ರಾಜಕೀಯ ಪುಡಾರಿಗಳ ಪುಂಡಾಟ! ಟೋಲ್ ದುಡ್ಡು ಕಟ್ಟದೇ ಧಿಮಾಕು ಪ್ರದರ್ಶನ – ಮಹಿಳಾ ಸಿಬ್ಬಂದಿ ಮೇಲೆಯೇ ಹಲ್ಲೆ

ಮಂಡ್ಯ: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಭ್ಯರ್ಥಿಗಳಿಗೆ ಎದೆಯಲ್ಲಿ ಡವಡವ ಶುರುವಾಗಿದೆ. ಇದರ ಬೆನ್ನಲ್ಲೇ ಟೋಲ್ ಕಟ್ಟಿ ಎಂದಿದ್ದಕ್ಕೆ ಮೈ-ಬೆಂ ಹೆದ್ದಾರಿಯಲ್ಲಿ ರಾಜಕೀಯ ಪುಡಾರಿಗಳು ಟೋಲ್ ದುಡ್ಡು ಕಟ್ಟದೇ[more...]

ಹಗರಣ, ಹಗರಣ: ರಾಜ್ಯ ಸಚಿವರೊಬ್ಬರ ತಲೆದಂಡ ಫಿಕ್ಸ್!?

ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು ಒಂದುವರೆ ವರ್ಷ ಕಳೆದಿದೆ. ಭಾರೀ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದ ಸರ್ಕಾರ ದಿನಕೊಂದು ವಿವಾದವನ್ನು ಮೈಗೆಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು[more...]

IPL 2025: RCB ಆಟಗಾರನಿಗೆ ಒಲಿದ ನಾಯಕತ್ವ ಪಟ್ಟ! ಅಭಿಮಾನಿಗಳೇ ಕನ್ಫ್ಯೂಸ್ ಆಗ್ಬೇಡಿ

IPL 2025 ರ ಮೆಗಾ ಹರಾಜು ಹಾಗೂ ಟೂರ್ನಿಗೆ ಕ್ರಿಕೆಟ್ ಅಭಿಮಾನಿಗಳು ಒಂದೆಡೆ ಕಾತುರದಿಂದ ಕಾಯುತ್ತಿದ್ದಾರೆ. ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. RCB ಆಟಗಾರ ರಾಜತ್ ಪಟಿದಾರ್ ರಾಜ್ಯದ[more...]

ರೇಣುಕಾಸ್ವಾಮಿ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಮತ್ತೆ ಪವಿತ್ರಾ ಗೌಡಗೆ ಜೈಲೇ ಗತಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯವನ್ನು ಮುಂದೂಡಲಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್​ಗೆ ಸಲ್ಲಿಸಲಾಯ್ತು. ಅರ್ಹತೆ[more...]

ಬಿಪಿಎಲ್ ಕಾರ್ಡ್ ರದ್ದಾದವರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆಎಚ್ ಮುನಿಯಪ್ಪ!

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡಗಳ ಆಪರೇಷನ್ ದೊಡ್ಡ ಮಟ್ಟಿಗೆ ನಡೆಯುತ್ತಿದೆ. ಬಿಪಿಲ್​ಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಇದರಿಂದ ಬಡಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ  ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.[more...]

ಲೋಕಾಯುಕ್ತ ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ! ಬೆಚ್ಚಿಬಿದ್ದ ಅಧಿಕಾರಿಗಳು!

ಬೆಂಗಳೂರು: ಬೆಂಗಳೂರು, ಮಂಡ್ಯ, ಮಂಗಳೂರು ಸೇರಿದಂತೆ ಸೇರಿ ಕರ್ನಾಟಕದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸುವ ಮೂಲಕ ಭ್ರಷ್ಟರ ವಿರುದ್ಡ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಇತ್ತೀಚೆಗೆ ಅಬಕಾರಿ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿಬಂದಿತ್ತು[more...]

ಉದ್ಯಮಿ ಗೌತಮ್ ಅದಾನಿ ವಿರುದ್ದ ಅರೆಸ್ಟ್ ವಾರೆಂಟ್ ಹೊರಡಿಸಿದ ಕೋರ್ಟ್! ಯಾಕೆ ಗೊತ್ತಾ..?

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಅದಾನಿ, ಹಿಂಡನ್ಬರ್ಗ್ ರಿಸರ್ಚ್ ವರದಿ ಬಳಿಕ ಕುಸಿದುಹೋಗಿದ್ದ ಹೂಡಿಕೆದಾರ ಸಮೂಹದ ವಿಶ್ವಾಸ ಗಳಿಸಲು ಅದಾನಿ ಗ್ರೂಪ್ ಬಹಳಷ್ಟು ಕಸರತ್ತು ನಡೆಸಿತ್ತು. ಆದ್ರೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.[more...]

ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್: ಕೌಟುಂಬಿಕ ಕಲಹದ ಶಂಕೆ!?

ಹಾಸನ:- ಇತ್ತೀಚಿನ ದಿನಗಳಲ್ಲಿ ಸೂಸೈಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಸಣ್ಣ ಪುಟ್ಟ ವಿಚಾರಕ್ಕೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ[more...]

BBK11: ಸೆಡೆ ನನ್ಮಗನೆ ಎಂದ ರಜತ್: ಮನನೊಂದು ಬಾಗಿಲು ತೆರೆಯಿರಿ ಎಂದ ಗೋಲ್ಡ್ ಸುರೇಶ್!

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಆರಂಭ ಆಗ್ತಿದ್ದಂಗೆ ಲಾಯರ್‌ ಜಗದೀಶ್‌ ಬೈಗುಳಗಳ ಮೂಲಕವೇ ಸಾಕಷ್ಟು ಸದ್ದು ಮಾಡಿದ್ರು. ಆದ್ರೆ ಹಂಸ ಅವರಿಗೆ ಕೆಟ್ಟ ಪದ ಬಳಕೆ ಮಾಡಿದ್ರಿಂದ ಬಿಗ್‌ಬಾಸ್‌ ಲಾಯರ್‌ ಜಗದೀಶ್‌ಗೆ ಶಿಕ್ಷೆ[more...]

ಕೋಟಿ-ಕೋಟಿ ಒಡೆಯ ಮಹದೇವ: ಕೇವಲ 27 ದಿನಗಳಲ್ಲೇ ಹರಿದು ಬಂದ ನಗದು ಎಷ್ಟು ಗೊತ್ತಾ!?

ಚಾಮರಾಜನಗರ:- ಚಾಮರಾಜನಗರ ಎಪ್ಪತ್ತೇಳು ಮಲೆಯ ಒಡೆಯ ಎಂದೇ ಭಕ್ತರ ಹೃದಯದಲ್ಲಿ ನೆಲೆಸಿರುವ ಪವಾಡ ಪುರುಷ ಮಹಾದೇಶ್ವರ ಇದೀಗ ಕೋಟಿ ಕೋಟಿ ರೂ. ಒಡೆಯನೂ ಹೌದು.ಮಾದಪ್ಪನ ಸನ್ನಿಧಿಗೆ ಬರುವ ಲಕ್ಷಾಂತರ ಭಕ್ತರು, ಆತನ ಹುಂಡಿಗೆ ಉದಾರವಾಗಿ[more...]