Author: Udaya Varthe
ಏಡ್ಸ್ ನಿಂದ ಪ್ರತಿ ನಿಮಿಷಕ್ಕೆ ಒಬ್ಬರು ಸಾವು: ವಿಶ್ವಸಂಸ್ಥೆಯ ಆಘಾತಕಾರಿ ವರದಿ!
ವಿಶ್ವಸಂಸ್ಥೆಯಿಂದ ಆಘಾತಕಾರಿ ವರದಿ ಬಿಡುಗಡೆ ಆಗಿದ್ದು, ಏಡ್ಸ್ ನಿಂದ ಪ್ರತಿ ನಿಮಿಷಕ್ಕೆ ಒಬ್ಬರು ಸಾವನ್ನಪ್ಪುತ್ತಿದ್ದಾರಂತೆ. ಈ ವರದಿ ನಿಜಕ್ಕೂ ಗಾಬರಿಗೊಳಿಸಿದೆ. ಜಗತ್ತಿನಲ್ಲಿ ಏಡ್ಸ್ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಗತಿ ಸಾಧಿಸುತ್ತಿರುವಾಗ ಈ ಸುದ್ದಿ[more...]
ಫುಟ್ಬಾಲ್ ಪಂದ್ಯದ ವೇಳೆ ಸ್ಟ್ಯಾಂಡ್ ಕುಸಿತ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!
ಬೆಂಗಳೂರು:- ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಬೆಂಗಳೂರು ಫುಟ್ಬಾಲ್ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ವೇಳೆ ಉತ್ತರ ಸ್ಟ್ಯಾಂಡ್ನ ಕೆಳಗಿನ ಭಾಗ ಕುಸಿದು, ಹಲವರು ಗಾಯಗೊಂಡಿದ್ದಾರೆ. ಹೌದು, ಅಶೋಕ್ ನಗರದಲ್ಲಿರುವ[more...]
ಪೊಲೀಸರಿಗೆ ಕಮಿಷನರ್ ವಾರ್ನಿಂಗ್: ಇನ್ಮುಂದೆ ರೀಲ್ಸ್ ಮಾಡುದ್ರೆ ಕ್ರಮ ಎಂದ ದಯಾನಂದ್!
ಪೊಲೀಸ್ ರೀಲ್ಸ್ ಸ್ಟಾರ್ಗಳಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಪೊಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ[more...]
4 ವರ್ಷದ ಬಾಲಕಿ ಕರೆದೊಯ್ದು ಅತ್ಯಾಚಾರ: ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ ಕಾಮುಕನ ಕೃತ್ಯ!
ರಾಮನಗರ: ನಗರದ ಮಾಗಡಿ ಪಟ್ಟಣದಲ್ಲಿ ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೇಸಗಿ ಬಳಿಕ ಕೊಂದು ಹೇಯ ಕೃತ್ಯ ನಡೆದಿದೆ. ಈ ಪೈಶಾಚಿಕ ಕೃತ್ಯ ಗೌರಿಪಾಳ್ಯದ ನಿವಾಸಿ ಇಮ್ರಾನ್ ಖಾನ್[more...]
IPL 2025: ಮುಂಬೈ ಫ್ಯಾನ್ಸ್ ಗೆ ಬಿಗ್ ಶಾಕ್: ಮುಂದಿನ ವರ್ಷದಿಂದ ತಂಡದಲ್ಲಿ ಇರಲ್ಲ ರೋಹಿತ್, ಸೂರ್ಯ!
ಮುಂಬೈ ಫ್ಯಾನ್ಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಮುಂದಿನ ವರ್ಷದಿಂದ ಮುಂಬೈ ಇಂಡಿಯನ್ ತಂಡದ ಮಾಜಿ ನಾಯಕ ರೋಹಿತ್ ಹಾಗೂ 360 ಎಂದೇ ಖ್ಯಾತಿ ಗಳಿಸಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಇರುವುದಿಲ್ಲ ಎಂಬ ವರದಿ[more...]
Budget 2024: ಗುಡ್ʼನ್ಯೂಸ್: ಮೊಬೈಲ್ ಹಾಗೂ ಚಾರ್ಜರ್ʼಗಳ ಮೇಲಿನ ತೆರಿಗೆ ಇಳಿಕೆ..!
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಮೊಬೈಲ್ ಫೋನ್ಗಳು, ಮೊಬೈಲ್ ಪಿಸಿಬಿಎಗಳು[more...]
ಹೀರೋಗೂ ಸೈ, ಕಾಮಿಡಿಗೂ ಸೈ: ಜನಪ್ರಿಯ ನಾಯಕನಾಗುವ ಮುಂಚೆ ಲಾರಿ ಕ್ಲೀನರ್ ಆಗಿದ್ರೂ ಈ ಸ್ಟಾರ್ ನಟ!
ಸಿನಿಮಾ ಅಂದ್ರೆ ಹೇಳಿದಷ್ಟು ಸುಲಭವಾಗಿ ಮಾಡೋದಲ್ಲಾ.. ಡೆಡಿಕೇಷನ್ ಕೂಡ ಅಷ್ಟೇ ಇರಬೇಕು. ಅದರಂತೆ ಬೆಳೆದು ಬಂದವರಲ್ಲಿ ಶರಣ್ ಹಾಸ್ಯ ನಟನಾಗಿ ನಟನಾ ರಂಗಕ್ಕೆ ಕಾಲಿಟ್ಟವರು. ಇಂದು ಕನ್ನಡದ ಸೂಪರ್ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ.[more...]
Nirmala Sitharaman: 7ನೇ ಸಲ ಬಜೆಟ್ ಮಂಡನೆ: 7 ಬಾರಿಯೂ ವಿಶಿಷ್ಟ ಸೀರೆ! ನಿರ್ಮಲಾ ಸೀತಾರಾಮನ್ ಉಡುವ ಸೀರೆ ವಿಶಿಷ್ಟತೆ ತಿಳಿಯಲೇಬೇಕು!
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಎನ್ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಪ್ರತೀ ಬಾರಿಯೂ ಬಜೆಟ್ ಮಂಡನೆ ದಿನ ವಿಶೇಷ ಸೀರೆಯಲ್ಲಿ ಕಾಣಿಸಿಕೊಳ್ಳುವ ನಿರ್ಮಲಾ[more...]
NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಣೆ: ನಿರ್ಮಲಾ ಸೀತಾರಾಮನ್
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್[more...]
ಕೃಷಿ ಕ್ಷೇತ್ರಕ್ಕೆ ಬಜೆಟ್ʼನಲ್ಲಿ ಬಂಪರ್ ಗಿಫ್ಟ್ ಕೊಟ್ಟ ನಿರ್ಮಲಾ ಸೀತಾರಾಮನ್!
ನವದೆಹಲಿ: ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಹೌದು ರೈತರು ಮತ್ತು ಕೃಷಿ ಕ್ಷೇತ್ರಕ್ಕೆ[more...]