Atishi Marlena: ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ನಿವಾಸದಲ್ಲಿ ನೂತನ ಸಿಎಂ ಅತಿಶಿ ಅವರಿಗೆ ಅಧಿಕಾರ[more...]

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪ: ಮಹತ್ವದ ನಿರ್ಣಯ ತೆಗೆದುಕೊಂಡ ಜಗನ್‌ ರೆಡ್ಡಿ!

ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದವಾದ ಲಡ್ಡುಗೆ ತನ್ನದೇ ಆದ ವಿಶೇಷ ರುಚಿಯಿದೆ. ಬೇರೆಲ್ಲೂ ಲಡ್ಡುಗೆ ಈ ರುಚಿ ಇರುವುದಿಲ್ಲ ಎಂಬ ಕಾರಣಕ್ಕೆ ಇಲ್ಲಿಗೆ ತೆರಳುವ ಭಕ್ತರ ಪೈಕಿ ಹಲವರು ಈ ಪ್ರಸಾದಕ್ಕಾಗಿಯೇ ಕ್ಯೂನಲ್ಲಿ[more...]

ಸುಪ್ರೀಂ ಕೋರ್ಟ್ʼಗೇ ಶಾಕ್ ಕೊಟ್ಟ ಹ್ಯಾಕರ್ಸ್! ಯೂಟ್ಯೂಬ್ ಹ್ಯಾಕ್ ಮಾಡಿ ಏನನ್ನು ಅಪ್ಲೋಡ್ ಮಾಡಿದ್ದಾರೆ ಗೊತ್ತಾ..?

ನವದೆಹಲಿ:  ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಖದೀಮರು ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿ ಇಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು[more...]

ತಿರುಪತಿ ಲಡ್ಡುಗಳಲ್ಲಿ ದನದ ಕೊಬ್ಬು ಪತ್ತೆಯಾಗಿದ್ದು ನಿಜ: ರಾಮಜನ್ಮಭೂಮಿ ಪ್ರಧಾನ ಅರ್ಚಕ

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು[more...]

ನನ್ನ ಗಂಡ ತುಂಬಾ ಕೊಳಕ, ನಿತ್ಯ ಸ್ನಾನ ಮಾಡಲ್ಲ: ಮದುವೆ ಆದ 1 ತಿಂಗಳಲ್ಲೇ ಡಿವೋರ್ಸ್ ಕೇಳಿದ ಹೆಂಡ್ತಿ!

ಉತ್ತರ ಪ್ರದೇಶ:- ಮಹಿಳೆಯೊಬ್ಬರು ತನ್ನ ಪತಿರಾಯ ದಿನಾಲೂ ಸ್ನಾನ ಮಾಡೊಲ್ಲ ಎಂಬ ವಿಚಾರಕ್ಕೆ ಮದುವೆಯಾದ 40 ದಿನಕ್ಕೆ ತನ್ನ ಗಂಡನಿಂದ ಡಿವೋರ್ಸ್‌ ಕೇಳಿದ ಘಟನೆ ಜರುಗಿದೆ. ಈ ವಿಚಿತ್ರ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು,[more...]

ದೆಹಲಿಗೆ ಮತ್ತೆ ಮಹಿಳಾ ಸಿಎಂ! ಮುಖ್ಯಮಂತ್ರಿ ಕುರ್ಚಿಯನ್ನು ಆಪ್ ನಾಯಕಿಗೆ ಬಿಟ್ಟುಕೊಟ್ಟ ಕೇಜ್ರಿವಾಲ್!

ನವದೆಹಲಿ: ರಾಜೀನಾಮೆ ನೀಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ತಗ್ಗಿಸಿ ಬಿಜೆಪಿ ವಿರೋಧಿ ನೆಲೆಯನ್ನು ದೆಹಲಿಯಲ್ಲಿ ಗಟ್ಟಿಗೊಳಿಸಲು ಅರವಿಂದ್ ಕೇಜ್ರಿವಾಲ್ ರಾಜಕೀಯ ನೀತಿ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಕೇಜ್ರಿವಾಲ್ ಭಾರಿಸಿದ ಭರ್ಜರಿ ಸಿಕ್ಸರ್​ ಎಂದೇ[more...]

ಸಿಎಂ ಅರವಿಂದ್ ಕೇಜ್ರಿವಾಲ್ ದಿಢೀರ್ ರಾಜೀನಾಮೆಗೆ ಮುಂದಾಗಿದ್ದೇಕೆ..? ಇಲ್ಲಿವೆ ಕಾರಣಗಳು!

ನವದೆಹಲಿ: ಸಿಎಂ ಸ್ಥಾನಕ್ಕೆ ದಿಢೀರನೆ ರಾಜೀನಾಮೆ ಘೋಷಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಕಾರ್ಯಕರ್ತರಿಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಪ್ಲೆಸೆಂಟ್ ಶಾಕ್ ನೀಡಿದ್ದಾರೆ. ಸತತ ಆರೋಪಗಳು, ಕೇಂದ್ರ ಸರ್ಕಾರದ ವಿರುದ್ಧ[more...]

ಶಾಕಿಂಗ್ ಘಟನೆ: ಅತ್ಯಾಚಾರ ಮಾಡಲು ಬಂದ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್..!

ಪಾಟ್ನಾ:  ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಮರ್ಮಾಂಗಕ್ಕೆ ನರ್ಸ್ ಬ್ಲೇಡ್ ಹಾಕಿ ಪಾರಾದ ಘಟನೆ ನಡೆದಿದೆ. ಈ ಘಟನೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಡಾಕ್ಟರ್ ಹಾಗೂ[more...]

ರಾಜೀನಾಮೆ ಕೊಡಲು ಸಿದ್ಧರಾದ್ರಾ ಮಮತಾ ಬ್ಯಾನರ್ಜಿ!? ಅಯ್ಯೋ ದೀದಿಗೆ ಏನಾಯ್ತು!?

ಕೋಲ್ಕತಾ:- ಸಿಎಂ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ಕೊಡುವ ವಿಚಾರವಾಗಿ ಮಾತನಾಡಿದ್ದು, ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಕಿರಿಯ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಭಾವನಾತ್ಮಕ ಭಾಷಣ ಮಾಡಿದರು. ರಾಜ್ಯದ ಉನ್ನತ ಹುದ್ದೆಗೆ[more...]

Ayushman Bharat: 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರದಿಂದ ಗುಡ್‌ ನ್ಯೂಸ್‌! 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

ನವದೆಹಲಿ: ಕೇಂದ್ರ ಸರ್ಕಾರವು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆಯನ್ನು ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.  ಹೌದು ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್[more...]