ByPolls Result: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು!

ಸಂಡೂರು: ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅನ್ನಪೂರ್ಣ ಅವರು 9[more...]

ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಭಾರೀ ಮುನ್ನಡೆ: ನಿಖಿಲ್ ಕುಮಾರಸ್ವಾಮಿಗೆ ಶಾಕ್!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದಲ್ಲಿ ನಿಜಕ್ಕೂ ಹಾವು-ಏಣಿ ಆಟವೇ ನಡೆಯುತ್ತಿದೆ. ಆರಂಭದ ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. ಆದರೆ 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ[more...]

ವಯನಾಡ್‌ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!

ಕೇರಳ: ಲೋಕಸಭೆಯ ವಿಪಕ್ಷನಾಯಕ ನಾಯಕ ರಾಹುಲ್ ಗಾಂಧಿಯಿಂದ ತೆರೆವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರಕ್ಕೂ ಕೂಡ ಚುನಾವಣೆ ನಡೆದಿದ್ದು, ಇಂದೇ ಫಲಿತಾಂಶ ಹೊರಬೀಳಲಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ.[more...]

ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆ ಮತ ಎಣಿಕೆ: ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ?

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ[more...]

ಐಪಿಎಲ್ ಮೆಗಾ ಹರಾಜಿಗೆ ದಿನಗಣನೆ: ಮಾರ್ಚ್ 14 ರಿಂದ ಐಪಿಎಲ್ ಆರಂಭ, ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ!

IPL ಮೆಗಾ ಹರಾಜಿಗೆ ಕೌಂಟ್ ಡೌನ್ ಶುರುವಾಗಿದ್ದು, ಮಾರ್ಚ್​ 14 ರಿಂದ ಐಪಿಎಲ್ ಆರಂಭವಾಗಲಿದೆ. ಇನ್ನೂ IPL ಆರಂಭಕ್ಕೆ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಇದು ಒಂದು ರೀತಿಯ ಹಬ್ಬ ಅಂತಾನೇ ಹೇಳಬಹುದು. ಮುಂದಿನ ಆವೃತ್ತಿಯ[more...]

Prajwal Revanna: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!

ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ[more...]

ಎಣ್ಣೆ ಪ್ರಿಯರೇ ಗಮನಿಸಿ.. ನಿಮಗೊಂದು ಶಾಕಿಂಗ್‌ ನ್ಯೂಸ್‌: ಇನ್ಮುಂದೆ ಈ ರೂಲ್ಸ್‌ ಕಡ್ಡಾಯ!

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಕೂಡ ಪ್ರಪಂಚದಾದ್ಯಂತ ಮದ್ಯಪ್ರಿಯರ ಸಂಖ್ಯೆ ಏನು ಕಡಿಮೆ ಆಗಿಲ್ಲ. ಅದರಲ್ಲೂ ವಿಶೇಷವಾಗಿ ಭಾರತದಂತಹ ದೇಶದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಾಗಿಯೇ ಇದೆ. ಬೆಲೆ ದಿನೇ ದಿನೇ ಅಧಿಕವಾದರೂ ಕೂಡ[more...]

ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ಜೈಲಿಗೆ ಹೋದ ರಜತ್! ಹೋಗೋ ಮೊದಲು ಗೋಲ್ಡ್ ಸುರೇಶ್ ಗೆ ಬುಜ್ಜಿ ಚಾಲೆಂಜ್!

ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ರಜತ್ ಅವರು ಜೈಲು ಸೇರಿದ್ದಾರೆ. ಬಿಗ್​ಬಾಸ್​ ಮನೆಯಲ್ಲಿ ಕಳಪೆ ಮತ್ತು ಉತ್ತಮ ನೀಡುವ ವಿಚಾರದಲ್ಲಿ ಹೊತ್ತಿ ಉರಿದಿದೆ. ಬಹುತೇಕ ಸ್ಪರ್ಧಿಗಳು ಕಳಪೆಗೆ ರಜತ್ ಕಿಶನ್ ಹೆಸರು ತೆಗೆದುಕೊಂಡಿದ್ದು,[more...]

ಡಿಸೆಂಬರ್ ಬಳಿಕ ಬಿಜೆಪಿಯಲ್ಲಿ ಒಂದೇ ಬಾಗಿಲು ಇರಲಿದೆ: ಪರೋಕ್ಷವಾಗಿ ಯತ್ನಾಳ್ ಗೆ ವಿಜಯೇಂದ್ರ ಟಾಂಗ್!

ನವದೆಹಲಿ:- ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ. ಆ ಬಳಿಕ ಪಕ್ಷದಲ್ಲಿ[more...]

ಬಸ್ ಸಿಗದಕ್ಕೆ ಸಿಟ್ಟು: ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ! ಆರೋಪಿ ಅಂದರ್!

ರಾಯಚೂರು:- ಬಸ್ ಸಿಗದ ಹಿನ್ನೆಲೆ ಸಿಟ್ಟಿಗೆದ್ದ ಯುವಕನೋರ್ವ ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ಮಾಡಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ[more...]