ನನ್ನ ಜೊತೆ ಮಲಗು ಬಾ: ಅತಿಥಿ ಉಪನ್ಯಾಸಕಿಗೆ ಸೆಕ್ಸ್ʼಗೆ ಆಹ್ವಾನಿಸಿದ ಶಿಕ್ಷನಿಗೆ ಧರ್ಮದೇಟು!

ರಾಯಚೂರು:- ಶಿಕ್ಷಕ ಅಂದ್ರೆ ಒಬ್ಬ ಗುರು ಮತ್ತೊಬ್ಬರಿಗೆ ಮಾದರಿ ಆಗಬೇಕಾದವನು. ಆತನೆ ನೀಚ ಕೆಲಸಕ್ಕೆ ಕೈ ಹಾಕಿದರೆ ಇದನ್ನು ಸಹಿಸಲು ಸಾಧ್ಯವಿಲ್ಲ. ಅಂತದ್ದೆ ಒಬ್ಬ ಕಾಮುಕ ಶಿಕ್ಷಕನ ಬಗ್ಗೆ ಇಂದು ಹೇಳಲು ಹೊರಟಿದ್ದೇವೆ ಕೇಳಿ.[more...]

ಬಿಎಂಟಿಸಿ ಚಾಲಕನ ಯಡವಟ್ಟಿಗೆ ಬೈಕ್, ಕಾರು ಜಖಂ..! ತಪ್ಪಿದ ಭಾರೀ ಅನಾಹುತ

ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್​,​ ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿರೋ ಘಟನೆ ನಡೆದಿದೆ. ಏರ್​ಪೋರ್ಟ್​​ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್​ನ ಬಿಎಂಟಿಸಿ ವೋಲ್ವೋ[more...]

ಸ್ನೇಹಿತನಿಂದಲೇ ಶೆಡ್‌ʼನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ!

ತುಮಕೂರು: ತುಮಕೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ತಂಗಲು ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ[more...]

ಊಟ ಮುಗಿಸಿ ಹೊರ ಬರ್ತಿದ್ದಂತೆ ಅಟ್ಟಾಡಿಸಿ ರೌಡಿಶೀಟರ್ ಸಮೀರ್ ಮರ್ಡರ್..!

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದಾತ. ರೌಡಿ ಶೀಟರ್ ಸಮೀರ್[more...]

ಕೆಫೆ ಶಾಪ್‌ʼನ ಲೇಡಿಸ್‌ ಟಾಯ್ಲೆಟ್‌ʼನಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟ ಕಾಮುಕ.!

ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರಕರಣಕ್ಕೆ​​ ಮೊಬೈಲ್ ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ. ಆರೋಪಿ ಮನೋಜ್ ಇದೇ ಕಾಫಿ ಶಾಪ್​ನಲ್ಲಿ ಕಾಫಿ ಮೇಕರ್ ಆಗಿ[more...]

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಚಿತ್ರದುರ್ಗ:-  ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.  38 ವರ್ಷದ ಮಂಜುನಾಥ ಮೃತರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಜೊತೆ ಮಂಜುನಾಥ್ ವಿವಾಹ ವಾಗಿದ್ದ.[more...]

ಅಪರಿಚಿತರಿಂದ ಇಸ್ಮಾಯಿಲ್ ಮೇಲೆ ಹಲ್ಲೆ ಯತ್ನ! ರಾತ್ರೋರಾತ್ರಿ ಠಾಣೆ ಮೆಟ್ಟಿಲೇರಿದ ಕುಟುಂಬ

ಅಪರಿಚಿತರ ಗ್ಯಾಂಗ್​ವೊಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಅಂಜುಮನ್[more...]

ಪ್ರಿಯಕರನ ಜತೆಗೆ ಸಿಕ್ಕಿಬಿದ್ದ ಹೆಂಡತಿ: ಪ್ರೇಮಿಗಾಗಿ ಕೈ ಹಿಡಿದವನ ಕುತ್ತಿಗೆ ಹಿಸುಕಿದ್ಲು..!

ಬೆಂಗಳೂರು:  ವೈಟ್ ಫೀಲ್ಡ್ ಠಾಣೆ ಪೊಲೀಸರು ಗಂಡನ ಕುತ್ತಿಗೆ ಹಿಸುಕಿ ಕೊಂದಿದ್ದ ಹೆಂಡತಿ ಹಾಗೂ ಈಕೆಯ ಪ್ರಿಯಕರನನ್ನು ಬಂಧಿದ್ದಾರೆ. ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು[more...]

ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

ಮಂಡ್ಯ : ಮಂಡ್ಯದಲ್ಲಿ ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಮುತ್ತುರಾಜು ಅಲಿಯಾಸ್ ‌ಡಕ್ಕ ಎಂಬಾತ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನ ಹಿಡಿಯಲು ಹೋದಾಗ[more...]

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ[more...]