Author: Udaya Varthe
“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ
ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್[more...]
ಸ್ನೇಹಿತನಿಂದಲೇ ಶೆಡ್ʼನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ!
ತುಮಕೂರು: ತುಮಕೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ತಂಗಲು ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ[more...]
ವಯನಾಡಿನ ಸಂತ್ರಸ್ತರಿಗೆ ಭಾರೀ ದೇಣಿಗೆ ಘೋಷಿಸಿದ ತಮಿಳು ನಟ ಧನುಷ್!
ಜುಲೈ 30 ರಂದು ಕೇರಳದ ವಯನಾಡಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ 360 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ತಮಿಳು ನಟ ಧನುಷ್ ಕೂಡ ವಾಯನಾಡಿನ ಸಂತ್ರಸ್ತರಿಗೆ ಭಾರೀ ದೇಣಿಗೆ ಘೋಷಿಸಿದ್ದಾರೆ. ಹೌದು ಜುಲೈ[more...]
ಊಟ ಮುಗಿಸಿ ಹೊರ ಬರ್ತಿದ್ದಂತೆ ಅಟ್ಟಾಡಿಸಿ ರೌಡಿಶೀಟರ್ ಸಮೀರ್ ಮರ್ಡರ್..!
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದಾತ. ರೌಡಿ ಶೀಟರ್ ಸಮೀರ್[more...]
ಕೆಫೆ ಶಾಪ್ʼನ ಲೇಡಿಸ್ ಟಾಯ್ಲೆಟ್ʼನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟ ಕಾಮುಕ.!
ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರಕರಣಕ್ಕೆ ಮೊಬೈಲ್ ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ. ಆರೋಪಿ ಮನೋಜ್ ಇದೇ ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ[more...]
ಇಲ್ಲಿ ಕೇಳಿ ಜನರೇ ನೀವು ಹಿಂದೆಂದೂ ನೋಡದ ಹಾವಿದು: ಕಲ್ಪತರ ನಾಡಲ್ಲಿ ಅತ್ಯಂತ ವಿಷಕಾರಿ ಹಾವು ಪತ್ತೆ!
ನೀವು ಈ ಹಿಂದೆ ಎಂದೆಂದೂ ನೋಡಿರದ ಹಾವು ಕಲ್ಪತರ ನಾಡಿನಲ್ಲಿ ಪತ್ತೆಯಾಗಿದೆ. ಹೌದು ಮರ್ರೆ, ದಖ್ಖನ್ ಪ್ರಸ್ಥಭೂಮಿಯ ಒಣ ಎಲೆ ಉದುರುವ ಕಾಡು ಹಾಗೂ ತೇವಾಂಶ ಇರುವ ಕಾಡುಗಳಲ್ಲಿ ಮಾತ್ರ ಕಂಡು ಬರುವ ಈ[more...]
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಚಿತ್ರದುರ್ಗ:- ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 38 ವರ್ಷದ ಮಂಜುನಾಥ ಮೃತರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಜೊತೆ ಮಂಜುನಾಥ್ ವಿವಾಹ ವಾಗಿದ್ದ.[more...]
ಪುರುಷರೇ ನಿಮಗೆ ಲೈಂಗಿಕ ಆಸಕ್ತಿ ಕುಗ್ಗಿದ್ಯಾ!? ಚಿಂತೆ ಬಿಟ್ಟು ಈ ಟಿಪ್ಸ್ ಫಾಲೋ ಮಾಡಿ ಸಾಕು
ಲೈಂಗಿಕ ಆಸಕ್ತಿ ಅಥವಾ ಲೈಂಗಿಕ ತೃಪ್ತಿ ಇವೆರಡು ಬರುವುದು ಕೇವಲ ಯಾವುದೋ ಒಂದು ಸಮಯದಲ್ಲಿ ಮಾತ್ರ. ಆದರೆ ಆ ಸಮಯಕ್ಕೆ ತಕ್ಕಂತೆ ನಡೆದುಕೊಳ್ಳದೆ ಹೋದರೆ ಜೀವನದಲ್ಲಿ ಬಹಳ ಮುಖ್ಯ ಮತ್ತು ಸಂತೋಷಕರ ಕ್ಷಣಗಳನ್ನು ಮಿಸ್[more...]
ಬಿಹಾರ ದೇಗುಲದಲ್ಲಿ ಭಕ್ತರು ಸೇರಿದ್ದಾಗಲೇ ಘೋರ ದುರಂತ: 7 ಮಂದಿ ಸಾವು
ಪಾಟ್ನಾ: ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ.[more...]
ಅಪರಿಚಿತರಿಂದ ಇಸ್ಮಾಯಿಲ್ ಮೇಲೆ ಹಲ್ಲೆ ಯತ್ನ! ರಾತ್ರೋರಾತ್ರಿ ಠಾಣೆ ಮೆಟ್ಟಿಲೇರಿದ ಕುಟುಂಬ
ಅಪರಿಚಿತರ ಗ್ಯಾಂಗ್ವೊಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಅಂಜುಮನ್[more...]