Author: Udaya Varthe
BREAKING: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ..!
ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದರ ಬೆನ್ನಲ್ಲೇ ಪ್ರತಿಭಟನಕಾರರು ಮನೆಗೆ ನುಗ್ಗುವ ಮೊದಲೇ ಶೇಖ್[more...]
ಸರ್ವ ರೋಗಕ್ಕೂ ಮದ್ದಾಗಬಲ್ಲದು ಸಾಂಬಾರ್ ಪದಾರ್ಥದ ಅರಿಶಿನ..!
ಪ್ರಾಚೀನ ಕಾಲದಿಂದಲೂ ಸಾಂಪ್ರದಾಯಿಕ ಔಷಧವಾಗಿ ಬಳಸಲಾಗುವ ಅರಿಶಿನ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಲ್ಲರ ಮನೆಗಳಲ್ಲೂ ಸಾಮಾನ್ಯವಾಗಿ ಇದ್ದೇ ಇರುವ ಈ ಅರಿಶಿಣ ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು ಒಟ್ಟಾರೆ ಯೋಗಕ್ಷೇಮಕ್ಕೆ[more...]
ಸೋರುತ್ತಿಹುದು ವಿಜಯನಗರ ಪಾಲಿಕೆ ಬಜಾರ್: 16 ಕೋಟಿ ಎಲ್ಲೋಯ್ತು!?
ಬೆಂಗಳೂರು:- ಅದು ಬರೋಬ್ಬರಿ 16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಜಾರ್. ಈ ತಿಂಗಳೋ, ಅಥವಾ ಮುಂದಿನ ತಿಂಗಳೋ ಉದ್ಘಾಟನೆ ಆಗ್ಬೇಕಾಗಿತ್ತು. ಆದರೆ ಇದೀಗ ಅದು ಸೋರಲು ಆರಂಭಿಸಿದೆ. ಹೌದು, ನಾವು ಹೇಳುತ್ತಿರೋದು ವಿಜಯನಗರ ಪಾಲಿಕೆ[more...]
ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್: ಕೇರಳಕ್ಕೆ ಕೊಟ್ಟಿದ್ದೆಷ್ಟು ಗೊತ್ತಾ..?
ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತರ ಸಂಖ್ಯೆ 350 ದಾಟಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ̤ ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮುಂದಾಗಿದ್ದಾರೆ. ವಯನಾಡು ಭೂಕುಸಿತ ದುರಂತದ ನಿಮಿತ್ತ[more...]
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾಗೆ 32 ರನ್ ಗಳ ಸೋಲು: ನಾನು ಆಡೋದೇ ಹೀಗೆ ಎಂದ ರೋಹಿತ್!
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ಏಕದಿನ ಪಂದ್ಯದ ಸೋಲಿಗೆ ಟೀಂ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಕಾರಣವಾಗಿದ್ದು, ಲಂಕಾ ದಾಳಿಗೆ ಉತ್ತರಿಸಲಾಗದೆ ಬ್ಯಾಟರ್ಗಳು ಪೆವಿಲಿಯನ್[more...]
ಮುಂದೆ ಸೆಕ್ಯುರಿಟಿ ಆಗಲು ರೆಡಿ ಆಗು: ACP ಚಂದನ್ ಮೇಲೆ ಮತ್ತೆ-ಮತ್ತೆ ಮುಗಿ ಬೀಳ್ತಿದ್ದಾರೆ ದರ್ಶನ್ ಫ್ಯಾನ್ಸ್!
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪಿಯಾಗಿ ಜೈಲು ಸೇರಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಒಂದೇ, ಎಂತಹ ಪ್ರಭಾವಿಗಳೇ ಆದರೂ ಕಾನೂನಿಗೆ ತಲೆಬಾಗಲೇಬೇಕು ಎನ್ನುವುದು ಈ ಪ್ರಕರಣದಿಂದ ಸಾಬೀತಾಗಿದೆ. ಪೊಲೀಸರ ದಕ್ಷತೆ, ಕಾರ್ಯವೈಖರಿಯನ್ನು ಜನ ಶ್ಲಾಘಿಸುತ್ತಿದ್ದಾರೆ.[more...]
ಯಾದಗಿರಿ PSI ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ಆತ್ಮಹತ್ಯೆ..!
ಬೆಂಗಳೂರು: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಬಿಡದಿ ಬಳಿ ಆತ್ಮಹತ್ಯೆ[more...]
ಬೆಂಗಳೂರಲ್ಲಿ ನಿಮಗಿಲ್ಲ ರಕ್ಷಣೆ; ಕಾಮುಕನ ಅಟ್ಟಹಾಸ.! ತಬ್ಬಿಕೊಂಡು ಬಲವಂತ ಚುಂಬನ
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಒಂಟಿಯಾಗಿ ಮಹಿಳೆಯರು ತಿರ್ಗಾಡೋದು ಕಷ್ಟ ಆಗ್ಬಿಟ್ಟಿದೆ. ಒಬ್ಬರೇ ವಾಕಿಂಗ್ ಹೋಗೋದು ಕಷ್ಟ, ಒಬ್ಬರೆ ಆಫೀಸ್ ಗೆ ಹೋಗೋದು ಕಷ್ಟ. ಒಟ್ನಲ್ಲಿ ಒಬ್ಬೊಬ್ಬರೇ ಎಲ್ಲೂ ಹೋಗೋದಕ್ಕೆ ಹಾಗೋದೆ ಇಲ್ಲ. ಹೌದು, ಬೆಂಗಳೂರಿನಲ್ಲಿ[more...]
ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ: ನಿಂತಿದ್ದ ಕಾರ್ ಡ್ಯಾಮೇಜ್ ಮಾಡಿ ವಿಕೃತಿ
ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ನಗರದಲ್ಲಿ ಎಷ್ಟೇ ಕಠಿಣ ಕ್ರಮಗಳು ಜಾರಿಯಲ್ಲಿ ಇದ್ದರೂ ನಾವು ಮಾಡಿದ್ದೇ ಮಾಡೋದು ಎಂಬಂತೆ ಪುಡಾರಿಗಳು ವರ್ತನೆ ಮಾಡುತ್ತಿದ್ದಾರೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ[more...]
ಮಣ್ಣಲ್ಲಿ ಮಣ್ಣಾದ PSI ಪರಶುರಾಮ: ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ತಂಡ
ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಎಫ್ಐಆರ್ ದಾಖಲಾಗಿದೆ. ಯಾದಗಿರಿಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ಪಿಎಸ್ಐ ಪರಶುರಾಮ್ ಅವರ ಪತ್ನಿ ಶ್ವೇತಾ ನೇರ[more...]