Category: Crime News
ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ ಆರೋಪಿ ದರ್ಶನ್! ಯಾಕೆ ಗೊತ್ತಾ..?
ಬೆಂಗಳೂರು: ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನದ ಅವದಿ ಇಂದಿಗೆ ಪೂರ್ಣಗೊಳ್ಳಲಿದೆ. ಕೋರ್ಟ್ನಲ್ಲಿ ಇದರ ವಿಚಾರಣೆ ಇಂದು ನಡೆಯಲಿದೆ. ಕೆಲವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ದರ್ಶನ್ ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ.[more...]
Darshan: ಡಿ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ! ನಾಳೆ ನಿರ್ಧಾರವಾಗಲಿದೆ ದಾಸನ ಜೈಲು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳಾಗಿದೆ. ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.. ತಮ್ಮ ಪ್ರಕರಣದ ಚಾರ್ಜ್ ಶೀಟ್ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ದರ್ಶನ್[more...]
ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ ಹುಡುಗನಿಗೆ ಬಸ್ ಡಿಕ್ಕಿ! ಭೀಕರ ಅಪಘಾತ ದೃಶ್ಯ CCTVಯಲ್ಲಿ ಸೆರೆ
ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಬಂಡರಗರ್ (10 ವರ್ಷ) ಮೃತ[more...]
ವಿಡಿಯೋ ಕಾಲ್ ಮಾಡಿ ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್: FIR ದಾಖಲು
ಬೆಳಗಾವಿ:- ವಿಡಿಯೋ ಕಾಲ್ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್,[more...]
ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಥಳಿಸಿದ ಯುವಕರು!
ಬೆಂಗಳೂರು:- ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಯುವಕರು ಥಳಿಸಿದ ಘಟನೆ ಜರುಗಿದೆ. ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ನಡೆದಿದೆ. ಹಾಲು ಖರೀದಿಸಲು ಮಹಿಳೆ ಅಂಗಡಿಗೆ[more...]
ದರ್ಶನ್ʼಗೆ ಕುಂತ್ರೂ ಸಮಾಧಾನವಿಲ್ಲ.. ನಿಂತ್ರೂ ಸಮಾಧಾನವಿಲ್ಲ: ‘D’ಗ್ಯಾಂಗ್ ಕ್ರೌರ್ಯಕ್ಕೆ 10 ಗ್ರಾಂ ಮಣ್ಣು ಸಾಕ್ಷ್ಯ!
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟ[more...]
Renukaswamy Case: ಪವಿತ್ರಾ ಗೌಡ ಅಂತಲ್ಲ, ದರ್ಶನ್ ಗೆಳತಿ ಹೆಸರನ್ನು ಹೇಗೆ ಸೇವ್ ಮಾಡ್ಕೊಂಡಿದ್ರು ಗೊತ್ತಾ..?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ದಿನಗಳಿಂದ ಅನೇಕ ಬೆಳವಣಿಗೆಗಳು ಆಗುತ್ತಿವೆ. ಪೊಲೀಸರು ದರ್ಶನ್ ಮತ್ತು ಗ್ಯಾಂಗ್ ಕಂಬಿಯಿಂದ ಖಾಯಂ ಆಗಿ ಅಟ್ಟುವ 3991 ಪುಟಗಳ ಬೃಹತ್ ಚಾರ್ಜ್ಶೀಟ್ನ್ನೇ ರೆಡಿ ಮಾಡಿ ಕೂತಿದ್ದಾರೆ.[more...]
ಮೈಸೂರು: ಮನೆಗಳ್ಳರಿಗೆ ಸಾಥ್ ನೀಡ್ತಿದ್ದ ಹೆಡ್ ಕಾನ್ಸ್ಟೇಬಲ್ ಅರೆಸ್ಟ್!
ಮೈಸೂರು: ಸಾಮಾನ್ಯವಾಗಿ ಪೊಲೀಸರು ಕಳ್ಳರನ್ನು ಹಿಡಿಯಬೇಕು ಆದ್ರೆ ಇಲ್ಲಿ ಪೊಲೀಸರೆ ಕಳ್ಳರಿಗೆ ಕಾವಾಲಗಿದ್ದಾರೆ. ಕಾಯುವವರೇ ಕಳ್ಳತನ ಸಾಥ್ ನೀಡಿದ್ರೆ ಜನ ಸಾಮಾನ್ಯರ ಪರಿಸ್ಥಿತಿ ಏನು ಎಂಬ ಪ್ರಶ್ನೆ ಮೂಡಿದೆ. ಹೌದು, ಮನೆಗಳ್ಳರಿಗೆ ಸಾಥ್ ನೀಡಿದ್ದ[more...]
ಶಾಲಾ ವಾಹನ& KSRTC ಬಸ್ ಮಧ್ಯೆ ಡಿಕ್ಕಿ: ಇಬ್ಬರು ಸಾವು – ಮೂವರು ವಿದ್ಯಾರ್ಥಿಗಳ ಕಾಲ್ ಕಟ್
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದು, ಮೂವರು ಮಕ್ಕಳ ಕಾಲುಗಳು ತುಂಡಾಗಿವೆ.[more...]
ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್ʼನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!
ಬೆಂಗಳೂರು: ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿರುವ ರೇಣುಕಾಸ್ವಾಮಿ ಕೊಲೆ ಕೇಸ್‌ನ ಒಂದೊಂದು ಸತ್ಯವೇ ಭಯಾನಕ ಮತ್ತು ಘನಘೋರವಾಗಿದೆ. ತನಿಖೆ ನಡೆಸಿದ ಪೊಲೀಸರು 3991 ಪುಟಗಳಲ್ಲಿ ದರ್ಶನ್ ಗ್ಯಾಂಗ್‌ನ ಅಟ್ಟಹಾಸವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯಕ್ಕೆರೇಣುಕಾಸ್ವಾಮಿಯ ಶೆಡ್ ನಲ್ಲಿದ್ದ[more...]