ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪದಕದ ಆಸೆ ಹುಟ್ಟಿಸಿದ್ದ ವಿನೇಶ್ ಫೋಗಟ್​​ ಅವರು ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡ ಬೆನ್ನಲ್ಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ[more...]

ನನ್ನನ್ನು ಸಾಯಲು ಬಿಡಿ, ನಾನು ಮಾನಸಿಕ ಅಸ್ವಸ್ಥನಲ್ಲ: ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಯುವಕನ ಗೋಳಾಟ!

ಬೆಂಗಳೂರು:- ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಶೇಷಾದ್ರಿಪುರಂ ಕಾಲೇಜು ಹಿಂಬಾಗದಲ್ಲಿ ಹೊಸದಾಗಿ ನಿರ್ಮಾಣವಾಗ್ತಿರೊ ನಾಲ್ಕಂತಸ್ಥಿನ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾನೆ. ಮಂಜು ಎಂಬ[more...]

ಸಿದ್ದರಾಮಯ್ಯ ಭೇಟಿಯಾದ ಬಿಕೆ ಹರಿಪ್ರಸಾದ್: ಪ್ರತ್ಯೇಕ ಕೊಠಡಿಯಲ್ಲಿ ಚರ್ಚೆ

ಬೆಂಗಳೂರು: ಹಲವಾರು ದಿನಗಳಿಂದ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಇದೀಗ ದಿಢೀರನೆ ಸಿಎಂ ನಿವಾಸಕ್ಕೆ ಆಗಮನಿಸಿ ಸುಮಾರು ಒಂದು ತಾಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್​ ಪಾಳಯದಲ್ಲಿ ನಡೆದ[more...]

ಆಗಸ್ಟ್ 15 ರಂದು ತೆರೆಗೆ ಬರಲಿದೆ ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍”

ಜ್ಞಾನವೇಲ್ ರಾಜ್ ನಿರ್ಮಾಣದ,‌ ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ[more...]

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: ಪ್ರಕರಣ CBI ಗೆ ವರ್ಗಾವಣೆ ಆಗುತ್ತಾ!?

ಕೊಪ್ಪಳ:- ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು CBI ಗೆ ವಹಿಸುವ ಬಗ್ಗೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಮೃತ ಪಿಎಸ್​ಐ ಪರಶುರಾಮ ಅವರ[more...]

ವಯನಾಡಿನ ದುರಂತಕ್ಕೆ ನಟ ಪ್ರಭಾಸ್ ನೆರವು: ದೇಣಿಗೆ ಎಷ್ಟು ಕೋಟಿ ಗೊತ್ತಾ?

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಹಲವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್ ಪ್ರಭಾಸ್ ನೆರವಾಗಿದ್ದಾರೆ. ವಯನಾಡು ಭೂಕುಸಿತ[more...]

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಕೊಲೆ ತನಿಖೆಯಲ್ಲಿ ರಿವಿಲ್ ಆಯ್ತು ಅತಿ ದೊಡ್ಡ ರಹಸ್ಯ

ನಟಿ ಪವಿತ್ರಾ ಗೌಡ, ನಟ ದರ್ಶನ್​ ಹಾಗೂ ಅವರ ಗ್ಯಾಂಗ್​ನವರು ಭಾಗಿ ಆಗಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ. ಈ ಕೇಸ್​ನಲ್ಲಿ ಈಗಾಗಲೇ ಅನೇಕರ ವಿಚಾರಣೆ ಮಾಡಲಾಗಿದೆ.[more...]

ಕೋಟ್ಯಾಂತರ ಭಾರತೀಯರ ಹೃದಯ ಛಿದ್ರ ಛಿದ್ರ: ವಿನೇಶ್ ಫೋಗಾಟ್ ಅನರ್ಹ

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ[more...]

ಬಾರ್ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ರಾತ್ರಿ 1 ಗಂಟೆವರೆಗೂ ಬಾರ್ & ರೆಸ್ಟೋರೆಂಟ್ ಓಪನ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಬಾರ್‌ & ರೆಸ್ಟೋರೆಂಟ್ ಮಾಲೀಕರ ಬಹು ದಿನದ ಬೇಡಿಕೆ ಕೊನೆಗೂ ಈಡೇರಿದೆ. ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಮಧ್ಯರಾತ್ರಿಯಿಂದಲೇ ಬೆಂಗಳೂರಿನಾದ್ಯಂತ ಈ ಹೊಸ ಆದೇಶ ಜಾರಿಯಾಗುತ್ತಿದೆ. ಹೌದು..[more...]

ಒಲಿಂಪಿಕ್ಸ್​ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್!

ಪ್ಯಾರಿಸ್ ಒಲಂಪಿಕ್ಸ್​ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್‌ ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ವಿನೇಶ್ ಫೋಗಟ್‌ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಫೈನಲ್ ತಲುಪುವ ಮೂಲಕ[more...]