Category: State News
Bigg Breaking: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರನ ಶವ ಪತ್ತೆ! ಆತ್ಮಹತ್ಯೆ ಶಂಕೆ!?
ಮಂಗಳೂರು:- ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ನದಿಯಲ್ಲಿ ಪತ್ತೆಯಾಗಿದೆ. ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ[more...]
ತಿರುಪತಿ ಭಕ್ತಾದಿಗಳೇ ಇಲ್ಲಿ ಕೇಳಿ: ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ!
ಬೆಂಗಳೂರು:- ರಾಜಧಾನಿ ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ TTD ಈ ತೀರ್ಮಾನ ಕೈಗೊಂಡಿದೆ. ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ[more...]
ಲಕ್ಷ-ಲಕ್ಷ ಸಿದ್ದರಾಮಯ್ಯ ಬಂದರೂ ಹೆದರುವ ಮಗ ನಾನಲ್ಲ: ಹೆಚ್ ಡಿ ಕುಮಾರಸ್ವಾಮಿ!
ಬೆಂಗಳೂರು:- ಲಕ್ಷ-ಲಕ್ಷ ಸಿದ್ದರಾಮಯ್ಯ ಬಂದರೂ ಹೆದರುವ ಮಗ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾಕೆ[more...]
ನಡುರಸ್ತೆಯಲ್ಲಿ ಹೊತ್ತಿ ಉರಿದ ಕ್ರೇಟಾ ಕಾರು: ಬೆಂಗಳೂರು-ಹೊಸೂರು ಹೈವೇಯಲ್ಲಿ ದುರ್ಘಟನೆ!
ಬೆಂಗಳೂರು:- ಬೆಂಗಳೂರು ಹೊರ ವಲಯದ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಜರುಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರಸ್ತೆ ಮಧ್ಯದಲ್ಲೇ ಕಾರು ನಿಲ್ಲಿಸಿ[more...]
BJP MLA ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ: ಕೋರ್ಟ್ ಹೇಳಿದ್ದೇನು!?
ಬೆಂಗಳೂರು:- ಬಿಜೆಪಿ MLA ಮುನಿರತ್ನಗೆ ಕೋರ್ಟ್ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್ಐಟಿ ಕಸ್ಟಡಿ[more...]
ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಿದ BMRCL! ಟಿಕೆಟ್ ದರ ಶೇ.15-20 ರಷ್ಟು ಹೆಚ್ಚಳಕ್ಕೆ ಚಿಂತನೆ
ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿಯೊಂದು ಕಾದಿದ್ದು, ಶೀಘ್ರವೇ ಟಿಕೆಟ್ ದರ ಏರಿಕೆ ಆಗಲಿದೆ. ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಟಿಕೆಟ್ ದರ ಏರಿಕೆಗೆ[more...]
ಉದ್ಯಮಿಗೆ ಬೆದರಿಕೆ ಆರೋಪ: ಶೀಘ್ರವೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅರೆಸ್ಟ್!?
ಬೆಂಗಳೂರು:- ಎಲೆಕ್ಷನ್ ಗೆ 50 ಕೋಟಿ ಹಣ ಕೊಡುವಂತೆ ಬೆದರಿಕೆ ಹಾಕುವ ಎಚ್ಚರಿಕೆ ನೀಡಿದ ಆರೋಪದಡಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ಓರ್ವರು ದೂರು ಕೊಟ್ಟಿದ್ದರು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಬಿಎನ್ಎಸ್ ಸೆಕ್ಷನ್[more...]
ಮಹಿಳಾಮಣಿಗಳಿಗೆ ಗುಡ್ ನ್ಯೂಸ್: ಈ ದಿನ ಖಾತೆಗೆ ಬರುತ್ತೆ ಗೃಹಲಕ್ಷ್ಮಿ ಯೋಜನೆಯ 4,000 ರೂ. ಹಣ!
ಬೆಳಗಾವಿ: ರಾಜ್ಯ ಸರಕಾರದ ಮಹತಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಿಂದ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಬರುತ್ತದೆ. ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ. ಈಗ ಗೃಹ ಲಕ್ಷ್ಮಿ ಯೋಜನೆ[more...]
ಮುಡಾ ಆರೋಪಿ, ಕಳಂಕಿತ ಮುಖ್ಯಮಂತ್ರಿ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್ ವಾಗ್ದಾಳಿ!
ಬೆಳಗಾವಿ:- ಮುಡಾ ಆರೋಪಿ, ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ ಎಂದು ಪಿ ರಾಜೀವ್ ವಾಗ್ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಸರಾ ಮೆರವಣಿಗೆಯಲ್ಲಿ ರಾಜ್ಯದ ಕಳಂಕಿತ ಮುಖ್ಯಮಂತ್ರಿ[more...]
ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ. ಯಾಕೆಂದರೆ[more...]