Author: Udaya Varthe
ಬೆಳ್ಳಿ ನಿರೀಕ್ಷೆಯಲ್ಲಿದ್ದ ವಿನೇಶ್ ಪೋಗಟ್ʼಗೆ ಬಿಗ್ ಶಾಕ್
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾ ಕೂಟದ ಮಹಿಳೆಯರ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದ ವಿನೇಶ್ ಫೋಗಟ್ರನ್ನು ಹೆಚ್ಚು ತೂಕ ಹಿನ್ನೆಲೆ ಅನರ್ಹಗೊಳಿಸಿದ್ದರು. ಬಳಿಕ ಇದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ[more...]
ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ! ಕುತ್ತಿಗೆ ಕೊಯ್ದು ಪರಾರಿಯಾದ ಮೂವರು ಹಂತಕರು
ಬೆಂಗಳೂರು: ಮಗಳೊಂದಿಗೆ ಇದ್ದಾಗಲೇ ಶಿಕ್ಷಕಿಯ ಬರ್ಬರ ಹತ್ಯೆ ನಡೆದಿದ್ದು, ಮೂವರು ಹಂತಕರು ಎಸ್ಕೇಪ್ ಆಗಿದ್ದಾರೆ. ಜಿಲ್ಲೆಯ ಮುಳಬಾಗಿಲಿನ ಮುತ್ಯಾಲಪೇಟೆ ಲೇಔಟ್ನಲ್ಲಿ 42 ವರ್ಷದ ದಿವ್ಯಶ್ರೀ ಕೊಲೆಯಾದ ಶಿಕ್ಷಕಿ. ಮನೆಯಲ್ಲಿ ಮಗಳ ಜೊತೆ ಇದ್ದಾಗ ಕೊಲೆ[more...]
ಊಟಕ್ಕೆ ಬಾಳೆ ಎಲೆಯನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ..?
ಬಾಳೆ ಎಲೆಗಳನ್ನು ಕೆಲವು ಆಯುರ್ವೇದ ಔಷಧಿಗಗಳಿಗೆ ಬಳಸಲಾಗುತ್ತದೆ. ಹಾಗಾಗಿ ಇದರಲ್ಲಿ ಊಟ ಮಾಡುವುದರಿಂದ ಅನೇಕ ಆರೋಗ್ಯ ಲಾಭ ಪಡೆದುಕೊಳ್ಳಬಹುದು ಎನ್ನುತ್ತಾರೆ ತಜ್ಞರು. ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳಿಸುತ್ತದೆ. ಬಾಳೆ ಎಲೆ[more...]
ರೇಣುಕಾಸ್ವಾಮಿ ಕೊಲೆ ಕೇಸ್ʼನಲ್ಲಿ ದರ್ಶನ್ʼಗೆ ಕಂಟಕ ಫಿಕ್ಸ್..! FSL ರಿಪೋರ್ಟ್ʼನಲ್ಲಿ ಸ್ಫೋಟಕ ಮಾಹಿತಿ
ಕೊಲೆ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟ ದರ್ಶನ್ & ಗ್ಯಾಂಗ್ ವಿರುದ್ಧ ದಿನದಿಂದ ದಿನಕ್ಕೆ ಸಾಕ್ಷ್ಯಗಳು ಗಟ್ಟಿಯಾಗ್ತಿದೆ. ಪೊಲೀಸರು ಚಾರ್ಜ್ಶೀಟ್ ಹಾಕೋವರೆಗೆ ದರ್ಶನ್ಗೆ ಬೇಲ್ ಭಾಗ್ಯ ಸಿಗಲ್ಲ.. ಕೇಸ್ನಲ್ಲಿ ಮತ್ತಷ್ಟು ಸಾಕ್ಷ್ಯ ಕಲೆಗೆ ಪೊಲೀಸರು ಮುಂದಾಗಿರೋದ್ರಿಂದ[more...]
ಲವ್ ಬ್ರೇಕಪ್: ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ!
ನೆಲಮಂಗಲ:- ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. 24 ವರ್ಷದ ಲಿಖಿತ ಜಾಸ್ಮೀನ್ ಮೃತ ದುರ್ದೈವಿ.[more...]
Muda Scam: ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಸ್ನೇಹಮಯಿ ಕೃಷ್ಣ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರಿಗೆ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ನೀಡಿದ್ದಾರೆ. ಪ್ರಕರಣದಲ್ಲಿ ಮತ್ತೊಂದು ಕಾನೂನುಬಾಹಿರ ಕೃತ್ಯ ನಡೆದಿದೆ. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಲ್ಲಿ ಪರಿತ್ಯಾಜನಾ ಪತ್ರ ನೀಡಲಾಗಿದೆ[more...]
ಚಾಕೊಲೇಟ್ ಕೊಡಿಸುವುದಾಗಿ ಆಮಿಷ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಉತ್ತರಪ್ರದೇಶ: ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ[more...]
ಮದುವೆಯಾಗದ ಅವಿವಾಹಿತರು ನೋಡಲೇ ಬೇಕಾದ ಸ್ಟೋರಿ..! ಮೂರು ವರ್ಷದಲ್ಲಿ ನಾಲ್ಕು ಮದುವೆ
ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮದುವೆ ಹೆಸರಲ್ಲಿ ರಾಜ್ಯದ ಹಲವು ಕಡೆ ಹಲವರನ್ನ ದೋಖಾ ಮಾಡುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ಮದುಮಗಳು ಕೋಮಲಾ @ ಲಕ್ಷ್ಮೀ ಬಾಳಸಾಬ್ ಜನಕರ, ಚಿಕ್ಕಪ್ಪ[more...]
ನನ್ನ ಜೊತೆ ಮಲಗು ಬಾ: ಅತಿಥಿ ಉಪನ್ಯಾಸಕಿಗೆ ಸೆಕ್ಸ್ʼಗೆ ಆಹ್ವಾನಿಸಿದ ಶಿಕ್ಷನಿಗೆ ಧರ್ಮದೇಟು!
ರಾಯಚೂರು:- ಶಿಕ್ಷಕ ಅಂದ್ರೆ ಒಬ್ಬ ಗುರು ಮತ್ತೊಬ್ಬರಿಗೆ ಮಾದರಿ ಆಗಬೇಕಾದವನು. ಆತನೆ ನೀಚ ಕೆಲಸಕ್ಕೆ ಕೈ ಹಾಕಿದರೆ ಇದನ್ನು ಸಹಿಸಲು ಸಾಧ್ಯವಿಲ್ಲ. ಅಂತದ್ದೆ ಒಬ್ಬ ಕಾಮುಕ ಶಿಕ್ಷಕನ ಬಗ್ಗೆ ಇಂದು ಹೇಳಲು ಹೊರಟಿದ್ದೇವೆ ಕೇಳಿ.[more...]
ಬಿಎಂಟಿಸಿ ಚಾಲಕನ ಯಡವಟ್ಟಿಗೆ ಬೈಕ್, ಕಾರು ಜಖಂ..! ತಪ್ಪಿದ ಭಾರೀ ಅನಾಹುತ
ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್, ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿರೋ ಘಟನೆ ನಡೆದಿದೆ. ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್ನ ಬಿಎಂಟಿಸಿ ವೋಲ್ವೋ[more...]