Category: ದೇಶ
ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಸೇರಿದ ಭಜರಂಗ್ ಪೂನಿಯಾ, ವಿನೇಶ್ ಪೋಗಟ್!
ನವದೆಹಲಿ: ಹರಿಯಾಣ ಚುನಾವಣೆಗೂ ಮುಂಚಿತವಾಗಿ ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್[more...]
ಅಂಗಡಿಗೆ ಬಂದ ಪುಟ್ಟ ಬಾಲಕಿಯ ಎದೆ ಮುಟ್ಟಿ ಕೆಟ್ಟದಾಗಿ ವರ್ತಿಸಿದ ಮುದುಕ!
ಉತ್ತರ ಪ್ರದೇಶ:- ತಿಂಡಿ ಕೊಡುವ ನೆಪದಪಲ್ಲಿ ಬಾಲಕಿಯ ಖಾಸಗಿ ಅಂಗ ಮುಟ್ಟಿ 70 ವರ್ಷದ ಮುದುಕನೋರ್ವ ವಿಕೃತಿ ಮೆರೆದ ಘಟನೆ ಜರುಗಿದೆ. ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದ್ದು, ಅಂಗಡಿಗೆ ಬಂದಂತಹ ಬಾಲಕಿಯ ಜೊತೆ[more...]
ಮತ್ತೊಂದು ಪೈಶಾಚಿಕ ಕೃತ್ಯ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ
ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಮಗಳು ರಾತ್ರಿ ನಿದ್ರೆ ಮಾಡುವುದನ್ನು ನೋಡಿದ ನಂತರ ತಂದೆ ಆಕೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅವನ ಅಪ್ರಾಪ್ತ ಮಗಳು ಮಲಗಿದ್ದಾಗ ಈ ಕೊಳಕು[more...]
ಇವರೊಂಥರಾ ಡಿಫರೆಂಟ್: ಸೊಂಟಕ್ಕೆ ಕಬ್ಬಿಣದ ಸರಪಳಿ ಕಟ್ಟಿಕೊಂಡು ಪೊಲೀಸ್ ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿ!
ಉತ್ತರ ಪ್ರದೇಶ:- ಇವರ್ಯಾರೋ ಡಿಫರೆಂಟ್ ವೆರಿ, ವೆರಿ ಡಿಫರೆಂಟ್. ಏನಪ್ಪಾ ಇವ್ರು ಈ ಡಿಫರೆಂಟ್ ಸಾಂಗ್ ಹೇಳ್ತಿದ್ದಾರೆ ಅಂದ್ಕೊಂಡ್ರಾ. ಹೂ ಮರ್ರೆ. ಇಲ್ಲೊಬ್ಬ ಮಹಿಳೆ ತಾನೆಷ್ಟು ಡಿಫರೆಂಟ್ ಅನ್ನೋದನ್ನು ಬಹಳ ಡಿಫರೆಂಟಾಗಿ ಬರೋ ಮೂಲಕ[more...]
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ! ಏಕೀಕೃತ ಪಿಂಚಣಿ ಯೋಜನೆಗೆ ಪಿಎಂ ಸಂಪುಟ ಅನುಮೋದನೆ
ಸಾಕಷ್ಟು ಸಲಹೆ, ಸಮಾಲೋಚನೆಗಳ ಬಳಿಕ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ[more...]
3 ಅಡಿ ಉದ್ದದ ಹಾವನ್ನೇ ಕಚ್ಚಿ ಕೊಂದೇ ಬಿಟ್ಟ 1 ವರ್ಷದ ಬಾಲಕ..!
ಬಿಹಾರ: ಬಿಹಾರದ ಗಯಾದ ಫತೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಒಂದು ವರ್ಷದ ಮಗು ತನ್ನ ಮನೆಯ ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಬಂದ ಮೂರು ಅಡಿ ಉದ್ದದ ಹಾವನ್ನು ಆಟಿಕೆ ಎಂದು ಭಾವಿಸಿ[more...]
ಕಾಮಿ ಅಲ್ಲ ವಿಕೃತ ಕ್ರಿಮಿ.. ಪತ್ನಿ ಗರ್ಭಿಣಿಯಾಗಿದ್ದಾಗ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ ಪಾಪಿ ರಾಯ್!
ರಾತ್ರಿ ಪಾಳಯದಲ್ಲಿ ಕೆಲಸಕ್ಕೆ ಬಂದಿದ್ದ ವೈದ್ಯಯ ಮೇಲೆ ವಿಕೃತ ಕಾಮಿ ನಡೆಸಿದ ಅನಾಚಾರ ಜಾಗತಿಕವಾಗಿ ಸುದ್ದಿ ಪಡೆದುಕೊಂಡಿತ್ತು. ಘಟನೆ ನಡೆದ ಬಳಿಕ ಸಂಜಯ್ ರಾಯ್ ಅನ್ನೋ ಆರೋಪಿಯನ್ನ ಬಂಧಿಸಲಾಗಿತ್ತು. ಅದಾದ ಮೇಲೆ ಪ್ರಕರಣದಲ್ಲಿ ಯಾವುದೇ[more...]
ಗ್ರಾಹಕರೇ ಎಚ್ಚರ ಎಚ್ಚರ: ಬೆಳ್ಳುಳ್ಳಿ ಕೊಂಡುಕೊಳ್ಳೋ ಮುನ್ನ ಈ ಸ್ಟೋರಿ ಒಮ್ಮೆ ನೋಡ್ಬಿಡಿ!
ಮುಂಬೈ:- ಗ್ರಾಹಕರೇ ಫೇಕ್ ಬೆಳ್ಳುಳ್ಳಿಗಳು ಮಾರ್ಕೆಟ್‌ಗೆ ಲಗ್ಗೆ ಇಟ್ಟಿವೆ ಎಂದರೆ ನಂಬಲೇಬೇಕು. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ.[more...]
ಆಘಾತಕಾರಿ ಘಟನೆ: ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್!
ಮುಂಬೈ:- ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ[more...]
ಚಾಕೊಲೇಟ್ ಕೊಡಿಸುವುದಾಗಿ ಆಮಿಷ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಉತ್ತರಪ್ರದೇಶ: ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ[more...]