ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ವ್ಯಕ್ತಿ ಸಾವು: ಮನಕಲಕುವ ದೃಶ್ಯ ಇಲ್ಲಿದೆ!

ನೆಲಮಂಗಲ: ಮನುಷ್ಯನ ಜೀವನವೇ ಹಾಗೆ. ಯಾವ ಟೈಮಲ್ಲಿ ಏನೋ ಎಂಬಂತೆ ಇವಾಗಿದ್ದವರೂ ಸ್ವಲ್ಪ ಹೊತ್ತಲ್ಲಿ ಇರುತ್ತೇವೆ ಎಂಬ ಗ್ಯಾರಂಟಿ ಇಲ್ಲ. ಅದರಂತೆ ಇಲ್ಲೊಬ್ಬ ವ್ಯಕ್ತಿ ಊರಿಂದ ಬಂದು ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಾವನ್ನಪ್ಪಿದ್ದಾರೆ. ಹೌದು,[more...]

ಹೆಂಡತಿ ಇರಿದು ಕೊಂದ ಗಂಡ: ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರಸ್ ಮೇಲಿಂದ ಬಿತ್ತು ಸತ್ತ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಟೆರಸ್ ಮೇಲಿಂದ ಆಕಸ್ಮಿಕವಾಗಿ ಬಿದ್ದು ಗಂಡ ಸತ್ತ ಘಟನೆ ಜರುಗಿದೆ. ಹೌದು, ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ[more...]

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡನ ಬಂಧನ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡನನ್ನು ಅರೆಸ್ಟ್‌ ಮಾಡಲಾಗಿದೆ. ಹೌದು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ[more...]

Paris Olympics 2024: 89.34 ಮೀಟರ್ ಜಾವೆಲಿನ್ ಎಸೆದು ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ!

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 2024ರ ಒಲಿಂಪಿಕ್ಸ್‌ನಲ್ಲಿ ಜಾವಲಿನ್ ಎಸೆತದಲ್ಲಿ ನೀರಜ್‌ ಚೋಪ್ರಾ ಅವರು ಇಂದು ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಜಾವಲಿನ್‌ನಲ್ಲಿ ಪದಕದ ಭರವಸೆ ಆಟ ಮುಂದುವರಿಸಿದ್ದಾರೆ. ಹೌದು ಹಾಲಿ ಚಾಂಪಿಯನ್ ನೀರಜ್ ಚೋಪ್ರಾ[more...]

ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಮಂಡ್ಯ: ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಹಣ ಕಳೆದ ಎರಡು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮಾವಣೆಯಾಗಿರಲಿಲ್ಲ. ಇದರಿಂದ ಮನೆ ಯಜಮಾನಿಯರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದರು. ಆದರೆ ಈಗ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.  ಇಂದಿನಿಂದ ಗೃಹಲಕ್ಷ್ಮಿ[more...]

ದೇವರ ವಿಗ್ರಹ ಬಳಿ‌‌ ದರ್ಶನ್ ಫೋಟೊ‌‌ ಇಟ್ಟು ಪೂಜೆ: ಅರ್ಚಕ ಅಮಾನತು

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಬಂಧಿತರಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ ಆಗಿದ್ದು, ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾರೆ. ಪ್ರಕರಣದಲ್ಲಿ ಮೂರು ಜನ[more...]

ನಾಯಿ ಮೇಲೆ ಹರಿದ ದ್ವಿಚಕ್ರ ವಾಹನ: ಕಾರಿನ ಡ್ಯಾಶ್​​​​́ಬೋರ್ಡ್​ ನಲ್ಲಿ ದೃಶ್ಯ ಸೆರೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಜರುಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು[more...]

ಸುಳ್ಳು ದೂರು ನೀಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದವ ಕೊನೆಗೂ ಅಂದರ್!

ಬೆಂಗಳೂರು:- ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ಐನಾತಿ ಕಿಲಾಡಿ ಯುವಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈತ ಅಂತಿಂತವನಲ್ಲ ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಲು ಹೋಗಿ ಇದೀಗ ಕಂಬಿ ಎಣಿಸುತ್ತಿದ್ದಾನೆ. ಹೌದು, ಮಾನವ ಹಕ್ಕುಗಳ[more...]

ಮಹಿಳೆಯರೇ ಇಲ್ಲಿ ಕೇಳಿ: ಈ ದಿನಾಂಕದಂದು ನಿಮ್ಮ ಖಾತೆಗೆ ಜಮೆ ಆಗಲಿದೆ ಗೃಹಲಕ್ಷ್ಮಿ ಹಣ; DCM ಕೊಟ್ರೂ ಸ್ಪಷ್ಟನೆ!

ಬೆಂಗಳೂರು :- ಕಳೆದ ಎರಡು ತಿಂಗಳಿಂದ ಜಮೆ ಆಗದ ಗೃಹಲಕ್ಷ್ಮಿ ಯೋಜನೆ ಬಗ್ಗೆ DCM ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ[more...]

ಎಂಥಾ ಕಾಲ ಗುರು: ಕಾಲೇಜ್ ಕ್ಯಾಂಪಸ್ ನಲ್ಲೇ ಲಿಪ್ ಕಿಸ್: ಸ್ಟೂಡೆಂಟ್ಸ್ ವರ್ತನೆ ವಿರುದ್ಧ ನೆಟ್ಟಿಗರು ಕಿಡಿ!

ಲಕ್ನೋ:- ಅದು ಜ್ಞಾನಮಂದಿರ ಮರ್ರೆ. ಪ್ರವೇಶಕ್ಕೂ ಮುನ್ನ ಕೈ ಮುಗಿದು ಹೋಗುವ ಪುಣ್ಯಸ್ಥಳ. ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಜೀವನ ರೂಪಿಸಿಕೊಳ್ಳಲಿ ಅಂತ ಸ್ಕೂಲ್, ಕಾಲೇಜಿಗೆ ಪೋಷಕರು ಕಳಿಸ್ತಾರೆ. ಆದ್ರೆ ವಿದ್ಯಾರ್ಥಿಗಳು ಮಾಡೋದೇನು. ಇಲ್ಲೊಂದು[more...]