ನೆರೆಮನೆಯ ಪುಂಡರ ವಿಕೃತಿ: ಅಪ್ರಾಪ್ತೆ ಬಟ್ಟೆ ಬಿಚ್ಚಿ ರೇಪ್ʼಗೆ ಯತ್ನ, ಇಬ್ಬರು ಅರೆಸ್ಟ್

ಆನೇಕಲ್:- ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ರೇಪ್ ಕೇಸ್ ಗಳು ಹೆಚ್ಚಾಗುತ್ತಿರುವುದು ಆತಂಕ ಹುಟ್ಟುವಂತೆ ಮಾಡಿದೆ. ದಿನಕ್ಕೆ ಒಂದಿಲ್ಲೊಂದು ಇಂತಹ ಕೇಸ್ ಗಳು ದಾಖಲಾಗುತ್ತಿದ್ದು, ಹೆಣ್ಣು ಮಕ್ಕಳಿರುವ ಪೋಷಕರಿಗೆ ಭೀತಿಯನ್ನಾ ಉಂಟು ಮಾಡಿದೆ.[more...]

ಅತ್ತಿಗೆಯನ್ನೇ ಕೊಂದ ಮೈದುನ: ರಕ್ತದ ಮಡುವು ಕಂಡು ಬೆಚ್ಚಿಬಿದ್ದ ಗ್ರಾಮ!

ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತಿದೆ. ಅದೇ ರೀತಿ ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಎಸ್.ಎಂ ಹುಬ್ಬಳ್ಳಿ ಕೃಷ್ಣನಗರದಲ್ಲಿ[more...]

ಆಸ್ತಿಗಾಗಿ ಮಹಿಳೆ ಬರ್ಬರ ಕೊಲೆ: ಸಂಬಂಧಿಕನಿಂದಲೇ ನಡೀತು ಘೋರ ಕೃತ್ಯ!

ಗದಗ:- ಇತ್ತೀಚೆಗೆ ಕರ್ನಾಟಕದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕ್ಷುಲ್ಲಕ ವಿಚಾರಕ್ಕೆ ಮರ್ಡರ್ ಪ್ರಕರಣಗಳು ನಡೆಯುತ್ತಿದೆ. ಅದರಂತೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಸಲಾಖೆಯಿಂದ ತಲೆಗೆ ಹೊಡೆದು ಸಂಬಂಧಿಯೇ ಮಹಿಳೆ‌ಯ ಭೀಕರ ಕೊಲೆ ಮಾಡಿರುವ ಘಟನೆ[more...]

ರೀಲ್ಸ್ ಶೋಕಿಗೆ ಪೆಟ್ರೋಲ್ ಬಾಂಬ್ ಸ್ಪೋಟ: ತಪ್ಪಿದ ದುರಂತ ವಿದ್ಯಾರ್ಥಿಗಳ ಮೇಲೆ ದಾಖಲಾಯ್ತು ಕೇಸ್!

ಹಾಸನ :ಸಾಮಾಜಿಕ ಜಾಲತಾಣ ಇನ್ಸ್‌ಟಾಗ್ರಾಂನಲ್ಲಿ ಕಂಟೆಂಟ್ ವೀಡಿಯೋ ಮಾಡುವ ಸಲುವಾಗಿ ಹಾಸನದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಬೇಜವಾಬ್ದಾರಿ ಮೆರೆದಿದ್ದಾರೆ. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಕವರ್ ಒಳಗೊಂಡ ಪೆಟ್ರೋಲ್ ಬಾಂಬ್ ಸ್ಫೋಟಿಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದ[more...]

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಸದ್ಯ ಪ್ರಜ್ವಲ್‌ ರೇವಣ್ಣಗೆ ನಿರಾಸೆಯಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌[more...]

ಅಯ್ಯೋ.. ಊಟ ಬೇಕೆಂದು ಕೇಳಿದ್ದಕ್ಕೆ ಪುಟಾಣಿ ಮಗನನ್ನೇ ಕೊಲೆಗೈದ ಪಾಪಿ ತಂದೆ!

ಚಿತ್ರದುರ್ಗ:- ಆಸ್ಪತ್ರೆಯ ಶವಗಾರದಲ್ಲಿ ಸತ್ತು ಮಲಗಿರುವ ಈ ಪುಟಾಣಿ ಹೆಸರು ಮಂಜುನಾಥ್. ಚಿತ್ರದುರ್ಗ ಜಿಲ್ಲೆಯ ಹಳೆ ರಂಗಾಪುರ ಗ್ರಾಮದ ಶಿವು ಹಾಗೂ ಗೌರಮ್ಮ ದಂಪತಿಗಳ ಪುತ್ರ. 6 ವರ್ಷದ ಬಾಲಕನಾಗಿದ್ದ ಮಂಜುನಾಥ್ ಆಟ -[more...]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಾಕಿಸ್ತಾನದ ನಂಟು, NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಹೊರಬೀಳುತ್ತಲೇ ಇದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ. ಪ್ರಕರಣದ ತನಿಖೆ[more...]

ಆಘಾತಕಾರಿ ಘಟನೆ: ಆಸ್ಪತ್ರೆ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್ ಬಾಯ್ ಅಂದರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ಬಾಯ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಲ್ಲಾಲಿಂಗ ಬಂಧಿತ ಆರೋಪಿ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.ಅಕ್ಟೋಬರ್ 31[more...]

ಕಚೇರಿಯಲ್ಲೇ ನೇಣಿಗೆ ಶರಣಾದ ಸರ್ಕಾರಿ ನೌಕರ: ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಲಭ್ಯ!

ಬೆಳಗಾವಿ:- ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಸರ್ಕಾರಿ ನೌಕರ ನೇಣಿಗೆ ಶರಣಾದ ಘಟನೆ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದೆ. ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ[more...]

ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಯುವಕ ದುರ್ಮರಣ!

ಚಿಕ್ಕಬಳ್ಳಾಪುರ:- ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. 18 ವರ್ಷದ ರಾಹುಲ್ ಮೃತ ದುರ್ದೈವಿ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ[more...]