ನೀವು ಜಿಯೋ ಬಳಕೆದಾರರಾ!? ಹಾಗಿದ್ರೆ 1 ವರ್ಷ ಫ್ರೀ ನೆಟ್ ಸೌಲಭ್ಯ ಪಡೆಯಿರಿ, ಇದು ದೀಪಾವಳಿ ಆಫರ್!

ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮಾ ಜೋರಾಗಿದೆ. ಈ ಹಬ್ಬದ ಸಂತಸವನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ರಿಲಯನ್ಸ್ ಜಿಯೋ ತನ್ನ ಚಂದಾದಾರರಿಗೆ ಭರ್ಜರಿ ಗುಡ್‌ನ್ಯೂಸ್‌ ನೀಡಿದೆ. ದೀಪಾವಳಿ ಹಬ್ಬಕ್ಕೆ ರಿಲಯನ್ಸ್ ಜಿಯೋ ಈಗಾಗಲೇ ಹಲವು ಆಫರ್[more...]

ಕಾಸರಗೋಡಿನಲ್ಲಿ ಭಾರೀ ಪಟಾಕಿ ಅವಘಡ: 150 ಮಂದಿಗೆ ಗಾಯ, ಸಾವು-ನೋವಿನ ಆತಂಕ

ಕೇರಳ ರಾಜ್ಯದ ಕಾಸರಗೋಡಿನಲ್ಲಿ ಭಾರಿ ಪಾಟಾಕಿ ಅವಘಡ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವದ ವೇಳೆ ದುರಂತ ಸಂಭವಿಸಿದೆ. 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಹೌದು[more...]

Ayodhya Ram Mandir: ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಭರ್ಜರಿ ಸಿದ್ದತೆ.!

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆದಾಗಿನಿಂದಲೂ ಭಾರೀ ಸಂಖ್ಯೆಯಲ್ಲಿ ರಾಮಮಂದಿರಕ್ಕೆ ತೆರಳುತ್ತಿದ್ದಾರೆ. ಸಾವಿರಾರು ಜನರು ರೈಲು, ವಿಮಾನದ ಮೂಲಕ ಅಯೋಧ್ಯೆ ರಾಮಲಲ್ಲಾನ ನೋಡಲು ಹೋಗುತ್ತಾರೆ. ಕಾಶಿಗಿಂತ ಅಯೋಧ್ಯೆಯಲ್ಲೇ ಭಕ್ತರ ದಂಡು ಹೆಚ್ಚಾಗಿದೆ.ಇನ್ನೂ ರಾಮ[more...]

Ratan Tata Will: ರತನ್ ಟಾಟಾ ವಿಲ್ ಮಾಹಿತಿ ಬಹಿರಂಗ: 10,000 ಕೋಟಿ ಆಸ್ತಿಯಲ್ಲಿ ನಾಯಿಗೂ ಪಾಲು

ಮುಂಬೈ:  ದೇಶದ ಇತಿಹಾಸದಲ್ಲಿ ಅಕ್ಟೋಬರ್ 9 ಎಂಬುದು ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಲಿದೆ. ಏಕೆಂದರೆ ಶತಕೋಟಿ ಮತ್ತು ಟ್ರಿಲಿಯನ್‌ಗಳಷ್ಟು ಮೌಲ್ಯದ ವ್ಯಾಪಾರ ಸಾಮ್ರಾಜ್ಯವನ್ನು ನಿರ್ವಹಿಸಿದ ರತನ್ ಟಾಟಾ ಇದೇ ದಿನ ಜಗತ್ತಿಗೆ ವಿದಾಯ ಹೇಳಿದ್ದಾರೆ. ರತನ್[more...]

ವಯನಾಡು ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಒಟ್ಟು ಆಸ್ತಿ ಮೌಲ್ಯವೆಷ್ಟು ಗೊತ್ತಾ..?

ವಯನಾಡು: ಏಪ್ರಿಲ್‌ನಲ್ಲಿ ನಡೆದ ಚುನಾವಣಾ ಫಲಿತಾಂಶಗಳ ನಂತರ ರಾಹುಲ್ ಗಾಂಧಿ ತಮ್ಮ ಸ್ಥಾನವನ್ನು ತೆರವು ಮಾಡಿ ರಾಯ್ ಬರೇಲಿಯನ್ನು ಆಯ್ಕೆ ಮಾಡಿಕೊಂಡ ನಂತರ ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಯನ್ನು ಘೋಷಿಸಲಾಗಿತ್ತು. ವಯನಾಡಿನಲ್ಲಿ ನಾಮಪತ್ರ[more...]

Accident: ಬಸ್-ಟೆಂಪೋ ಮಧ್ಯೆ ಭೀಕರ ರಸ್ತೆ ಅಪಘಾತ: 8 ಮಕ್ಕಳು ಸೇರಿದಂತೆ 12 ಮಂದಿ ಸಾವು

ರಾಜಸ್ಥಾನ: ಆಟೋ-ರಿಕ್ಷಾ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರದ ಬಾರಿಯಲ್ಲಿ ನಡೆದಿದೆ. ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು[more...]

ಕಣ್ತೆರೆದ ನ್ಯಾಯದೇವತೆ: ಇನ್ಮುಂದೆ ಸುಪ್ರೀಂ ಕೋರ್ಟ್‌ʼನಲ್ಲಿ ಕಣ್ಣಿಗೆ ಕಟ್ಟಿದ್ದ ಕಪ್ಪುಪಟ್ಟಿ ಇರಲ್ಲ !

ನವದೆಹಲಿ: ನ್ಯಾಯದೇವತೆಯ ನೂತನ ಪ್ರತಿಮೆ ಹೀಗೆ ಇರಬೇಕು ಎಂದು ಸಿಜೆಐ ಡಿವೈ ಚಂದ್ರಚೂಡ್ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಸುಪ್ರೀಂ ಕೋರ್ಟ್‌ ಆವರಣದಲ್ಲಿ ನ್ಯಾಯಮೂರ್ತಿಗಳ ಅಧ್ಯಯನಕ್ಕೆ ಮೀಸಲಿರುವ ಗ್ರಂಥಾಲಯದಲ್ಲಿ ಕಣ್ಣಿಗೆ ಬಟ್ಟೆ ಕಟ್ಟದೇ ಇರುವ[more...]

ಕೆಲಸ ಕೊಟ್ಟ ಅನ್ನದಾತರಿಗೆ ತನ್ನ ಮೂತ್ರ ಬೆರೆಸಿ ರೊಟ್ಟಿ ತಯಾರಿಸುತ್ತಿರುವ ವೇಳೆ ಸಿಕ್ಕಿಬಿದ್ದ ಮನೆಕೆಲಸದಾಕೆ!

ಉತ್ತರ ಪ್ರದೇಶ:- ಮನೆಕೆಲಸದಾಕೆ ಓರ್ವಳು ಓನರ್‌ ಮನೆಯವರಿಗೆಯೇ ಹಿಟ್ಟಿನಲ್ಲಿ ಮೂತ್ರ ಬೆರೆಸಿ ರೊಟ್ಟಿ ತಯಾರಿಸಿ ಕೊಟ್ಟ ಘಟನೆ ಜರುಗಿದೆ. ಆಕೆಯ ಈ ದುಶ್ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದೆ.[more...]

ರತನ್ ಟಾಟಾಗೆ ಭಾರತ ರತ್ನ ನೀಡಿ: ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರ ಒತ್ತಾಯ

ರತನ್ ಟಾಟಾ ಎಂಬ ಹೆಸರು ಪದಗಳಿಗಿಂತಲೂ ಮೀರಿದ್ದು. ಅವರ ವ್ಯಕ್ತಿತ್ವಕ್ಕೆ ಅಷ್ಟು ಘನತೆ, ಗೌರವ ಇದೆ. ದೇಶದ ಪ್ರತಿಯೊಬ್ಬ ನಾಗರಿಕರು ಪ್ರಾಮಾಣಿಕವಾಗಿ ಗೌರವಿಸುವ ಜನರಲ್ಲಿ ಒಬ್ಬರಾಗಿದ್ದರು. ತುಂಬಾ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ರತನ್ ಟಾಟಾ,[more...]

Ratan Tata: ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ: ಹಲವು ಗಣ್ಯರಿಂದ ಸಂತಾಪ

ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು. ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ[more...]