Category: ಸಿನಿಮಾ
Bigg Boss Kannada 11: ಬಿಗ್ ಬಾಸ್ ಕನ್ನಡ 11 ಡೇಟ್ ಅನೌನ್ಸ್! ಸುದೀಪ್ ಆ್ಯಂಕರ್, ಇದು ಹೊಸ ಅಧ್ಯಾಯ
ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಗ್ ಬಾಸ್ ಹೊಸ ಸೀಸನ್ ಆರಂಭವಾಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರಿಯುತ್ತಿದ್ದಾರೆ. ಈ ಬಗ್ಗೆ[more...]
ದರ್ಶನ್ ಗೆ ತಪ್ಪದ ಸಂಕಷ್ಟ: ದಾಸನ ಜಾಮೀನಿಗೆ ಕಂಟಕವಾಯ್ತು ಆ ಮೂರು ಅಂಶಗಳು!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಕಾನೂನು ಕಂಟಕ ಶುರುವಾಗಿದೆ. ಹಾಗಾದರೆ ದರ್ಶನ್‌ಗೆ ಜಾಮೀನು ನೀಡದಂತೆ ತಡೆಯಲು ಇರುವ ಮೂರು ಅಸ್ತ್ರಗಳು ಯಾವುವು... 1. ಜೈಲಿನಲ್ಲಿ ರೌಡಿಗಳೊಂದಿಗೆ ಗುರುತಿಸಿಕೊಂಡ ದರ್ಶನ್ ಬೆಂಗಳೂರಿನ[more...]
ಜೈಲಿನಲ್ಲಿ ರೊಟ್ಟಿ ತಿಂದ್ರು ಇಳಿಯಲಿಲ್ಲ ಸೊಕ್ಕು, ಮಿಡಲ್ ಫಿಂಗರ್ ತೋರಿಸಿ ದರ್ಶನ್ ಗಾಂಚಾಲಿ!
ರೇಣುಕಾಸ್ವಾಮಿ ಕೇಸ್ʼನಲ್ಲಿ ದರ್ಶನ್ ಪರ ವಕೀಲರು ಹಾಗೂ ವಿಜಯಲಕ್ಷ್ಮಿ, ದಿನಕರ್ ತೂಗುದೀಪ ಅವರುಗಳು ದರ್ಶನ್ ಅನ್ನು ನೋಡಲು ಬಳ್ಳಾರಿಗೆ ಆಗಮಿಸಿದ್ದರು. ಆರೋಪ ಪಟ್ಟಿ ಸಲ್ಲಿಕ ಆಗಿದ್ದು, ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ಇಂದು ಚರ್ಚಿಸಲಾಗಿದೆ.[more...]
ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ 1 ದಿನ ನಟ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಸಿಲುಕಿ ಇದೀಗ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಇದೀಗ ಕೇಸ್ಗೆ ಸಂಬಂಧ ಇಂದು ದರ್ಶನ್ರನ್ನು ಕೋರ್ಟ್ ವಿಚಾರಣೆ ನಡೆಸಿದೆ. 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನಟ[more...]
ಖಾಸಗಿ ವಿಡಿಯೋ ಹಿಡಿದು ಮಾಜಿ ಪ್ರೇಯಸಿಗೆ ಬೆದರಿಕೆ: ಬೃಂದಾವನ ನಟನ ವಿರುದ್ಧ FIR!
ಕನ್ನಡ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ ನನ್ನ ಖಾಸಗಿ ಪೊಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ಆತನ ಮಾಜಿ ಪ್ರೇಯಸಿ ದೂರು ದಾಖಲಿಸಿದ್ದಾರೆ. ಹೌದು ಮಾಜಿ ಪ್ರೇಯಸಿಯ ಖಾಸಗಿ ಫೋಟೋ,[more...]
ನಾಳೆಯೇ ಸಿನಿಮಾ ರಿಲೀಸ್ ಆಗಬೇಕಿತ್ತು: ಖುಷಿಯಲ್ಲಿದ್ದ ಹೀರೋ ಕಿರಣ್ ರಾಜ್ʼಗೆ ಅಪಘಾತ
‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ[more...]
ಚಾರ್ಜ್ ಶೀಟ್ ಬೆನ್ನಲ್ಲೇ “ದಾಸ”ನ ಪತ್ನಿ ಕೂಲ್! ಬರ್ತ್‌ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಜಯಲಕ್ಷ್ಮಿ
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಅವರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದ್ದು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಮತ್ತೊಂದು ಕಡೇ ವಿಜಯಲಕ್ಷ್ಮಿ ಹಾಗೂ ಇಡೀ ಕುಟುಂಬ ಜಾಮೀನು ಅರ್ಜಿ ಸಲ್ಲಿಸಲು ಓಡಾಡುತ್ತಿದೆ.[more...]
ಬರ್ತಡೇ ಸಂಭ್ರಮದಲ್ಲಿ ಸಖತ್ ಪೋಸ್ ಕೊಟ್ಟ ಮಿಸ್ಟರ್ ಫರ್ಪೆಕ್ಟ್: ರಮೇಶ್ ಅರವಿಂದ್ ಸ್ಟೈಲೀಶ್ ಕಾಸ್ಟ್ಯೂಮ್ ಹಿಂದಿನ ಮಾಸ್ಟರ್ ಮೈಂಡ್ ಇವ್ರೇ
ರಮೇಶ್ ಅರವಿಂದ್ ಪ್ರತಿಭಾನ್ವಿತ ಕಲಾವಿದ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕ, ನಿರೂಪಕ, ವ್ಯಕ್ತಿತ್ವ ವಿಕಸನ ಉಪನ್ಯಾಸಕ ಹೀಗೆ ಹೇಳುತ್ತಾ ಹೋದರೆ ಅವರೊಬ್ಬ ಬಹುಮುಖ ಪ್ರತಿಭೆ. ಪ್ರತಿಭಾನ್ವಿತ ಸಜ್ಜನ ನಟ ಎನಿಸಿಕೊಂಡಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್[more...]
ಜಿಮ್ ಟ್ರೇನರ್ ಮೇಲಿನ ಹಲ್ಲೆ ಪ್ರಕರಣ; ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್?
ದರ್ಶನ್ ಹಾಗೂ ಅವರ ಮ್ಯಾನೇಜರ್ ನಾಗರಾಜ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಧ್ರುವ ಸರ್ಜಾ ಆಪ್ತ, ಮ್ಯಾನೇಜರ್ ಅಶ್ವಿನ್ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಜಿಮ್ ಟ್ರೇನರ್ ರವಿ ಪೂಜಾರಿ ಮೇಲಿನ ಹಲ್ಲೆ[more...]
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ನಾಯಕನ ಇಂಟ್ರೂಡಕ್ಷನ್ ಟೀಸರ್ ರಿಲೀಸ್!
'ಫೈರ್ ಫ್ಲೈ' ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ[more...]