Category: Crime News
21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ದಾಖಲಾಯ್ತು ದೂರು!?
ರಾಮದುರ್ಗ:-21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ FIR ದಾಖಲಾಗಿದೆ. ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ[more...]
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು!
ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ಜರುಗಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಆತನ ಕಿರುಕುಳದಿಂದ ಹೆದರಿದ ಬಾಲಕಿ ಕೂಡಲೇ ಕುಟುಂಬಸ್ಥರಿಗೆ ದೂರು[more...]
ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು! ಬೆಚ್ಚಿಬೀಳಿಸೋ ಘಟನೆ
ಬೆಂಗಳೂರು:- ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಗಳಿಂದಲೇ ತಾಯಿಯ ಕೊಲೆ ನಡೆದಿರುವ ಘಟನೆ ಜರುಗಿದೆ. 46 ವರ್ಷದ ಜಯಲಕ್ಷ್ಮಿ ಕೊಲೆಯಾದ ಮಹಿಳೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಡೆದಿರೋ ಘಟನೆ ತಡವಾಗಿ ಬೆಳಕಿಗೆ[more...]
ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ 3,991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿ ಈಗಾಗಲೇ ನಿಯಮಾನುಸಾರ ಎಲ್ಲಾ ಆರೋಪಿಗಳ ಕೈಸೇರಿದೆ. ಸದ್ಯ ದರ್ಶನ್[more...]
ಬೆಂಗಳೂರಿನಲ್ಲಿ ದೇವರಿಗಿಲ್ಲ ಸೇಫ್ಟಿ: ಇಂತಹ ಕಳ್ಳರನ್ನು ನೀವು ನೋಡಿರಲ್ಲ ಬಿಡಿ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದೇವರಿಗೆ ಸೇಫ್ಟಿ ಇಲ್ಲದಂತಾಗಿದೆ. ಸಾಮಾನ್ಯವಾಗಿ ನೀವು ಚಿನ್ನ ,ಬೆಳ್ಳಿ ,ಬೈಕು, ಕಾರು ಎಲ್ಲವನ್ನೂ ಕದಿಯೋರನ್ನ ನೋಡಿರ್ತೀರಿ. ಆದ್ರೆ ಇಂತಹ ಕಳ್ಳರನ್ನ ನೀವೆಲ್ಲೂ ನೋಡಿರೋಕೆ ಸಾಧ್ಯವಿಲ್ಲ. ಎಸ್ ಈ ಖದೀಮರು ಜಗತ್ತನ್ನೆ[more...]
Hit And Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ʼಗೆ ವಿದ್ಯಾರ್ಥಿಗಳು ಬಲಿ! ಮೂವರು ವಿದ್ಯಾರ್ಥಿಗಳ ದೇಹ ಛಿದ್ರಛಿದ್ರ
ಬೆಂಗಳೂರು: ಹಿಟ್ & ರನ್ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ಮೂವರು ಯುವಕರು[more...]
ರೇಣುಕಾಸ್ವಾಮಿ ಮೇಲೆ ಪೊಲೀಸ್ ಲಾಠಿಯಿಂದ ಹಲ್ಲೆ ಮಾಡಿದ್ದ ಡಿ-ಗ್ಯಾಂಗ್! ದರ್ಶನ್ ಕೈಗೆ ಲಾಠಿ ಸಿಕ್ಕಿದ್ದು ಹೇಗೆ ಗೊತ್ತಾ..?
ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ನೂರಾರು ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್ಶೀಟ್ನಲ್ಲಿನ ವಿವರಗಳು ನಿಜಕ್ಕೂ ಶಾಕಿಂಗ್ ಆಗಿವೆ. ಬಂದೋಬಸ್ತ್ ಗೆ ಬಂದಿದ್ದ[more...]
ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಪವನ್ ಬಂದು ದರ್ಶನ್ ಕಿವಿಯಲ್ಲಿ ಹೇಳಿದ್ದು ಏನು..?
ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್ಶೀಟ್ನಲ್ಲಿ ಏನಿದೆ ಎಂಬ ವಿಚಾರ ಹೊರ ಬರುತ್ತಿದೆ. ದರ್ಶನ್ ಸೇರಿದಂತೆ 17 ಜನರು ಕೊಲೆ ಆರೋಪ ಹೊತ್ತಿದ್ದಾರೆ. ಈ ಮಧ್ಯೆ ದರ್ಶನ್, ಪವಿತ್ರಾ ಸೇರಿ ಅನೇಕ[more...]
ದರ್ಶನ್ ಗ್ಯಾಂಗ್ʼಗೆ ಮತ್ತೊಂದು ಬಿಗ್ ಶಾಕ್: ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ[more...]
Money fraud: ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಹಣ ಪಂಗನಾಮ!
ವಿಜಯಪುರ:- ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ತಾಂಡಾದಲ್ಲಿ ಪೂಜೆ ಹೆಸರಲ್ಲಿ ಖದೀಮರ ತಂಡದಿಂದ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಹಣ ಪಂಗನಾಮ ಹಾಕಿರುವ ಘಟನೆ ಜರುಗಿದೆ. ಒಂದಲ್ಲ ಎರಡಲ್ಲ ಹತ್ತು ಪಟ್ಟು ಅಂದರೆ 1[more...]