Category: Crime News
ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು..! ಪ್ರೀತಿಗೆ ಅಡ್ಡ ಬಂದ ಜಾತಿ
ಬಾಗಲಕೋಟೆ: ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಚಿನ್ ಭೀಮಪ್ಪ ದಳವಾಯಿ (22), ಪ್ರತಿಭಾ ಮಡಿವಾಳ (19) ಮೃತ ಪ್ರೇಮಿಗಳು.[more...]
ಕೆಲಸಕ್ಕೆ ಹೋಗದ ಅಣ್ಣ; ದಂಡಪಿಂಡ ಎಂದು ಬೈದಿದಕ್ಕೆ ತಮ್ಮನ ಹತ್ಯೆ..!
ಬೆಂಗಳೂರು: ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ. ಬೇಗೂರು ಠಾಣೆ ಪೋಲಿಸರು ಆರೋಪಿ ರಜನಿಯನ್ನು ಬಂಧಿಸಿದ್ದಾರೆ.[more...]
ಕೋಲಾರ: ಫಸ್ಟ್ ನೈಟ್ʼನಲ್ಲೇ ವಧು-ವರರ ಸಾವಿನ ಕೇಸ್ʼಗೆ ಹೊಸ ಟ್ವಿಸ್ಟ್!
ಕೋಲಾರ: ಹೊಸದಾಗಿ ಮದುವೆಯಾದ ನವ ದಂಪತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ ಕಂಡಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರರಿಬ್ಬರು ಪರಸ್ಪರ ಹೊಡೆದಾಡಿಕೊಂಡಿರೋ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ (20) ಹಾಗೂ ನವೀನ್[more...]
ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಜೊತೆ ಸೇರಿ ಕಾನೂನು ಬಾಹಿರ ಕೃತ್ಯ: ಪೊಲೀಸಪ್ಪ ಸಿಸಿಬಿ ವಶಕ್ಕೆ
ಖಾಸಗಿ ಏಜೆನ್ಸಿಗಳಿಗೆ ಸಿಡಿಆರ್ ಲೀಸ್ಟ್ ಕೊಡ್ತಾ ಇದ್ದಿದ್ದೇ ಒರ್ವ ಪೋಲಿಸಪ್ಪ ಸದ್ಯ ಖತರ್ನಾಕ್ ಕಿಲಾಡಿ ಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಸಿಸಿಬಿ ಪೊಲೀಸರು ಸಿಐಡಿಯಲ್ಲಿ ಕೆಲಸ ಮಾಡ್ತಾ ಇದ್ದ ಮುಖ್ಯಪೇದೆ ಮುನಿರತ್ನ[more...]
ನನ್ನನ್ನು ಸಾಯಲು ಬಿಡಿ, ನಾನು ಮಾನಸಿಕ ಅಸ್ವಸ್ಥನಲ್ಲ: ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಯುವಕನ ಗೋಳಾಟ!
ಬೆಂಗಳೂರು:- ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಶೇಷಾದ್ರಿಪುರಂ ಕಾಲೇಜು ಹಿಂಬಾಗದಲ್ಲಿ ಹೊಸದಾಗಿ ನಿರ್ಮಾಣವಾಗ್ತಿರೊ ನಾಲ್ಕಂತಸ್ಥಿನ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾನೆ. ಮಂಜು ಎಂಬ[more...]
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಕೊಲೆ ತನಿಖೆಯಲ್ಲಿ ರಿವಿಲ್ ಆಯ್ತು ಅತಿ ದೊಡ್ಡ ರಹಸ್ಯ
ನಟಿ ಪವಿತ್ರಾ ಗೌಡ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ನವರು ಭಾಗಿ ಆಗಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ. ಈ ಕೇಸ್ನಲ್ಲಿ ಈಗಾಗಲೇ ಅನೇಕರ ವಿಚಾರಣೆ ಮಾಡಲಾಗಿದೆ.[more...]
ಹೆಂಡತಿ ಇರಿದು ಕೊಂದ ಗಂಡ: ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರಸ್ ಮೇಲಿಂದ ಬಿತ್ತು ಸತ್ತ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಟೆರಸ್ ಮೇಲಿಂದ ಆಕಸ್ಮಿಕವಾಗಿ ಬಿದ್ದು ಗಂಡ ಸತ್ತ ಘಟನೆ ಜರುಗಿದೆ. ಹೌದು, ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ[more...]
ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡನ ಬಂಧನ
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಲಾಗಿದೆ. ಹೌದು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ[more...]
ಸುಳ್ಳು ದೂರು ನೀಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದವ ಕೊನೆಗೂ ಅಂದರ್!
ಬೆಂಗಳೂರು:- ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ಐನಾತಿ ಕಿಲಾಡಿ ಯುವಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈತ ಅಂತಿಂತವನಲ್ಲ ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಲು ಹೋಗಿ ಇದೀಗ ಕಂಬಿ ಎಣಿಸುತ್ತಿದ್ದಾನೆ. ಹೌದು, ಮಾನವ ಹಕ್ಕುಗಳ[more...]
ಯಾದಗಿರಿ PSI ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ಆತ್ಮಹತ್ಯೆ..!
ಬೆಂಗಳೂರು: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಬಿಡದಿ ಬಳಿ ಆತ್ಮಹತ್ಯೆ[more...]