Budget 2024: ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್..!

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047 ರ ವೇಳೆಗೆ[more...]

8 ದಿನಗಳ ಬಳಿಕ ಶಿರೂರು ಗುಡ್ಡಕುಸಿತದಲ್ಲಿ ಸಿಲುಕಿದ್ದ ಮಹಿಳೆ ಶವ ಪತ್ತೆ..!

ಕಾರವಾರ: ಶಿರೂರು ಗುಡ್ಡಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ 57 ವರ್ಷದ ಮಹಿಳೆಯ ಮೃತದೇಹ 8 ದಿನದ ಬಳಿಕ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸಣ್ಣಿ ಹನುಮಂತ ಗೌಡ ಎಂದು ಗುರುತಿಸಲಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಶವ ಪತ್ತೆಯಾಗಿದ್ದು,[more...]

ಬೆಂಗಳೂರಿಗೆ ಏನಾಗಿದೆ: ಮಹಿಳೆ ಮುಂದೆಯೇ ಹಸ್ತಮೈಥುನ ಮಾಡಿಕೊಂಡ ಕಾರು ತರಬೇತುದಾರ.!

ಬೆಂಗಳೂರು: .ಪ್ರತಿದಿನ ಇಲ್ಲಿ ಕಾಮುಕರ ಅಟ್ಟಹಾಸ ಮೀತಿಮೀರಿದೆ. ಇದೀಗ ಹೆಣ್ಣುಮಕ್ಕಳಿಗೆ ಬೆಂಗಳೂರು ಎಷ್ಟು ಸೇಫ್ ಎಂಬ ಪ್ರಶ್ನೆ ಮೂಡಿದೆ. ಇಂಥ ಘಟನೆ ಕಂಡು ಮಹಿಳೆಯರು ಹೊರ ಬರಲು ಹೆದರುವಂತಾಗಿದೆ.ಕಾರು ಚಾಲನೆ ತರಬೇತಿ ನೀಡುವಾಗ ಯುವತಿ ಎದುರು[more...]

Dhruva Sarja: ದರ್ಶನ್‌ ಪ್ರಕರಣದ ಕುರಿತು ನಟ ಧ್ರುವ ಸರ್ಜಾ ಏನಂದ್ರು ಗೊತ್ತಾ..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರವಾಗಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದರು. ಈಗ ಮೊದಲ ಬಾರಿಗೆ ದರ್ಶನ್ ಪ್ರಕರಣದ ಕುರಿತು ಧ್ರುವ ಸರ್ಜಾ ಮಾತನಾಡಿದ್ದು, ಕೇಸ್ ಕೋರ್ಟ್‌ನಲ್ಲಿದೆ.[more...]

ಬಾಂಗ್ಲಾದಿಂದ ನೆರವು ಕೋರಿ ಬಂದರೆ ಹಿಂದೆ ಕಳಿಸುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಾಂಗ್ಲಾದೇಶದಲ್ಲಿ ಸರ್ಕಾರವು ರಾಷ್ಟ್ರವ್ಯಾಪಿ ಕರ್ಫ್ಯೂವನ್ನು ವಿಸ್ತರಿಸಿದ್ದು, ಹಿಂಸಾಚಾರವನ್ನು ಹತ್ತಿಕ್ಕಲು ಪೊಲೀಸರಿಗೆ ಕಂಡಲ್ಲಿ ಗುಂಡು ಹಾರಿಸುವ ಅಧಿಕಾರ ಕೊಟ್ಟಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತಾದಲ್ಲಿ ಭಾರೀ ಮಳೆಯ ನಡುವೆ[more...]

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ[more...]

ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ..! ಪ್ರಜ್ವಲ್ –ಸೂರಜ್ʼಗೆ ಸಿಗುತ್ತಾ ಜಾಮೀನು.!?

ಬೆಂಗಳೂರು: ಕಾಕತಾಳೀಯ ಎಂಬಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆಯಲಿದೆ. ಈ ಸಹೋದರರ ಜಾಮೀನು ಕುರಿತಾದ ಆದೇಶ ಇಂದು ಪ್ರಕಟವಾಗಲಿದೆ. ಹೀಗಾಗಿ ಇಬ್ಬರಿಗೂ ಜಾಮೀನು[more...]

ಇಂದು ದರ್ಶನ್’ಗೆ ಮನೆ ಊಟಕ್ಕೆ ಪರ್ಮಿಷನ್ ಸಿಗುತ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಸುತ್ತಾ  ಕಾನೂನಿನ ಏಳು ಸುತ್ತಿನಕೋಟೆ  ನಿರ್ಮಾಣವಾಗಿದೆ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ 29 ದಿನ ಕಳೆದಿದೆ. ಅಜಾನುಬಾಹು ದರ್ಶನ್ ಜೈಲ್ ಊಟ ಸೆಟ್ ಆಗದೆ[more...]

ಬೆಳ್ಳಂಬೆಳಗ್ಗೆ ಯುವಕನ ಬರ್ಬರ ಕೊಲೆ! ಬೆಚ್ಚಿ ಬಿದ್ದ ಗ್ರಾಮಸ್ಥರು

ಬೆಳಗಾವಿ: ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನ‌ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (೨೮) ಕೊಲೆಯಾದ ಯುವಕನಾಗಿದ್ದು, ಹಾಡು ಹಗಲೇ ಮಚ್ಚು ಹಿಡಿದು[more...]

ಮಸಾಜ್‌ ಥೆರಪಿಸ್ಟ್‌ʼಗೆ ಬ್ಲ್ಯಾಕ್‌ʼಮೇಲ್‌ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್‌..!

ಬೆಂಗಳೂರು: ಪೊಲೀಸ್‌ ಸೋಗಿನಲ್ಲಿ ಮಸಾಜ್‌ʼ ಗಾಗಿ ಆನ್‌ಲೈನ್‌ ಬುಕಿಂಗ್‌ ಮೂಲಕ ಮಹಿಳಾ ಥೆರಪಿಸ್ವ್‌ ಕರೆಸಿಕೊಂಡು ಆಕೆಯಿಂದ 1.5 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮಹೇಂದ್ರ ಕುಮಾರ್‌[more...]