ಡಿಸಿಎಂ ಡಿಕೆಶಿ vs ಕೇಂದ್ರ ಸಚಿವ ಹೆಚ್ಡಿಕೆ ನಡುವೆ ಡಿಶುಂ..ಡಿಶುಂ..! ಮದಗಜಗಳ ನಡುವೆ ನಾನಾ..ನೀನಾ..ಎಂದು ಸವಾಲು..!

ಬೆಂಗಳೂರು: ಹಳೇ ಮೈಸೂರು ಭಾಗದ ಹಿಡಿತಕ್ಕಾಗಿ ಶುರುವಾದ ಡಿಕೆಶಿ ಹಾಗೂ ಹೆಚ್ಡಿಕೆ ನಡುವಿನ ಮಾತಿನ ಸಮರ ಇನ್ನು ಲಕ್ಷಣ ಕಾಣ್ತಿಲ್ಲ.ಇಬ್ಬರ ನಡುವಿನ ರಾಜಕೀಯ ಕೆಸರೆರಚಾಟದ ಜೊತೆಗೆ ಇದೀಗ ವೈಯುಕ್ತಿಕ ನಿಂದನೆಗಳೂ ನಡೆದಿವೆ.ಅದು ಎಲ್ಲಿಗೆ ಬಂದು[more...]

ಪ್ರಿಯಕರನ ಜತೆಗೆ ಸಿಕ್ಕಿಬಿದ್ದ ಹೆಂಡತಿ: ಪ್ರೇಮಿಗಾಗಿ ಕೈ ಹಿಡಿದವನ ಕುತ್ತಿಗೆ ಹಿಸುಕಿದ್ಲು..!

ಬೆಂಗಳೂರು:  ವೈಟ್ ಫೀಲ್ಡ್ ಠಾಣೆ ಪೊಲೀಸರು ಗಂಡನ ಕುತ್ತಿಗೆ ಹಿಸುಕಿ ಕೊಂದಿದ್ದ ಹೆಂಡತಿ ಹಾಗೂ ಈಕೆಯ ಪ್ರಿಯಕರನನ್ನು ಬಂಧಿದ್ದಾರೆ. ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು[more...]

ಅಗ್ನಿಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್!

ಸ್ಯಾಂಡಲ್​ವುಡ್​ ಖ್ಯಾತ ನಟ ದಿ. ಸುಧೀರ್​ ಅವರ 2ನೇ ಮಗ ತರುಣ್​ ಸುಧೀರ್ ಇಂದು ವಿವಾಹ ಸಂಭ್ರಮದಲ್ಲಿದ್ದಾರೆ. ನಟಿ ಸೋನಲ್​ ಮೊಂತೆರೊ ಅವರನ್ನು ವರಿಸಿದ್ದಾರೆ. ಬೆಂಗಳೂರಿನ ಪೂರ್ಣಿಮಾ ಪಾಲೇಸ್‍ ನಲ್ಲಿ ಬೆಳಗ್ಗೆ 10.50ಕ್ಕೆ ಅದ್ಧೂರಿಯಾಗಿ[more...]

ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟ ಕಾರಣ ಏನು ಗೊತ್ತಾ..?

ಬೆಂಗಳೂರು: ಗೃಹಲಕ್ಷ್ಮಿ ವಿಳಂಬಕ್ಕೆ ಕಾರಣ ಏನೆಂಬುವುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ[more...]

ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

ಮಂಡ್ಯ : ಮಂಡ್ಯದಲ್ಲಿ ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಮುತ್ತುರಾಜು ಅಲಿಯಾಸ್ ‌ಡಕ್ಕ ಎಂಬಾತ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನ ಹಿಡಿಯಲು ಹೋದಾಗ[more...]

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ಕಿದೆ ಮತ್ತೊಂದು ಪ್ರಬಲ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ಆರೋಪಿ ದರ್ಶನ್‌ ವಿರುದ್ಧ ದಿನದಿಂದ ದಿನಕ್ಕೆ ಸಾಕ್ಷ್ಯಗಳು ಗಟ್ಟಿಯಾಗ್ತಿವೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು[more...]

ಅಪಾಯದಲ್ಲಿ ತುಂಗಭದ್ರಾ ಡ್ಯಾಂ: ಸಾರ್ವಜನಿಕರ ಪ್ರವೇಶ ನಿಷೇಧ, ಆತಂಕದಲ್ಲಿ ಜನ!

ಕೊಪ್ಪಳ:- ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ತುಂಗಭದ್ರಾ ಜಲಾಶಯದ 19ನೇ[more...]

ಬೆಕ್ಕು ಸಾಕುವವರೇ ಇನ್ಮೇಲೆ ಹುಷಾರ್.. ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಳಘಟ್ಟದಲ್ಲಿ ನಡೆದಿದೆ. ತರಲಘಟ್ಟ ಗ್ರಾಮದ ಗಂಗಿಬಾಯಿ(50) ಮೃತರಾಗಿದ್ದು, ಗಂಗಿಬಾಯಿಗೆ ಕಳೆದ ಎರಡೂವರೆ ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಮೊದಲ[more...]

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ[more...]

ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು..! ಪ್ರೀತಿಗೆ ಅಡ್ಡ ಬಂದ ಜಾತಿ

ಬಾಗಲಕೋಟೆ: ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಚಿನ್ ಭೀಮಪ್ಪ ದಳವಾಯಿ (22), ಪ್ರತಿಭಾ ಮಡಿವಾಳ (19) ಮೃತ ಪ್ರೇಮಿಗಳು.[more...]