KRSಜಲಾಶಯಕ್ಕೆ ಬಾಗಿನ ಅರ್ಪಿಸಿದ CM ಸಿದ್ದರಾಮಯ್ಯ, DCM ಡಿಕೆಶಿ!

ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿಜಿತ್​ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಹೌದು ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ[more...]

ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕೆ? ನಿಮ್ಮ ಆಹಾರದಲ್ಲಿ ಏನೇನಿರಬೇಕು?

ಆಹಾರ ಸರಿಯಾಗಿಲ್ಲದಿದ್ದರೆ ಸಂಪೂರ್ಣ ಆರೋಗ್ಯ ಕ್ಷೀಣಿಸಲು ಪ್ರಾರಂಭಿಸುತ್ತದೆ. ಒಟ್ಟಾರೆ ಆರೋಗ್ಯದಲ್ಲಿ ಕಣ್ಣುಗಳೂ ಪ್ರಮುಖ ಪಾತ್ರವಹಿಸುತ್ತವೆ. ಕೆಟ್ಟ ಆಹಾರ ಕಣ್ಣುಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಮತ್ತು ಕಣ್ಣುಗಳನ್ನು ದುರ್ಬಲವನ್ನಾಗಿ ಮಾಡುತ್ತದೆ. ಕಣ್ಣುಗಳಿಗೆ ಆಹಾರದಿಂದ ವಿಶೇಷ[more...]

ರೇಣುಕಾಸ್ವಾಮಿ ಮನೆಗೆ ಹೋಗಿದ್ದು ರಾಜಿ ಸಂಧಾನಕ್ಕಾ!?, ವಿನೋದ್ ರಾಜ್ ಕೊಟ್ರೂ ಸ್ಪಷ್ಟನೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಇತ್ತೀಚೆಗೆ ವಿನೋದ್ ರಾಜ್ ಭೇಟಿ ಮಾಡಿದರು. ಅದಾದ ಕೆಲ ದಿನಗಳಲ್ಲೇ ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿ 1 ಲಕ್ಷ ನೆರವು[more...]

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಮಹಿಳೆ!

ಬೆಂಗಳೂರು:- ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿವಾಹಿತ ಮಹಿಳೆ ಓರ್ವರು ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. 25 ವರ್ಷದ ಮಾನಸ ಆತ್ಮಹತ್ಯೆ ಮಾಡಿಕೊಂಡು ಮಹಿಳೆ. ಗಂಡನ ಮನೆಯಲ್ಲಿ ವಾಸವಿದ್ದ ಮಾನಸ[more...]

ಯಮಸ್ವರೂಪಿ ಕಸದ ಲಾರಿ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಯಮಸ್ವರೂಪಿ ಕಸದ ಲಾರಿ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿಯಾಗಿದ್ದಾರೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಗರದ ಹೃದಯ ಭಾಗದ ಕೆಆರ್ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ. ರಾತ್ರಿ[more...]

25ರ ಕನ್ಯೆ ವರಿಸಿದ 70ರ ಮುದುಕ: ಒಂಟಿತನ ತಾಳಲಾರದೆ ಮದುವೆ!

ಗಯಾ:- ಕಲೀಮುಲ್ಲಾ ಎಂಬ ಹೆಸರಿನ 70 ವರ್ಷದ ವ್ಯಕ್ತಿ 25 ವರ್ಷದ ಯುವತಿಯನ್ನು ಮದುವೆಯಾಗಿ ಭಾರೀ ಸುದ್ದಿಯಾಗಿದ್ದಾನೆ. ಬಿಹಾರದ ಗಯಾದಲ್ಲಿ ಈ ಘಟನೆ ಜರುಗಿದೆ. ಅಚ್ಚರಿಯೆಂದರೆ ಮದುವೆಯನ್ನು ಸಂಪೂರ್ಣ ಧಾರ್ಮಿಕ ಸಂಪ್ರದಾಯಗಳ ಪ್ರಕಾರವೇ ನಡೆಸಲಾಗಿದೆ.[more...]

ಗುಡ್ ನ್ಯೂಸ್: ಬೆಂಗಳೂರು ವಾಹನ ಸವಾರರೇ ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬೆಂಗಳೂರು:- ಇದು ಬೆಂಗಳೂರು ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಭಾರೀ ಟ್ರಾಫಿಕ್ ಕಿರಿ ಕಿರಿಯಿಂದ ಕಂಗೆಟ್ಟಿದ್ದ ಸವಾರರಿಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್. ಹೌದು, ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಇಂದಿನಿಂದ[more...]

IND vs SL 2nd T20 Highlights: ಶ್ರೀಲಂಕಾ ಸೋಲಿಸಿ ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ!

ರವಿವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಶ್ರೀಲಂಕಾಕ್ಕೆ 7 ವಿಕೆಟ್‌ಗಳ ಸೋಲುಣಿಸಿದ ಭಾರತ ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿ ವಶಪಡಿಸಿಕೊಂಡಿದೆ. ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಮಳೆಯಿಂದ ಮೊಟಕುಗೊಂಡ ಎರಡನೇ ಟಿ20 ಪಂದ್ಯದಲ್ಲಿ ಭಾರತ ಇನ್ನೂ[more...]

ದರ್ಶನ್ ಭೇಟಿಯಾಗದೆ ಕಥೆ ಕಟ್ಟಿದ್ರಾ ಸಿದ್ಧಾರೂಢ? ನೊಟೀಸ್ ಕೊಟ್ಟ ಪೊಲೀಸರು

ಪರಪ್ಪನ ಅಗ್ರಹಾರ ಜೈಲಿನಲ್ಲಿಯೂ ಸಹ ವಿಶೇಷ ಸೆಲ್​ನಲ್ಲಿರುವ ದರ್ಶನ್​ಗೆ ಯಾರನ್ನೂ ಭೇಟಿ ಆಗುವ ಅವಕಾಶವಿಲ್ಲ. ಆದರೆ ಸಿದ್ಧಾರೂಢ ಎಂಬ ಮಾಜಿ ಕೈದಿ ತಾವು ದರ್ಶನ್ ಅನ್ನು ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ[more...]

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ..?

ಪಪ್ಪಾಯಿ ಹಣ್ಣಿನಲ್ಲಿ ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಾದ ವಿಟಮಿನ್ ಎ, ಬಿ, ಸಿ ಮತ್ತು ಇ ಯನ್ನು ಒಳಗೊಂಡಿದೆ. ಇದೆಲ್ಲವೂ ದೇಹದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೆಳಿಗ್ಗೆ[more...]