ನೆಲಕ್ಕೆ ಉರುಳಿದ ಮಹಾರಾಷ್ಟ್ರ ಸಾರಿಗೆ ಬಸ್: 9 ಮಂದಿ ಸ್ಪಾಟ್ ಡೆತ್, ಹಲವರು ಗಂಭೀರ!

ಮಹಾರಾಷ್ಟ್ರ:-ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡ ಘಟನೆ ಜರುಗಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​[more...]

ಪ್ರಧಾನಿ ಮೋದಿ ಹತ್ಯೆಗೆ ನಡೆದಿದ್ಯಾ ಸಂಚು! ಮುಂಬೈ ಪೊಲೀಸರಿಗೆ ಹೀಗೊಂದು ಸಂದೇಶ!

ನವದೆಹಲಿ:- ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹಾಗೂ ರಾಜಕಾರಣಿಗಳು ಹಾಗೂ ಸಿನಿಮಾ ಸೆಲೆಬ್ರಿಟಿ ಗಳಿಗೆ ಕೊಲ್ಲುವುದಾಗಿ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚಿಗೆ ಪ್ಲ್ಯಾನ್ ಮಾಡಿರೋ[more...]

ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಗಾಂಧಿ!

ನವದೆಹಲಿ: ವಯನಾಡು​ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭಾ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ[more...]

ಭೀಕರ ಅಪಘಾತ: ಟ್ರಕ್ ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್‌ಯುವಿ, ಐವರು ಡಾಕ್ಟರ್ಸ್ ದುರ್ಮರಣ!

ಲಕ್ನೋದಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ವೈದ್ಯರು ದುರ್ಮರಣ ಹೊಂದಿದ ಘಟನೆ ಜರುಗಿದೆ. ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕಾರ್ಪಿಯೋ ಎಸ್‌ಯುವಿವೊಂದು ಟ್ರಕ್‌ಗೆ ಡಿಕ್ಕಿ[more...]

ಪ್ಯಾನ್ ಕಾರ್ಡ್ ಕುರಿತಂತೆ ಕೇಂದ್ರ ಸರ್ಕಾರದ ಮಹತ್ವದ ಆದೇಶ ! 2.0 ಪ್ಯಾನ್ ಕಾರ್ಡ್ ಅಸ್ತಿತ್ವಕ್ಕೆ

ನವದೆಹಲಿ : ಪ್ಯಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಪರ್ಮನೆಂಟ್ ಅಕೌಂಟ್ ನಂಬರ್ ಅಂತಹ ಒಂದು ಡಾಕ್ಯುಮೆಂಟ್ ಆಗಿದ್ದು ಅದು ಯಾವುದೇ ಹಣಕಾಸಿನ ವಹಿವಾಟಿಗೆ ಒದಗಿಸಲು ಬಹಳ ಮುಖ್ಯವಾಗಿದೆ. ಬ್ಯಾಂಕ್ ಖಾತೆ ತೆರೆಯಲು ಅಥವಾ ಎಲ್ಲಿಯಾದರೂ[more...]

ಗೂಗಲ್ ಮ್ಯಾಪ್ ಬಳಸೋ ಚಾಲಕರೇ ಹುಷಾರ್! ಸೇತುವೆಯಿಂದ ನದಿಗೆ ಬಿದ್ದ ಕಾರು: ಸ್ಥಳದಲ್ಲೇ ಮೂವರು ಸಾವು

ಲಕ್ನೋ: ಗೂಗಲ್ ನೀಡಿರುವ ಬಹುಮುಖ್ಯ ಸೇವೆಗಳಲ್ಲಿ ಮ್ಯಾಪ್ ಕೂಡ ಒಂದು. ನಮಗೆ ಪರಿಚಯ ಇರದ ಯಾವುದೇ ಸ್ಥಳಗಳಿಗೆ ಗೂಗಲ್ ಮ್ಯಾಪ್ ಅಡೆತಡೆ ಇಲ್ಲದೆ ಕರೆದೊಯ್ಯುತ್ತದೆ. ಹೊಸದಾಗಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಭೇಟಿ ನೀಡಲಿ ಅಥವಾ[more...]

ವಯನಾಡ್‌ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!

ಕೇರಳ: ಲೋಕಸಭೆಯ ವಿಪಕ್ಷನಾಯಕ ನಾಯಕ ರಾಹುಲ್ ಗಾಂಧಿಯಿಂದ ತೆರೆವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರಕ್ಕೂ ಕೂಡ ಚುನಾವಣೆ ನಡೆದಿದ್ದು, ಇಂದೇ ಫಲಿತಾಂಶ ಹೊರಬೀಳಲಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ.[more...]

ಡಿಸೆಂಬರ್ ಬಳಿಕ ಬಿಜೆಪಿಯಲ್ಲಿ ಒಂದೇ ಬಾಗಿಲು ಇರಲಿದೆ: ಪರೋಕ್ಷವಾಗಿ ಯತ್ನಾಳ್ ಗೆ ವಿಜಯೇಂದ್ರ ಟಾಂಗ್!

ನವದೆಹಲಿ:- ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ. ಆ ಬಳಿಕ ಪಕ್ಷದಲ್ಲಿ[more...]

ಉದ್ಯಮಿ ಗೌತಮ್ ಅದಾನಿ ವಿರುದ್ದ ಅರೆಸ್ಟ್ ವಾರೆಂಟ್ ಹೊರಡಿಸಿದ ಕೋರ್ಟ್! ಯಾಕೆ ಗೊತ್ತಾ..?

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಅದಾನಿ, ಹಿಂಡನ್ಬರ್ಗ್ ರಿಸರ್ಚ್ ವರದಿ ಬಳಿಕ ಕುಸಿದುಹೋಗಿದ್ದ ಹೂಡಿಕೆದಾರ ಸಮೂಹದ ವಿಶ್ವಾಸ ಗಳಿಸಲು ಅದಾನಿ ಗ್ರೂಪ್ ಬಹಳಷ್ಟು ಕಸರತ್ತು ನಡೆಸಿತ್ತು. ಆದ್ರೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.[more...]

ತಿಮ್ಮಪ್ಪನ ಭಕ್ತರಿಗೆ ಸಿಕ್ತು ಗುಡ್ ನ್ಯೂಸ್: ತಿರುಮಲಕ್ಕೆ ಹೋಗುವವರು ಮಿಸ್ ಮಾಡ್ದೆ ಸುದ್ದಿ ನೋಡಿ!

ಆಂಧ್ರ:- ತಿಮ್ಮಪ್ಪನ ಭಕ್ತರಿಗೆ ಸಿಕ್ತು ಗುಡ್ ನ್ಯೂಸ್ ಸಿಕ್ಕಿದ್ದು, ತಿರುಮಲಕ್ಕೆ ಹೋಗುವವರು ಮಿಸ್ ಮಾಡ್ದೆ ಈ ಸುದ್ದಿ ನೋಡಿ.ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳನ್ನೇ ದರ್ಶನ ಮಾಡಿಸುವ[more...]