ಚಾರ್ಜ್ʼಶೀಟ್ ಸಲ್ಲಿಕೆಗೆ ಕೌಂಟ್ʼಡೌನ್.! ರೌ‘ಡಿ’ ಗ್ಯಾಂಗ್ ಕೃತ್ಯ ಬಯಲಾಗುತ್ತಾ?

ಬೆಂಗಳೂರು:- ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್‌ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.[more...]

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್‌.!

ಮಂಗಳೂರು : ಮಹಿಳೆಯೊಬ್ಬರು‌ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ  ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ.[more...]

ಅಪ್ರಾಪ್ತ ಬಾಲಕರಿಂದ ಕಿರುಕುಳ: ಮನೆಯಲ್ಲಿ ‌ನೇಣು ಬಿಗಿದುಕೊಂಡು ಬಾಲಕಿ ಸಾವು

ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ ‌15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನ ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು,[more...]

ಲವ್ ಮಾಡೋಕೆ ಹುಡುಗಿ ಇಲ್ಲ: ಉಳಿದಿರೋದು ಸಾವು ಒಂದೇ ಎಂದು ಯುವಕ ನಾಪತ್ತೆ!

ಶಿವಮೊಗ್ಗ:- ಲವ್ ಮಾಡೋಕೆ ಹುಡುಗಿ ಇಲ್ಲ, ನನ್ನ ಜೀವನ ಒಂಥರ ಉಪ್ಪಿನಕಾಯಿ ಇಲ್ಲ ಊಟದಂತಾಗಿದೆ ಹೀಗಾಗಿ ನಾನು ಸಾಯುತ್ತಿದ್ದೇನೆ ಎಂದು ಯುವಕ ನಾಪತ್ತೆ ಆಗಿದ್ದಾನೆ. ಈತನ ಹೆಸರು ಜಯದೀಪ್ ಅಂತ. ಶಿವಮೊಗ್ಗದ ತೀರ್ಥಹಳ್ಳಿಯ ಹುಡುಗ.[more...]

ಮದುವೆ ಆಗುವುದಾಗಿ ನಂಬಿಸಿ ಹಣದ ಜೊತೆ ಎಸ್ಕೇಪ್ ಆಗ್ತಿದ್ದ ಮಹಿಳೆ ಪೊಲೀಸರ ಬಲೆಗೆ.!

ಚಿಕ್ಕಬಳ್ಳಾಪುರ: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಂಚನೆ ಮಾಡಿರುವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಮಲ ಎಂಬ ಮಹಿಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಫಾರ್ಮಸಿಸ್ಟ್ ರಾಘವೇಂದ್ರ ಎನ್ನುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ಅವರಿಂದ ಏಳೂವರೆ ಲಕ್ಷ[more...]

ಅಮ್ಮ ನನ್ನನ್ನು ಕ್ಷಮಿಸಿಬಿಡು: ತಾಯಿ ಕೊಂದು ಇನ್ಸ್ಟಾದಲ್ಲಿ ಪೋಸ್ಟ್ ಹಾಕಿದ್ದ ಮಗ ಅರೆಸ್ಟ್!

ಅಹಮದಾಬಾದ್:- ಗುಜರಾತ್​ನಲ್ಲಿ ಹೃದಯ ವಿದ್ರಾವಕ ಘಟನೆ ಜರುಗಿದ್ದು, ಮಗನೇ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿರುವ ಘಟನೆ ಜರುಗಿದೆ. ಅಮ್ಮ- ಮಗನ ಪರಿಶುದ್ಧ ಸಂಬಂಧವನ್ನು ಛಿದ್ರಗೊಳಿಸಿದ ಈ ಕತೆ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ.[more...]

ಕರೆಂಟ್ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ರೇಪ್..!‌

ಉತ್ತರ ಪ್ರದೇಶ: ದೇಶದಲ್ಲಿ ಸಾಕಷ್ಟು ಕಠಿಣ ಕ್ರಮಗಳನ್ನು ಕೈಗೊಂಡರು ಸಹಿತ ಕಾಮುಕರ ಅಟ್ಟಹಾಸ ನಿಲ್ಲುತ್ತಿಲ್ಲ. ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಕ್ತಿಯೊಬ್ಬ ಕರೆಂಟ್ ಇಲ್ಲದ ಸಮಯ ನೋಡಿ ಮನೆಗೆ ನುಗ್ಗಿ 14 ವರ್ಷದ ಅಪ್ರಾಪ್ತ ಬಾಲಕಿ[more...]

ಡ್ಯಾನ್ಸ್ ಕೊರಿಯೋಗ್ರಾಫರ್ ಕೊಲೆ ಕೇಸ್‌ʼಗೆ ಹೊಸ ಟ್ವಿಸ್ಟ್: ಮುದ್ದಾದ ಹೆಂಡತಿ ಮುಗಿಸಲು ಮನೆಯೊಳಗೆ ಅಡಗಿ ಕೂತಿದ್ದ!

ಈ ಫೋಟೋದಲ್ಲಿ ಇರೋರು ನವ್ಯಾ ಹಾಗೂ ಕಿರಣ್.. ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ರು. ಕೆಂಗೇರಿ ಉಪನಗರದ ಎಸ್‌.ಎಂ.ವಿ ಲೇಔಟ್‌ನ 1ನೇ ಬ್ಲಾಕ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು.ಮದುವೆಯಾದ ಹೊಸತರಲ್ಲಿ ಸುಖವಾಗಿ ಇಬ್ಬರು ಸಂಸಾರ ನಡೆಸ್ತಿದ್ದರು.[more...]

ಅಯ್ಯೋ ಎಂಥಾ ಕಾಲ ಗುರು: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ರೇಪ್ ಯತ್ನ!

ಉಡುಪಿ:- ಮಣಿಪಾಲ ಪೊಲೀಸರು ತನಿಖೆ ಚುರುಕುಗೊಳಿಸಿ ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಅರೆಸ್ಟ್ ಮಾಡಿದ್ದಾರೆ. 22 ವರ್ಷದ ಮೊಹಮ್ಮದ್ ಶುರೈಮ್ ಬಂಧಿತ ಆರೋಪಿ ಎನ್ನಲಾಗಿದೆ. ಭಾನುವಾರ ಬೆಳಗ್ಗೆ[more...]

ಪತ್ನಿ ಜತೆ ಅನೈತಿಕ ಸಂಬಂಧ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬರ್ಬರ ಕೊಲೆ!

ಬೆಂಗಳೂರು:- ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ ನಡೆದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ[more...]