ಮೊದಲ ಮಗುವಿನ ನಿರೀಕ್ಷೆಯಲ್ಲಿ ಮಿಲನಾ ನಾಗರಾಜ್: ತುಂಬು ಗರ್ಭಿಣಿಯ ಫೋಟೋ ವೈರಲ್!

ಪ್ರೀತಿಸಿ ಮದುವೆಯಾದ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಅವರು ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದಾರೆ. ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಬಹಳ ಪ್ರೀತಿಯಿಂದ ಜೀವನ ಮಾಡ್ತಿದ್ದಾರೆ. ಇತ್ತೀಚೆಗೆ ಈ ದಂಪತಿ ಖುಷಿ[more...]

ಮುಸ್ಲೀಂಗೆ ಮತಾಂತರವಾಗುವಂತೆ ಕಿರುಕುಳ: ಠಾಣೆ ಮೆಟ್ಟಿಲೇರಿದ 2ನೇ ಹೆಂಡತಿ!

ಹುಬ್ಬಳ್ಳಿ : ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಆರೋಪಿ ಪತಿ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲಾಗಿದೆ.  ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ[more...]

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಸ್ಥಳದಲ್ಲೇ ಸಾವು..!

ಶಿವಮೊಗ್ಗ: ಬಿಟ್ಟು ಬಿಡದೇ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿಯ ಮೀನ್ಮನೆಕೊಪ್ಪ ಎಂಬಲ್ಲಿ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ[more...]

ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಯೋಧ ಹೃದಯಾಘಾತದಿಂದ ನಿಧನ

ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್  ಯೋಧ ಹೃದಯಾಘಾತದಿಂದ  ನಿಧನರಾಗಿದ್ದಾರೆ. ಹೌದು ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ  ನಿಧನರಾಗಿದ್ದಾರೆ.[more...]

ಬೆಂಗಳೂರು: ಪಿಜಿಯಲ್ಲಿ ಯುವತಿ ಬರ್ಬರ ಹತ್ಯೆ ಕೇಸ್; ಕೊಲೆ ಹಂತಕ ಮಧ್ಯಪ್ರದೇಶದಲ್ಲಿ ಅಂದರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೋರಮಂಗಲದ ಪಿಜಿಯಲ್ಲಿ ಯುವತಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿ ಅಭಿಷೇಕ್​ನನ್ನು ಮಧ್ಯಪ್ರದೇಶದಲ್ಲಿ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ[more...]

ನಾಯಿ ಮಾಂಸ ಮಾರಾಟ ಆರೋಪ: ಹಿಂದೂ ಮುಖಂಡರಿಂದ ದಾಳಿ: 90 ಬಾಕ್ಸ್ ಗಳಲ್ಲಿದ್ದ 4500 ಕೆ.ಜಿ.‌ಮಾಂಸ

ಬೆಂಗಳೂರು: ರಾಜಸ್ತಾನದಿಂದ ದಿನನಿತ್ಯ ರೈಲಿನ ಮುಖಾಂತರ ಕುರಿ ಮಾಂಸ ಹಾಗೂ ಮೀನಿನ ಜೊತೆ ಸಾವಿರಾರು ಕೆ.ಜಿ.ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕುರಿಮಾಂಸವಾದರೂ ಹಾಳಾಗಿರುವ ಸಾಧ್ಯತೆಯಿದ್ದು ಕ್ರಮಬದ್ಧವಾಗಿ ಸಾಗಾಟ ಮಾಡುತ್ತಿಲ್ಲ ಎಂಬ ಆಪಾದನೆ[more...]

ಬಿಜೆಪಿಯ ಒಂದೊಂದು ಹಗರಣ ಬಿಚ್ಚಿಡುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ಸಿಎಂ ಸದನದಲ್ಲಿ ಏನು ಪ್ರಸ್ತಾವನೆ ಮಾಡಿದ್ದಾರೆ ಆ ಹಿನ್ನೆಲೆ ಒಂದೊಂದು ದಿನ ಒಂದೊಂದು ಹಗರಣ ಬಿಚ್ಚಿಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸದನದಲ್ಲಿ ಏನು ಪ್ರಸ್ತಾವನೆ[more...]

ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ[more...]

ಗ್ಯಾಸ್ ಸೋರಿಕೆ: ಸ್ಪೋಟಗೊಂಡ ಆಟೋ, ತಪ್ಪಿದ ದುರಂತ!

ಆಂಧ್ರಪ್ರದೇಶ:- ಆಂಧ್ರಪ್ರದೇಶದ ವಿಜಯವಾಡದಲ್ಲಿ ಗ್ಯಾಸ್ ಸೋರಿಕೆಯಾಗಿ ಆಟೋ ಸ್ಫೋಟಗೊಂಡಿರುವ ಘಟನೆ ಜರುಗಿದೆ. ಪರಿಣಾಮ ಕೆಲ ಹೊತ್ತಿನಲ್ಲೇ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇಲ್ಲಿನ ಪಿವಿಪಿ[more...]

ಮತ್ತೊಮ್ಮೆ ಚಿನ್ನ ಗೆಲ್ಲಲು ಪಣತೊಟ್ಟ ನೀರಜ್​ ಚೋಪ್ರಾ: ಭರ್ಜರಿ ಅಭ್ಯಾಸ

ಕಳೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ ಅವರು ಈ ಬಾರಿಯೂ ದೇಶಕ್ಕೆ ಚಿನ್ನ ಗೆಲ್ಲುವ ಪಣತೊಟ್ಟಿದ್ದಾರೆ. ಇದಕ್ಕಾಗಿ ಅವರು ಸಮುದ್ರದ ಆಳದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಮಹತ್ವದ[more...]