯೋಜನಗಳನ್ನು ತಿಳಿದವರೇ ಬಲ್ಲರು. ಸದಾ ಲಭ್ಯವಿರುವ ಈ[more...]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು
ಗದಗ:- ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತರು ಕಲ್ಲಾಪೂರ[more...]
ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಕಾರ್ಯ: ಮೂರನೇ ಎಲಿಮೆಂಟ್ ಯಶಸ್ವಿ
ಕೊಪ್ಪಳ: ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನೂರಾರು ಸಿಬ್ಬಂದಿ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿ, ಮೂರನೇ ಎಲಿಮೆಂಟ್ನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆಗಸ್ಟ್[more...]
ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ[more...]
ಮುಡಾ ಹಗರಣ: ಇದು ರಾಜಕೀಯ ಷಡ್ಯಂತ್ರ ಎಂದ ಸಿಎಂ ಆಪ್ತ ಜಮೀರ್!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಕೊಟ್ಟಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯರ ಆಪ್ತ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜ್ಯಪಾಲರ ಮೇಲೆ ರಾಜಕೀಯ ಒತ್ತಡವಿದೆ. ಹೀಗಾಗಿ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಮುಡಾದಲ್ಲಿ ಮುಖ್ಯಮಂತ್ರಿ[more...]