Category: Crime News
ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ! ಯುವತಿ ಸಾವು
ಬೆಂಗಳೂರು: ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ[more...]
ರೇಣುಕಸ್ವಾಮಿ ಹತ್ಯೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ನಟ ದರ್ಶನ್ ಜಾಮೀನು ಕೋರಿ 57ನೇ ಎಸಿಎಂಎಂ ಕೋರ್ಟ್ ಗೆ[more...]
ಬೇರೊಂದು ಮಹಿಳೆ ಜೊತೆ ಸಂಬಂಧ: ಮನನೊಂದು ಡಿವೋರ್ಸ್ ಕೇಳಿದ ಹೆಂಡ್ತಿಗೆ ಆ್ಯಸಿಡ್ ಎರಚಿದ ಗಂಡ!
ಮುಂಬೈ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಪತಿ ಆ್ಯಸಿಡ್ ಎರಚಿದ ಘಟನೆ ಮುಂಬೈನಲ್ಲಿ ಜರುಗಿದೆ. 27 ವರ್ಷದ ಮಹಿಳೆ ಮಲಾಡ್‌ನಲ್ಲಿರುವ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಬುಧವಾರ ಬೆಳಗ್ಗೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ.[more...]
ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!
ಬೆಂಗಳೂರು:- ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಭೋವಿ[more...]
ಸಾಮಾಜಿಕ ಕಾರ್ಯಕರ್ತನಿಗೆ ಹನಿಟ್ರ್ಯಾಪ್ ಯತ್ನ: ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ಧ ದೂರು ದಾಖಲು
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಹೌದು ಬೆದರಿಕೆ[more...]
ಪೊಲೀಸರ ಕೈಗೆ ಸಿಗದೇ ಆತ್ಮಹತ್ಯೆ ಮಾಡಿಕೊಂಡ ಕಿಲ್ಲರ್! ಹಂತಕನ ಡೆತ್ ನೋಟ್ ನಲ್ಲಿ ಸ್ಪೋಟಕ ರಹಸ್ಯ ಬಯಲು!
ಬೆಂಗಳೂರು: ನಗರದ ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಕೊಲೆಗಾರ ಒಡಿಶಾದಲ್ಲಿರುವುದು ಪೊಲೀಸರಿಗೆ ಗೊತ್ತಾಗಿತ್ತು. ಇನ್ನೇನು ಆತನನ್ನು ಬಂಧಿಸಬೇಕು ಎನ್ನುವಾಗಲೇ ಶಂಕಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್[more...]
ರೇಣುಕಾಸ್ವಾಮಿ ಕೇಸ್: ಬೇಲ್ ಸಿಕ್ಕರು ಡಿ ಗ್ಯಾಂಗ್ʼನ ಮೂವರು ಜೈಲಿನಲ್ಲೇ ಇರೋದು ಯಾಕೆ..?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಕೇಸ್ನಲ್ಲಿ ಅನೇಕರನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ತನಿಖೆ ಅಂತ್ಯವಾಗಿದ್ದು, ಕೆಲವರಿಗೆ ಜಾಮೀನು ಸಿಕ್ಕಿದೆ. ಈ ಕೇಸ್ನಲ್ಲಿ ಆರೋಪಿಗಳಾದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದ್ರೆ[more...]
ವ್ಯಾಪಾರದಲ್ಲಿ ಬಾರ್ಗಿಂಗ್: ಸಿಡಿದೆದ್ದ ಮಾಲೀಕ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ!
ಮೈಸೂರು:- ವ್ಯಾಪಾರ ಅಂದಮೇಲೆ ಗ್ರಾಹಕರು ಬಾರ್ಗಿಂಗ್ ಮಾಡೋದು ಸಹಜ. ಅದರಂತೆ ಕಡಿಮೆ ಮಾಡೋದು, ಬಿಡೋದು ಮಾಲೀಕರಿಗೆ ಬಿಟ್ಟ ವಿಚಾರ. ಆದ್ರೆ ವ್ಯಾಪಾರದಲ್ಲಿ ಶಾಂತಿ ಕಳೆದುಕೊಂಡ್ರೆ ನಿಜಕ್ಕೂ ವ್ಯಾಪಾರ ಮಾಡೋಕಾಗುತ್ತಾ!? ಇಷ್ಟೆಲ್ಲಾ ಯಾಕೆ ಹೇಳ್ತಿದ್ದೀವಿ ಎನ್ನುವುದನ್ನು[more...]
ನಡುರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ: ಕೊಲೆಯೋ, ಆತ್ಮಹತ್ಯೆಯೋ!?
ಚಾಮರಾಜನಗರ:- ಅದೊಂದು ಕಾರು ಒಂಟಿಯಾಗಿ ನಿಂತಿತ್ತು. ಸಾಕಷ್ಟು ಸಮಯ ನಿಂತಲ್ಲೇ ನಿಂತ ಕಾರು ನೋಡಿ ಅನುಮಾನಗೊಂಡ ಜನರು ಹೋಗಿ ನೋಡಿದಾಗ ಶಾಕ್ ಕಾದಿತ್ತು. ಎಸ್, ಕಾರಿನ ಹಿಂಭಾಗದ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ[more...]
ವೈಯಾಲಿಕಾವಲ್ ಮಹಾಲಕ್ಷ್ಮಿ ಕೇಸ್: ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ
ಬೆಂಗಳೂರು: ಮಲ್ಲೇಶ್ವರದ ವೈಯಾಲಿಕಾವಲ್‌ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಹಾಲಕ್ಷ್ಮಿ ಕೇಸ್ ಗೆ ಸಂಬಧಪಟ್ಟಂತೆ ಆರೋಪಿ ಬಂಧನಕ್ಕೆ ಐದು[more...]