RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ ಕನ್ನಡಿಗ!

ಕರ್ನಾಟಕ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದ್ದು, ಟೀಮ್ ಇಂಡಿಯಾ ಜರ್ಸಿ ತೊಡಲು ಮತ್ತೊಬ್ಬ ಕನ್ನಡಿಗ ಸಜ್ಜಾಗಿದ್ದಾರೆ. ಕನ್ನಡಿಗ ವೈಶಾಕ್ ವಿಜಯಕುಮಾರ್ ಬ್ಲೂ ಜೆರ್ಸಿ ತೊಡಲು ಸಜ್ಜಾಗಿ ನಿಂತಿದ್ದಾರೆ. ಸೌತ್​ ಆಫ್ರಿಕಾ ಎದುರಿನ ಟಿ20 ಸರಣಿಗೆ[more...]

ಮತ್ತೆ ಕನ್ನಡಿಗರ ಮನಗೆದ್ದ ABD: RCB ಗೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ವಿದೇಶಿ ಆಟಗಾರ!

ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಗೌರವಗಳು ಬರುತ್ತವೆ ಹೋಗುತ್ತವೆ, ಆದರೆ ಈ ಫ್ರೇಮ್[more...]

Virat Kohli: ಸ್ಪಿನ್ನರ್ ದಾಳಿಗೆ ಕೊಹ್ಲಿ ಕಕ್ಕಾಬಿಕ್ಕಿ: ಈ ಬೌಲರ್ ಗಳಂದ್ರೆ ವಿರಾಟ್ ಗೆ ನಿಜಕ್ಕೂ ಭಯಾನಾ!?

ಕಿಂಗ್ ಕೊಹ್ಲಿ.. ಕ್ರಿಕೆಟ್ ಲೋಕದ ಅದ್ಬುತ ಆಟಗಾರ ಅನ್ನೋದ್ರಲ್ಲಿ ನೋ ಡೌಟ್. ಆದರೆ ಕೊಹ್ಲಿ ಸ್ಪಿನ್ನರ್ ಗಳಿಗೆ ಎದರುತ್ತಾರಾ ಎನ್ನುವ ಪ್ರಶ್ನೆ ಇದೀಗ ಉದ್ಭವಿಸಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ[more...]

ಡೆಲ್ಲಿಯ ಈ ಸ್ಟಾರ್ ಆಟಗಾರನ ಮೇಲೆ RCB ಕಣ್ಣು: ಬೆಂಗಳೂರು ತಂಡಕ್ಕೆ ಎಂಟ್ರಿ ಕೊಡ್ತಾರಾ ರಿಷಭ್!

IPL ಮೆಗಾ ಹರಾಜಿಗೆ ಕೆಲವೇ ದಿನಗಳು ಬಾಕಿ ಇದ್ದು, ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ಅವರು, ಡೆಲ್ಲಿ ತೊರೆಯುವುದು ಕನ್ಫರ್ಮ್ ಎನ್ನಲಾಗಿದೆ ಹೀಗಾಗಿ ಅವರು ಹರಾಜಿನಲ್ಲಿ ಸಿಕ್ಕರೆ ಬಾಚಿಕೊಳ್ಳೋಣ ಎಂದು[more...]

ಫಿಟ್ ಆದ ಸ್ಪೋಟಕ ಬ್ಯಾಟರ್: ನಿಟ್ಟುಸಿರು ಬಿಟ್ಟ ಟೀಮ್ ಇಂಡಿಯಾ!

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು[more...]

ಮೊಣಕಾಲಿನ ನೋವು: ನ್ಯೂಝಿಲೆಂಡ್ ವಿರುದ್ಧದ 2 ಟೆಸ್ಟ್ ಗೆ ರಿಷಭ್ ಔಟ್!

ಮೊಣಕಾಲಿನ ನೋವಿನಿಂದ ಬಳಲುತ್ತಿರುವ ರಿಷಭ್ ಪಂತ್ ಅವರು, ನ್ಯೂಝಿಲೆಂಡ್ ವಿರುದ್ಧದ 2 ಟೆಸ್ಟ್ ನಲ್ಲಿ ಅಲಭ್ಯರಿರಲಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ ವೇಳೆ ರಿಷಭ್ ಪಂತ್ ಅವರ ಮೊಣಕಾಲಿಗೆ ಚೆಂಡು[more...]

36 ವರ್ಷಗಳಲ್ಲಿ ಮೊದಲ ಬಾರಿಗೆ ಗೆಲವು ಸಾಧಿಸಿ ಇತಿಹಾಸ ಸೃಷ್ಟಿಸಿದ ನ್ಯೂಜಿಲೆಂಡ್‌!

ಭಾರತ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದ ಐದನೇ ದಿನವಾದ ಇಂದು ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸಿತು. ಹೌದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8[more...]

ಕೂಲ್ ಕ್ಯಾಪ್ಟನ್ ಧೋನಿ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್.[more...]

India vs New Zealand: ಬೆಂಗಳೂರಿನಲ್ಲಿ ಇಂದಿನಿಂದ ಟೆಸ್ಟ್ ಪಂದ್ಯ; ಪ್ಲೇಯಿಂಗ್ 11 ಹೀಗಿರಲಿದೆ!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಶುರುವಾಗಲಿದೆ. ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.ಏಕೆಂದರೆ ಈ ಮೂರು ಮ್ಯಾಚ್​ಗಳಲ್ಲಿ ಭಾರತ ತಂಡ ಗೆಲುವು[more...]

ಕ್ರೀಡಾ ಪ್ರೇಮಿಗಳಿಗೆ ನಿರಾಸೆ: ಮಳೆ ಕಾಟದಿಂದ ಭಾರತ vs ನ್ಯೂಝಿಲೆಂಡ್ ಪಂದ್ಯ ನಡೆಯೋದು ಡೌಟ್!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಬೆಂಗಳೂರಿನ ಸುತ್ತ ಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ[more...]