Category: ದೇಶ
Vinesh Phogat: ಬಿಜೆಪಿ ಸರ್ಕಾರಕ್ಕೆ ಸೆಡ್ಡು ಹೊಡಿದಿದ್ದ ಕುಸ್ತಿಪಟು ವಿನೇಶ್ ಪೋಗಟ್ʼಗೆ ಭರ್ಜರಿ ಗೆಲುವು.!
ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರ್ಯಾಣದ ಜೂಲಾನಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯದ ಮಾಲೆ ಧರಿಸಿದ್ದಾರೆ.[more...]
ಯುವಕರನ್ನು ಡ್ರಗ್ಸ್ ದಂಧೆಯತ್ತ ಕಾಂಗ್ರೆಸ್ ಕೊಂಡೊಯ್ಯುತ್ತಿದೆ: ಅಮಿತ್ ಶಾ ವಾಗ್ದಾಳಿ!
ನವದೆಹಲಿ;- ಕಾಂಗ್ರೆಸ್ ಯುವಕರನ್ನು ಡ್ರಗ್ಸ್ ದಂಧೆಯತ್ತ ಕೊಂಡೊಯ್ಯುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ಪಂಜಾಬ್ ಮತ್ತು[more...]
Tirupati Laddu Row: ತಿರುಪತಿ ಲಡ್ಡು ಪ್ರಕರಣದ ವಿಶೇಷ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಸೇರಿಸಲಾಗಿದೆ ಎಂದು ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದು, ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಇದರ ಬೆನ್ನಲ್ಲೇ ತಿರುಪತಿ ಲಡ್ಡು ವಿವಾದವನ್ನು ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ[more...]
ಶುಲ್ಕ ಪಾವತಿಗೆ ಪರದಾಡಿದ್ದ ದಲಿತ ಯುವಕನಿಗೆ IIT ಸೀಟ್ ಕೊಡಿಸಿದ ಸುಪ್ರೀಂಕೋರ್ಟ್!
ನವದೆಹಲಿ: ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಬಡ ವಿದ್ಯಾರ್ಥಿಗೆ ಪ್ರವೇಶ ನೀಡುವಂತೆ ಐಐಟಿ ಧನ್‌ಬಾದ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ[more...]
ತಿರುಪತಿ ಲಡ್ಡು ಪ್ರಕರಣದಲ್ಲಿ ನಾಯ್ಡು ಸರ್ಕಾರಕ್ಕೆ ಸುಪ್ರೀಂ ಕ್ಲಾಸ್: ದೇವರನ್ನಾದರೂ ರಾಜಕೀಯದಿಂದ ದೂರವಿಡಿ
ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದ ವಿವಾದವು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೌದು ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದವೆಂದರೆ ಅದರ[more...]
ರೈಲಿನಲ್ಲೇ ಪ್ರಯಾಣಿಸುವಾಗಲೇ ಹೃದಯಾಘಾತ: ಟಿಟಿಇ ಸಮಯ ಪ್ರಜ್ಞೆಯಿಂದ ಪಾರಾದ ಜೀವ!
ಬಿಹಾರ:- ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದು, ತಕ್ಷಣ ಸಿಪಿಆರ್ ನೀಡುವ ಮೂಲಕ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಪ್ರಯಾಣಿಕನ ಪ್ರಾಣವನ್ನು ಉಳಿಸಿದ್ದಾರೆ. ಇವರ ಈ ಸಮಯ ಪ್ರಜ್ಞೆ ಮತ್ತು ಮಾನವೀಯ ಕಾರ್ಯಕ್ಕೆ[more...]
ಕರ್ನಾಟಕದಲ್ಲಷ್ಟೇ ಅಲ್ಲ, ಹರಿಯಾಣದಲ್ಲೂ ಮುಡಾ ಸದ್ದು: ಚುನಾವಣಾ ಪ್ರಚಾರದಲ್ಲಿ ಮೋದಿ ಹೇಳಿದ್ದೇನು!?
ಸೋನಿಪತ್:- ಕರ್ನಾಟಕದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಮೀನು ಹಗರಣದ ಆರೋಪ ಕೇಳಿಬಂದಿದೆ. ಅದರ ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್ಗೆ ಹೋಗಿದ್ದಾರೆ. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ನಿನ್ನೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ[more...]
ಬಾಡಿಗೆ ಮನೆಯ ಬೆಡ್ ರೂಂ, ಬಾತ್ ರೂಂನಲ್ಲಿ ಹಿಡನ್ ಕ್ಯಾಮೆರಾ ಪತ್ತೆ! ಮಾಲೀಕ ಅರೆಸ್ಟ್
ನವದೆಹಲಿ: ಕೆಲವೊಮ್ಮೆ ನಂಬಿಕಸ್ಥರಿಂದಲೇ ದ್ರೋಹವಾಗುತ್ತಿದೆ. ಯಾಕಂದ್ರೆ ಅವರು ಮಾಡೋ ಕೆಲಸಗಳು ಆ ರೀತಿ ಇರುತ್ತದೆ.. ಅದಕ್ಕೆ ಊದಾಹರಣೆ ಇಲ್ಲಿದೆ ನೋಡಿ.. ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್ ಮತ್ತು ಬೆಡ್‍ರೂಮ್‍ನ ಬಲ್ಬ್‍ಗಳಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು[more...]
ವಿಚಿತ್ರ ಘಟನೆ: ಸತ್ತ ಅಂತ ಪೋಸ್ಟ್ ಮಾರ್ಟಮ್ʼಗೆ ಕರೆದೊಯ್ಯುವಾಗ ಎದ್ದು ಕುಳಿತ ವ್ಯಕ್ತಿ!
ಬಿಹಾರ:- ಬಿಹಾರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಸತ್ತ ಅಂತ ಪೋಸ್ಟ್ಮಾರ್ಟಮ್ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್ ಮೇಲೆ ಹತ್ತಿ ನಿಂತಿದ್ದಾನೆ. ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು[more...]
ರಸ್ತೆಯಲ್ಲಿ ಚೆಲ್ಲಿದ್ದ ಮದ್ಯವನ್ನು ನಾಲಿಗೆಯಿಂದ ನೆಕ್ಕಿದ ಕುಡುಕ! ವಿಡಿಯೋ ಭಾರೀ ವೈರಲ್!
ಪೊಲೀಸರು ಮದ್ಯ ನಾಶ ಮಾಡುವುದನ್ನು ಕಣ್ಣಾರೆ ಕಂಡ ಕುಡುಕನೊಬ್ಬ ಅಯ್ಯೋ ಎಣ್ಣೆ ಸುಮ್ನೆ ವೇಸ್ಟ್ ಆಯ್ತಲ್ಲಾ ಎಂದು ಹೊಟ್ಟೆ ಉರಿ ತಾಳಲಾರದೆ ಅಲ್ಲೇ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನು ನೆಕ್ಕಿ ಕುಡಿದಿದ್ದಾನೆ. ಈ ವಿಡಿಯೋ ಇದೀಗ[more...]