ಜನರಿಗೆ ದರ್ಪ ತೋರಿಸಿದ್ರೆ ಮೆಟ್ ಮೆಟ್ನಲ್ಲಿ ಹೊಡಿತಾರೆ ಹುಷಾರ್! ಶಿಕ್ಷಣ ಸಚಿವರನ್ನು ನಿಂದಿಸಿದವನ ವಿರುದ್ಧ ಕೇಸ್ ದಾಖಲು!

ಶಿವಮೊಗ್ಗ:- ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ.ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ[more...]

ಯತ್ನಾಳ್‌ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ: ಎಂ.ಪಿ ರೇಣುಕಾಚಾರ್ಯ

ಬೆಂಗಳೂರು: ಯತ್ನಾಳ್‌ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಘಟನೆ ಸಾಮರ್ಥ್ಯವನ್ನು ರಾಜ್ಯದ ಅಧ್ಯಕ್ಷರು ಈಗಾಗಲೇ ತೋರಿಸಿದ್ದಾರೆ. ನಿಮ್ಮ ಹರುಕು ಬಾಯಿ, ಹೊಲಸು ಬಾಯಿಯಿಂದಲೇ[more...]

ಮಂಡ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ! ಕೃಷಿ ಸಚಿವರಿಗೂ ಸಂಕಷ್ಟ!

ಮಂಡ್ಯ:- ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪದಡಿ ಎಫ್​ಐಆರ್ ದಾಖಲಾದರೆ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ.ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ. ಎಫ್​ಐಆರ್​ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು[more...]

ಕಾಂಗ್ರೆಸ್ ಜೊತೆಗೆ ಕೂರುವಂತಹ ಚಿಲ್ಲರೆ ಕೆಲಸ ನಾವು ಮಾಡುವುದಿಲ್ಲ: ಶಾಸಕ ಯತ್ನಾಳ್

ವಿಜಯಪುರ: ಕಾಂಗ್ರೆಸ್ ಜೊತೆಗೆ ಕೂರುವಂತಹ ಚಿಲ್ಲರೆ ಕೆಲಸ ನಾವು ಮಾಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಂದು ಶಬ್ದವನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕಾಂಗ್ರೆಸ್ ಜೊತೆಗೆ ಕೂರುವಂತಹ ಚಿಲ್ಲರೆ[more...]

ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ: JDS ಕಾರ್ಯಕರ್ತರಿಗೆ ನಿಖಿಲ್ ಪತ್ರ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಈ ಸೋಲು ಸಾಕಷ್ಟು ಚರ್ಚೆಗೆ ಗುರಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ಸೋಲಿನ ಬಳಿಕ ಕಾರ್ಯಕರ್ತರಿಗೆ ಸುದೀರ್ಘ ಪತ್ರ[more...]

ಸಿಎಂ ಸುತ್ತಾ ಸುತ್ತಿಕೊಳ್ತಿದೆ ಮುಡಾ ಸಂಕಷ್ಟ: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿತ್ತು ಮತ್ತೊಂದು ಕೇಸ್

ಬೆಂಗಳೂರು: ರಾಜ್ಯದಲ್ಲಿ ಮೂಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಸದ್ಯ ಹಗರಣದ ಉರುಳು ಸಿಎಂ ಸಿದ್ದರಾಮಯ್ಯ  ಕುಟುಂಬಕ್ಕೂ ಸುತ್ತಿಕೊಂಡಿದ್ದು, ಇದೀಗ ಸಿಎಂ ಪತ್ನಿ ಹಾಗೂ ಸಿಎಂ ಭಾಮೈದ ಸೇರಿ ಒಟ್ಟು 10 ಜನರ ಮೇಲೆ[more...]

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಿದ್ದರಾಮಯ್ಯ!

ಬೆಂಗಳೂರು:- ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಶಾಲೆಗಳಲ್ಲೇ ಸಂವಿಧಾನ[more...]

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಹೀನಾಯ ಪ್ರದರ್ಶನ: ಬಿಜೆಪಿ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದ ವಿಜಯೇಂದ್ರ!

ಬೆಂಗಳೂರು:- ಇತ್ತೀಚೆಗೆ ನಡೆದ ಕರ್ನಾಟಕ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಸೋಲನ್ನು ಅನುಭವಿಸಿತು. ಹೀಗಾಗಿ ಬಿಜೆಪಿ ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಅವರು, ಬಹಿರಂಗ ಪತ್ರ ಬರೆದಿದ್ದಾರೆ. ಸೋಲಿನಿಂದ ಬಿಜೆಪಿ ಕಾರ್ಯಕರ್ತರು ಎದೆಗುಂದಬೇಕಿಲ್ಲ,[more...]

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ CBI ಸಂಕಷ್ಟ! ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ಮೂಲಕ ಸಿಎಂಗೆ ಸದ್ಯಕ್ಕೆ ಸಿಬಿಐ ಸಂಕಷ್ಟ ದೂರಾಗಿದೆ. ಹೌದು ಪ್ರಕರಣದ[more...]

ದೇಶದಲ್ಲಿ ನೆಹರೂಯಿಂದ ಮನಗೋಹನ್ ಸಿಂಗ್ ವರೆಗೂ ವಕ್ಫ್ ಗೆ ಅಧಿಕಾರ ಕೊಟ್ಟಿದ್ದಾರೆ: ಶಾಸಕ ಯತ್ನಾಳ್

ಬೀದರ್:‌ ದೇಶದಲ್ಲಿ ನೆಹರೂಯಿಂದ ಮನಗೋಹನ್ ಸಿಂಗ್ ವರೆಗೂ ವಕ್ಫ್ ಗೆ ಅಧಿಕಾರ ಕೊಟ್ಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನೆಹರೂಯಿಂದ ಮನಗೋಹನ್ ಸಿಂಗ್[more...]