ಮಾಜಿ ಹೆಂಡ್ತಿ ಫೋಟೋಗೆ ಹಾರ್ದಿಕ್ ಪಾಂಡ್ಯ ಕಾಮೆಂಟ್: ಮತ್ತೆ ಒಂದಾಗುವ ಸುಳಿವು!?

ವಿಚ್ಛೇದನನ ಬಳಿಕ ಮಾಜಿ ಪತ್ನಿ ನತಾಶ ಹಾಕಿರುವ ಪೋಸ್ಟ್ ಗೆ ಹಾರ್ದಿಕ್ ಪಾಂಡ್ಯ ಕಾಮೆಂಟ್ ಮಾಡಿದ್ದು, ಅಚ್ಚರಿ ಮೂಡಿಸಿದೆ. ಅಲ್ಲದೇ ಮತ್ತೆ ಒಂದಾಗ್ತಾರಾ ಎಂದು ಫ್ಯಾನ್ಸ್ ಕೇಳುತ್ತಿದ್ದಾರೆ.ಟೀಂ ಇಂಡಿಯಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್[more...]

ಸರ್ಕಾರಿ ಕೆಲಸ ಕೊಡಿಸುವುದಾಗಿ ಅತ್ಯಾಚಾರ: BJP ಮೇಯರ್ ವಿರುದ್ಧ ಮಹಿಳೆ ದೂರು!

ಸರ್ಕಾರಿ ಕೆಲಸ ಕೊಡಿಸುವುದಾಗಿ ಅತ್ಯಾಚಾರ ಎಸಗಿದ ಆರೋಪದಡಿ BJP ಮೇಯರ್ ವಿರುದ್ಧ ಮಹಿಳೆಯೋರ್ವರು ದೂರು ನೀಡಿದ್ದಾರೆ.ದ್ವಾರಕಾಪುರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಆರೋಪಿ ಶಾನು ಅಲಿಯಾಸ್ ನಿತಿಶ್ ಶರ್ಮಾ ಎಂಬಾತ ಒಂದು ವರ್ಷ[more...]

ಮಂಗಳೂರು ಜೈಲಿನ ಮೇಲೆ ಪೊಲೀಸರ ಹಠಾತ್ ದಾಳಿ: ಗಾಂಜಾ, ಮೊಬೈಲ್, ಡ್ರಗ್ಸ್ ಪತ್ತೆ, ಅಕ್ರಮ ಬಯಲು!

ಮಂಗಳೂರು:- ಬೆಳ್ಳಂ ಬೆಳಗ್ಗೆ ಪೊಲೀಸರು ಮಂಗಳೂರು ಜೈಲಿನ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್ ಗಳು ಪತ್ತೆ ಆಗಿದ್ದು, ಅಕ್ರಮಗಳು ಬಟಾ ಬಯಲಾಗಿದೆ. ಮುಂಜಾನೆ 4 ಗಂಟೆಗೆ ಆರಂಭವಾದ ಕಾರ್ಯಾಚರಣೆ[more...]

PG ಯುವತಿಯ ಬರ್ಬರ ಹತ್ಯೆ ಕೇಸ್‌ʼಗೆ ಟ್ವಿಸ್ಟ್‌..! ಪ್ರಿಯತಮನಿಂದಲೇ ನಡೆಯಿತು ಘೋರ ಕೃತ್ಯ

ಬೆಂಗಳೂರು: ಲೇಡಿಸ್‌ ಪಿಜಿಗೆ ನುಗ್ಗಿದ ವ್ಯಕ್ತಿಯೊಬ್ಬ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಚ್ಚಿ ಬೀಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಕೊಲೆಗಾರನ ಮಹತ್ವದ ಸುಳಿವು ಸಿಕ್ಕಿದೆ. ಹೌದು ಕೆಲಸ ಬಯಸಿ ಬೆಂಗಳೂರಿಗೆ ಬಂದು ಕೋರಮಂಗಲ[more...]

ಯಾವ ಬಾಸ್ ನಂಗೆ ಗೊತ್ತಿಲ್ಲ: ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಬಗ್ಗೆ DCM ನೀಡಿದ್ರು ಸ್ಫೋಟಕ ಮಾಹಿತಿ

ಬೆಂಗಳೂರು: ನಮ್ಮ ಕ್ಷೇತ್ರದ ಹುಡುಗರು ಬಾಸ್, ಬಾಸ್‌ ಅಂತ ಗಲಾಟೆ ಮಾಡಿ ಕೂಗಿದ್ರು. ಯಾವ ಬಾಸ್ ನಂಗೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ದರ್ಶನ್ ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದ ಬಳಿಕ[more...]

ವಯೋಸಹಜ ತೊಂದರೆಯಿಂದ ನಟ ಡಾಲಿ ಧನಂಜಯ್ ಅಜ್ಜಿ ನಿಧನ!

ಹಾಸನ: ಹಾಸನ ಜಿಲ್ಲೆಯ ಅರಸಿಕರೆಯ ಕಾಳೇನಹಳ್ಳಿಯಲ್ಲಿ ಡಾಲಿ ಧನಂಜಯ್ ಅಜ್ಜಿ ಕೊನೆಯುಸಿರೆಳೆದಿದ್ದಾರೆ. 95 ವರ್ಷದ ಅಜ್ಜಿ ಮಲ್ಲಮ್ಮ ವಯೋಸಹಜ ತೊಂದರೆಯಿಂದಲೇ ನಿಧನರಾಗಿದ್ದಾರೆ. ಅಜ್ಜಿಯೊಂದಿಗೆ ತುಂಬಾನೆ ಅಟ್ಯಾಚ್ ಆಗಿದ್ದ ಡಾಲಿ ಧನಂಜಯ್ ಊರಿಗೆ ಹೋದಾಗ ಹೆಚ್ಚಿನ[more...]

Women’s Asia Cup: ಹ್ಯಾಟ್ರಿಕ್ ಗೆಲುವು; ಸೆಮಿಸ್‌ಗೆ ಲಗ್ಗೆಯಿಟ್ಟ ಭಾರತ!

ಭಾರತ ಮಹಿಳಾ ಕ್ರಿಕೆಟ್‌ ತಂಡವು ನೇಪಾಳ ತಂಡದ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2024ರ ಮಹಿಳಾ ಟಿ20 ಏಷ್ಯಾಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಹಾಲಿ ಚಾಂಪಿಯನ್ಸ್‌ ಸಹ ಆಗಿರುವ[more...]

ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ: ಕೊಲೆ ಆರೋಪಿ ಎಸ್ಕೇಪ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಕ್ರೈಂ ಕೇಸ್ ಗಳ ಹೆಚ್ಚಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆಲ್ಲಾ ಹತ್ಯೆ ಮಾಡಲಾಗುತ್ತಿದೆ. ಹೀಗಾಗಿ ಸಿಲಿಕಾನ್ ಸಿಟಿ ಈಗ ಕ್ರೈಂ ಸಿಟಿಯಾಗಿ ಬದಲಾದಂತೆ ಭಾಸವಾಗುತ್ತಿದೆ. ಇದೇ ರೀತಿ  ಲೇಡಿಸ್‌ ಪಿಜಿಯೊಂದಕ್ಕೆ[more...]

ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಿಗ್ಗೆ ಶೂಟೌಟ್; ಚಿಕ್ಕಪ್ಪನಿಂದಲೇ ಅಣ್ಣನ ಮಗನ ಕೊಲೆ!

ಚಿಕ್ಕಬಳ್ಳಾಪುರ: ಆತ ಸಂಬಂಧದಲ್ಲಿ ಒಂದು ರೀತಿ ಸ್ವಂತ ಮಗನೇ ಒಂದೇ ರಕ್ತ ಹರಿಯುತ್ತಿದ್ದ ಆತನ ಮೇಲೆ ಚಿಕ್ಕಪ್ಪನಿಗೆ ಅದೇನು ಸಿಟ್ಟಿತ್ತೋ ಪಿಸ್ತೂಲಿನಿಂದ ಗುಂಡು ಹಾರಿಸಿ ಬರ್ಬರವಾಗಿ ಕೊಂದೇ ಬಿಟ್ಟಿದ್ದಾನೆ. ಅಷ್ಟಕ್ಕೂ ಈ ಘಟನೆ ನಡೆದಿರೋದು[more...]

ಚಾಮುಂಡಿ ಉತ್ಸವದಲ್ಲಿ “ಡಿ ಬಾಸ್ ಘೋಷಣೆ”: ಕುತೂಹಲ ಮೂಡಿಸಿದ DCM ಡಿಕೆಶಿ ಹೇಳಿಕೆ!

ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಏನದು ಗುಡ್ ನ್ಯೂಸ್ ಅಂತೀರಾ ಸ್ಟೋರಿ ಓದಿ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿ[more...]