Category: State News
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್: ಆರ್ ಅಶೋಕ್ ಕಿಡಿ!
ಬೆಂಗಳೂರು:- ಭಯೋತ್ಪಾದಕರ ಸೂಚನೆಗೆ ಮೇರೆಗೆ ಕಾಂಗ್ರೆಸ್ ಸರ್ಕಾರ ಕೆಲಸ ನಿರ್ವಹಿಸುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್[more...]
ಕಾಂಗ್ರೆಸ್ʼಗೆ ಮತ್ತೊಂದು ಶಾಕ್: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಮಾಸ್ಟರ್ ಮೈಂಡ್!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಇನ್ನೂ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ[more...]
ಮೈಸೂರಿನ ಜಂಬೂ ಸವಾರಿಗೆ ಸಿಎಂ ಚಾಲನೆ; ನಾಡ ಅಧಿದೇವತೆ ಹೊತ್ತು ಹೆಜ್ಜೆ ಹಾಕಿದ ಅಭಿಮನ್ಯು!
ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದ ಜಂಬೂ ಸವಾರಿ. ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಗಾಂಭೀರ್ಯದಿಂದ ಕ್ಯಾಪ್ಟನ್ ಅಭಿಮನ್ಯು ಸಾಗಿದ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ[more...]
ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪದೇ ಪದೇ ಚನ್ನಪಟ್ಟಣಕ್ಕೆ ಡಿಕೆ ಶಿವಕುಮಾರ್ ಪ್ರವಾಸ ಮಾಡುತ್ತಿದ್ದರೂ ಏನು[more...]
ತಿರುವಳ್ಳೂರಿನಲ್ಲಿ ಗೂಡ್ಸ್ ರೈಲಿಗೆ ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ಡಿಕ್ಕಿ: ಹೊತ್ತಿ ಉರಿದ ಟ್ರೇನ್
ಮೈಸೂರು - ದರ್ಭಾಂಗ ಎಕ್ಸ್ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಭೀಕರ ಅಪಘಾತವಾಗಿದೆ. ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ[more...]
ಸ್ಟೇಷನ್ ಮಾಸ್ಟರ್ ಯಡವಟ್ಟು: ಆಟೋಗೆ ಡಿಕ್ಕಿ ಹೊಡೆದ ರೈಲು: ಆಮೇಲೇನಾಯ್ತು!?
ಮೈಸೂರು:- ಈ ಮೊಬೈಲ್ ಬಂದ ಮೇಲೆ ಎಷ್ಟೋ ಜನ ಪ್ರಪಂಚವನ್ನೇ ಮರೆತು ಬಿಟ್ಟಿದ್ದಾರೆ. ನಾವು ಏನ್ ಮಾಡ್ತಿದ್ದೀವಿ ಅನ್ನೋ ಸಣ್ಣ ಪರಿಜ್ಞಾನವು ಇರೋದಿಲ್ಲ. ಅದರಂತೆ ಇಲ್ಲಿ ಮೊಬೈಲ್ ನಿಂದ ಭಾರೀ ಎಡವಟ್ಟು ಸಂಭವಿಸಿದೆ. ಸ್ಟೇಷನ್[more...]
Vinay Kulkarni: ಶಾಸಕ ವಿನಯ್ ಕುಲಕರ್ಣಿ ಪ್ರಕರಣ ಸಿಐಡಿ ಹೆಗಲಿಗೆ!
ಬೆಂಗಳೂರು :ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿರುವ[more...]
ಕನ್ನಡ ರಾಜ್ಯೋತ್ಸವಕ್ಕೆ ಶಾಲಾ-ಕಾಲೇಜುಗಳಿಗೆ ಮಹತ್ವದ ಸೂಚನೆ ಕೊಟ್ಟ DCM ಡಿಕೆಶಿ!
ಬೆಂಗಳೂರು:- DCM ಡಿಕೆ ಶಿವಕುಮಾರ್ ಅವರು, ಕನ್ನಡ ರಾಜ್ಯೋತ್ಸವಕ್ಕೆ ಶಾಲಾ-ಕಾಲೇಜುಗಳಿಗೆ ಮಹತ್ವದ ಸೂಚನೆ ಕೊಟ್ಟಿದ್ದಾರೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದಿದ್ದಾರೆ. ತನ್ನ ನಿವಾಸದಲ್ಲಿ[more...]
ದಸರಾ ಸಂಭ್ರಮದಲ್ಲಿ ಅರಮನೆಗೆ ಹೊಸ ಅತಿಥಿಯ ಆಗಮನ: 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ
ನವರಾತ್ರಿಯ 9ನೇ ದಿನ ಇಂದು ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ಮೈಸೂರು ರಾಜಮನೆತನಕ್ಕೆ ಇನ್ನೊಂದು ಸಿಹಿ[more...]
Ayudha Puja in Mysore: ಮೈಸೂರು ಅರಮನೆಯಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರು!
ಮೈಸೂರು: ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನವರಾತ್ರಿಯ 9 ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗಿನಿಂದಲೇ[more...]